Vijayapura: ಜಮೀನಿನಲ್ಲಿ ಆಡಲು ಹೋಗಿ ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಮಗು
Team Udayavani, Apr 3, 2024, 7:29 PM IST
ವಿಜಯಪುರ: ಜಿಲ್ಲೆಯಲ್ಲಿ ಎರಡು ವರ್ಷದ ಮಗುವೊಂದು ತೆರೆದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ವರದಿಯಾಗಿದೆ.
ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಜಮೀನಿನಲ್ಲಿ ತೆರೆದ ಕೊಳವೆ ಭಾವಿಗೆ ಬಿದ್ದಿರುವ ಮಗುವನ್ನು ಸಾತ್ವಿಕ್ ಮುಜಗೊಂಡ (2) ಎಂದು ಗುರುತಿಸಲಾಗಿದೆ.
ಜಮೀನಿನಲ್ಲಿ ಆಟವಾಡಲು ಹೋಗಿದ್ದ ವೇಳೆ ಸಾತ್ವಿಕ್ ಆಯತಪ್ಪಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಾನೆ.
ಸುದ್ದಿ ತಿಳಿಯುತ್ತಲೇ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮಗುವಿನ ಸ್ಥಿತಿ, ರಕ್ಷಣಾ ಕಾರ್ಯಗಳ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರ ಬರಬೇಕಿದೆ.
ಇದನ್ನೂ ಓದಿ: ಸಿದ್ದು ಸರಕಾರ ಮುಂದುವರಿಕೆಗೆ ಲೋಕ ಸಮರದ ಟಾಸ್ಕ್ ನೀಡಿದ ಹೈಕಮಾಂಡ್: ಇಕ್ಬಾಲ್ ಅನ್ಸಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು