Udayavni Special

ಕೋವಿಡ್‌ ಮುನ್ನೆಚ್ಚರಿಕೆ ಸಿದ್ಧತೆಗೆ ಎಡಿಸಿ ಸೂಚನೆ


Team Udayavani, Dec 19, 2020, 6:13 PM IST

ಕೋವಿಡ್‌ ಮುನ್ನೆಚ್ಚರಿಕೆ ಸಿದ್ಧತೆಗೆ ಎಡಿಸಿ ಸೂಚನೆ

ವಿಜಯಪುರ: ಕೋವಿಡ್‌-19 ಎಸ್‌ಒಪಿ ಅನ್ವಯ ಗ್ರಾಮ ಪಂಚಾಯತ್‌ ಚುನಾವಣೆ ನಡೆಸಬೇಕು. ಇದರ ಮೇಲ್ವಿಚಾರಣೆಗೆ ನೇಮಿಸಲ್ಪಟ್ಟಿರುವ ತಾಲೂಕು ನೋಡಲ್‌ ಆರೋಗ್ಯ ಅಧಿಕಾರಿಗಳು, ಎಎನ್‌ಎಂ, ಆಶಾ ಕಾರ್ಯಕರ್ತೆಯರು, ಅಗತ್ಯ ಆಂಬ್ಯುಲೆನ್ಸ್‌ ವ್ಯವಸ್ಥೆ ಸೇರಿದಂತೆ ಇತ್ಯಾದಿಗಳ ಮೇಲ್ವಿಚಾರಣೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ| ಔದ್ರಾಮ್‌ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಗ್ರಾಮ ಪಂಚಾಯತ್‌ ಚುನಾವಣೆಗಳ ತರಬೇತಿ ಕಾರ್ಯಕ್ರಮ, ಮಸ್ಟರಿಂಗ್‌ ಹಾಗೂ ಎಣಿಕೆ ಕೇಂದ್ರಗಳಲ್ಲಿ ಒಂದು ಕೋವಿಡ್‌ ತಪಾಸಣಾ ತಂಡವನ್ನು ನಿಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಕೋವಿಡ್‌ -19 ಸೋಂಕಿತರು, ಮತದಾನದ ದಿನ ತಪಾಸಣೆಯಿಂದ ಕಂಡು ಬಂದ ಕೋವಿಡ್‌ ಶಂಕಿತರು ಮತಗಟ್ಟೆಗಳಿಗೆ ತೆರಳಿ ಖುದ್ದು ಮತದಾನ ಮಾಡಲು ಇಚ್ಛಿಸಿದ್ದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಲಿಖೀತ ಮನವಿ ಸಲ್ಲಿಸಬೇಕು ಎಂದು ತಿಳಿಸಿದರು.

ಸಂಬಂಧಪಟ್ಟ ಕೋವಿಡ್‌-19 ಕೇರ್‌ ಕೇಂದ್ರದ ಆರೋಗ್ಯಾಧಿಕಾರಿ ಸೋಂಕಿತರಿಗೆ ಮತದಾನ ಮಾಡಲು ಅನುಮತಿ ನೀಡಿದ್ದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್‌ ಶಂಕಿತರು-ಸೋಂಕಿತರ ಕುರಿತು ಅಗತ್ಯ ಕೋವಿಡ್‌ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ಸಂಬಂಧಪಟ್ಟ ಮತಗಟ್ಟೆಗಳಿಗೆಮತದಾನದ ಕೊನೆಯ ಒಂದು ಗಂಟೆಯ ಅವ ಧಿಯಲ್ಲಿ ಕರೆ ತಂದು ಮತದಾನದ ನಂತರ ಅವರನ್ನು ಸ್ವಸ್ಥಾನಕ್ಕೆ ಮರಳಿ ಕರೆದೊಯ್ಯಬೇಕ ಎಂದು ಸೂಚಿಸಿದರು.

ಪ್ರತಿ ಮತಗಟ್ಟೆಗಳಿಗೆ ಒಬ್ಬರಂತೆ ಆಶಾ ಕಾರ್ಯಕರ್ತೆಯನ್ನು ಅಥವಾ ಆರೋಗ್ಯ ಕಾರ್ಯಕರ್ತರನ್ನು ನೇಮಿಸಿದ ಬಗ್ಗೆ ಯಾದಿಯನ್ನು ಆಯಾ ತಾಲೂಕಿನ ತಹಶೀಲ್ದಾರ್‌ಗೆ ಸಲ್ಲಿಸಬೇಕು. ಪ್ರತಿ ಮತಗಟ್ಟೆಗಳಿಗೆ ಒಬ್ಬರಂತೆ ಆಶಾ ಕಾರ್ಯಕರ್ತೆಯನ್ನು ಅಥವಾ ಆರೋಗ್ಯ ಕಾರ್ಯಕರ್ತರಿಗೆ ಗೌರವಧನ ಪಾವತಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ವಿಜಯಪುರ ತಹಶೀಲ್ದಾರ್‌ ಮೋಹನಕುಮಾರಿ, ಆಹಾರ ಮತ್ತು ನಾಗರಿಕ ಸರಬರಾಜು ಉಪ ನಿರ್ದೇಶಕ ಮೆಕ್ಕಳಕಿ ಸೇರಿದಂತೆ ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಎಲ್ಲ ತಾಲೂಕಿನ ತಹಶೀಲ್ದಾರ್‌ಗಳು ಪಾಲ್ಗೊಂಡಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಆಂಗ್ಲರ ಸವಾಲು ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ

ಆಂಗ್ಲರ ಸವಾಲು ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ

ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿದ್ದು ಅಕ್ಷಮ್ಯ: ಡಿಸಿಎಂ ಕಟು ಟೀಕೆ

ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿದ್ದು ಅಕ್ಷಮ್ಯ: ಡಿಸಿಎಂ ಕಟು ಟೀಕೆ

nalin

ರೈತರ ಹೆಸರಿನಲ್ಲಿ ಗೂಂಡಾಗಿರಿ: ನಳಿನ್‍ಕುಮಾರ್ ಕಟೀಲ್ ಖಂಡನೆ

ರೈತರ ಅನ್ನ ತಿಂದು ದ್ರೋಹ ಬಗೆಯಬೇಡಿ : ಕೋಡಿಹಳ್ಳಿ ಚಂದ್ರಶೇಖರ್

ರೈತರ ಅನ್ನ ತಿಂದು ದ್ರೋಹ ಬಗೆಯಬೇಡಿ : ಕೋಡಿಹಳ್ಳಿ ಚಂದ್ರಶೇಖರ್

ಜೆಡಿಎಸ್‌ ಪರಿಷತ್ ಸದಸ್ಯರ ಸಭೆ ಮುಕ್ತಾಯ:ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರು ಅಂತಿಮ

ಜೆಡಿಎಸ್‌ ಪರಿಷತ್ ಸದಸ್ಯರ ಸಭೆ ಮುಕ್ತಾಯ:ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರು ಅಂತಿಮ

shriramulu

ರೈತರೇ, ಕಾಂಗ್ರೆಸ್ ನಿಮ್ಮ ಹೆಗಲ ಮೇಲೆ ಬಂದೂಕಿಟ್ಟು ಗುಂಡು ಹಾರಿಸುತ್ತಿದೆ: ಶ್ರೀರಾಮುಲು

ಶೇ.7.3ರ ದರದಲ್ಲಿ ಭಾರತದ ಅರ್ಥ ವ್ಯವಸ್ಥೆ ಬೆಳವಣಿಗೆ: ವಿಶ್ವಸಂಸ್ಥೆ

ಶೇ.7.3ರ ದರದಲ್ಲಿ ಭಾರತದ ಅರ್ಥ ವ್ಯವಸ್ಥೆ ಬೆಳವಣಿಗೆ: ವಿಶ್ವಸಂಸ್ಥೆ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾನೂನು ಉಲ್ಲಂಘಿಸಿದರೆ ಹುಷಾರ್‌: ಡಿಸಿ

ಕಾನೂನು ಉಲ್ಲಂಘಿಸಿದರೆ ಹುಷಾರ್‌: ಡಿಸಿ

ತಾಳಿಕೋಟೆ: 10 ವರ್ಷದಲ್ಲಿ ಕ್ಷೇತ್ರ ಸಂಪೂರ್ಣ ಅಭಿವೃದ್ಧಿ

ತಾಳಿಕೋಟೆ: 10 ವರ್ಷದಲ್ಲಿ ಕ್ಷೇತ್ರ ಸಂಪೂರ್ಣ ಅಭಿವೃದ್ಧಿ

ವಿಜಯಪುರ:ಮಹಿಳಾ ವಿವಿ ಕುಲಪತಿ ತುಳಸಿಮಾಲಾ ಪದಗ್ರಹಣ

ವಿಜಯಪುರ:ಮಹಿಳಾ ವಿವಿ ಕುಲಪತಿ ತುಳಸಿಮಾಲಾ ಪದಗ್ರಹಣ

ಅರ್ಹರ ಆಯ್ಕೆ ಮತದಾರರ ಕರ್ತವ್ಯ

ಅರ್ಹರ ಆಯ್ಕೆ ಮತದಾರರ ಕರ್ತವ್ಯ

ನರೇಗಾ ಕೆಲಸದಲ್ಲಿ ಮಹಿಳೆಯರು ಪಾಲ್ಗೊಳ್ಳಲಿ

ನರೇಗಾ ಕೆಲಸದಲ್ಲಿ ಮಹಿಳೆಯರು ಪಾಲ್ಗೊಳ್ಳಲಿ

MUST WATCH

udayavani youtube

ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ್ದ ಇಬ್ಬರ ಬಂಧನ!

udayavani youtube

ದ.ಕ.ಜಿಲ್ಲಾಡಳಿತದಿಂದ 72ನೇ ಗಣರಾಜ್ಯೋತ್ಸವ

udayavani youtube

ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ

udayavani youtube

ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!

udayavani youtube

ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.

ಹೊಸ ಸೇರ್ಪಡೆ

ಆಂಗ್ಲರ ಸವಾಲು ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ

ಆಂಗ್ಲರ ಸವಾಲು ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ

ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿದ್ದು ಅಕ್ಷಮ್ಯ: ಡಿಸಿಎಂ ಕಟು ಟೀಕೆ

ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿದ್ದು ಅಕ್ಷಮ್ಯ: ಡಿಸಿಎಂ ಕಟು ಟೀಕೆ

nalin

ರೈತರ ಹೆಸರಿನಲ್ಲಿ ಗೂಂಡಾಗಿರಿ: ನಳಿನ್‍ಕುಮಾರ್ ಕಟೀಲ್ ಖಂಡನೆ

“ಪಂಪ್‌ವೆಲ್‌ನಲ್ಲಿ  ಕೇಂದ್ರ ಬಸ್‌ ನಿಲ್ದಾಣಕ್ಕೆ ಅನುಮೋದನೆ’

“ಪಂಪ್‌ವೆಲ್‌ನಲ್ಲಿ ಕೇಂದ್ರ ಬಸ್‌ ನಿಲ್ದಾಣಕ್ಕೆ ಅನುಮೋದನೆ’

ವಿಜೇತ ವಿಶೇಷ ಶಾಲೆಯಲ್ಲಿ ವಿಶಿಷ್ಟ ಗಣರಾಜ್ಯೋತ್ಸವ

ವಿಜೇತ ವಿಶೇಷ ಶಾಲೆಯಲ್ಲಿ ವಿಶಿಷ್ಟ ಗಣರಾಜ್ಯೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.