ಸೌಲಭ್ಯ ಸದುಪಯೋಗಕ್ಕೆ ಸಲಹೆ


Team Udayavani, Jan 2, 2021, 3:59 PM IST

ಸೌಲಭ್ಯ ಸದುಪಯೋಗಕ್ಕೆ ಸಲಹೆ

ಮುದ್ದೇಬಿಹಾಳ: ಸಮಾಜದ ಎಲ್ಲ ವರ್ಗದ ಕಲಾವಿದರ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಯೋಜನೆ ಹಮ್ಮಿಕೊಂಡು ಕಲಾವಿದರ ಬಾಳಿಗೆಬೆಳಕಾಗುವ ಮಹತ್ಕಾರ್ಯ ಹಮ್ಮಿಕೊಂಡಿದೆಎಂದು ವಿಜಯಪುರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಐ.ಸಿ. ಆಶಾಪುರ ಹೇಳಿದ್ದಾರೆ.

ಮುದ್ದೇಬಿಹಾಳ ತಾಲೂಕಿನ ಯರಝರಿ ಗ್ರಾಮದ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗಿರಿಜನ ಉಪ ಯೋಜನೆಯಡಿ ನಡೆದ ಗಿರಿಜನ ಉತ್ಸವ 2020-21 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಲೆ, ಕಲಾವಿದರ ಸಂರಕ್ಷಣೆಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶ್ರಮಿಸುತ್ತಿದೆ.ಹಲವಾಗು ವಿಭಿನ್ನ ಕಾರ್ಯಕ್ರಮಆಯೋಜಿಸಿ ಕಲೆ, ಕಲಾವಿದರಿಗೆ ಪ್ರೋತ್ಸಾಹನೀಡುವ ಕಾರ್ಯ ಮಾಡುತ್ತಿದೆ. ಇದರ ಸದುಪಯೋಗವನ್ನು ಕಲಾವಿದರು ಪಡೆದುಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಜಾನಪದ ಪರಿಷತ್‌ ಯರಝರಿ ವಲಯ ಘಟಕದ ಅಧ್ಯಕ್ಷ ಮಹಾಂತೇಶ ಪಟ್ಟಣದ ಮಾತನಾಡಿ, ನಮ್ಮ ಸಂಸ್ಕೃತಿಯ ಪ್ರತೀಕವಾಗಿರುವಕಲೆಗಳು ಆಧುನಿಕತೆಯ ಹೊಡೆತಕ್ಕೆ ಸಿಲುಕಿ ಅಳಿಯತೊಡಗಿವೆ. ಇದಕ್ಕೆ ಯಾರೂ ಅವಕಾಶ ನೀಡಬಾರದು. ಸರ್ಕಾರದ ಕಾರ್ಯಕ್ರಮಗಳನ್ನು ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿ ಕಲಾವಿದರ ಬದುಕು ಬೆಳಗಿಸುವುದರ ಜೊತೆಗೆ ಮೂಲ ಸಂಸ್ಕೃತಿಯನ್ನು ಜನರಮನಗಳಲ್ಲಿ ಬಿತ್ತುವ ಕೆಲಸ ಮಾಡಬೇಕುಎಂದರು.

ದಿವ್ಯ ಸಾನ್ನಿಧ್ಯ ವಹಿಸಿದ್ದ ಯಲ್ಲಾಲಿಂಗೇಶ್ವರಮಠದ ಮಲ್ಲಾಲಿಂಗ ಪ್ರಭುಗಳುಆಶೀರ್ವಚನ ನೀಡಿ, ಗ್ರಾಮೀಣ ಕಲೆಗಳಸಂರಕ್ಷಣೆಗಾಗಿ ಹಮ್ಮಿಕೊಂಡಿರುವ ಗಿರಿಜನಉತ್ಸವ ವಿಶೇಷವಾಗಿದೆ. ಗಿರಿಜನರ ಮೂಲ ಪರಂಪರೆಯು ಸಂಸ್ಕೃತಿಯ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಇಂಥ ಕಲೆಗಳನ್ನು ಉಳಿಸಿ ಬೆಳೆಸಬೇಕು ಎಂದರು.

ಇಲಾಖೆಯ ಮುದ್ದೇಬಿಹಾಳ ತಾಲೂಕು ವಿಸ್ತೀರ್ಣಾಧಿಕಾರಿ ಲಿಂಗು ಜಾಧವ, ನಿವೃತ್ತಶಿಕ್ಷಕ ಎಸ್‌.ಸಿ. ಹುಲ್ಲೂರ, ಕಲಾವಿದ ವೀರಭದ್ರಪ್ಪ ದಳವಾಯಿ, ತುಮಕೂರಿನಕಲಾವಿದ ಲೋಕೇಶ, ಗ್ರಾಮದಹಿರಿಯರಾದ ಓಬಳೆಪ್ಪ ಪಟ್ಟಣದ, ಎಸ್‌.ಬಿ.ಕನ್ನೂರ, ಬಾಬು ದೇಶಮುಖ, ಎನ್‌.ಎಸ್‌.ಹುಲ್ಲೂರ, ಬಯಲಾಟ ಅಕಾಡೆಮಿ ಸದಸ್ಯಸಿದ್ದು ಬಿರಾದಾರ, ನೀನಾಸಂ ಕಲಾವಿದಗಣೇಶ ಹೆಗ್ಗೊàಡು, ಶಿವಕುಮಾರ ಮತ್ತಿತರುವೇದಿಕೆಯಲ್ಲಿದ್ದರು.

ಕಲಾ ಪ್ರದರ್ಶನ: ಉತ್ಸವದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಕಲಾ ತಂಡಗಳಪ್ರದರ್ಶನ ಪ್ರೇಕ್ಷಕರ ಮನಸೂರೆಗೊಂಡವು.ದಕ್ಷಿಣ ಕನ್ನಡ ಜಿಲ್ಲೆ ಶಿರಸಿಯ ರಾಷ್ಟ್ರೀಯಭಾವೈಕ್ಯತಾ ಕಲಾ ಬಳಗದ ಶಿವಲೀಲಾಮೃತಪೌರಾಣಿಕ ನೃತ್ಯ ರೂಪಕ, ಅದರಲ್ಲಿನ ಶಿವ,ಪಾರ್ವತಿ, ಗಣೇಶ ವೇಷಧಾರಿಗಳ ನೃತ್ಯ,ಉತ್ತರಕನ್ನಡದ ಹೊಂಗಿರಣ ಕಲಾ ತಂಡದಸೂತ್ರದ ಗೊಂಬೆಗಳ ಏಕಲವ್ಯ ಪ್ರಹಸನ ಪ್ರದರ್ಶನ, ಹೆಜ್ಜೆ ಕುಣಿತ, ಹೆಣ್ಣು ಮಕ್ಕಳ ಡೊಳ್ಳಿನ ನೃತ್ಯ ಪ್ರದರ್ಶನ, ವೀರಗಾಸೆ, ಏಕ್ತಾರಿ ಪದಗಳು, ಸಂಪ್ರದಾಯ ಪದಗಳು, ಜಾನಪದ ಗೀತ ಗಾಯನ, ಡೊಳ್ಳಿನಪದಗಳು, ಯಕ್ಷಗಾನ ಮುಂತಾದವುಗಳು ಹೆಚ್ಚು ಗಮನ ಸೆಳೆದವು

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.