ಆಲಮೇಲ: ಮಾಸ್ಕ್ ಧರಿಸದ ವ್ಯಾಪಾರಿಗಳಿಗೆ ದಂಡ
Team Udayavani, Jun 6, 2020, 4:27 PM IST
ಸಾಂದರ್ಭಿಕ ಚಿತ್ರ
ಆಲಮೇಲ: ಕೋವಿಡ್-19 ಹರಡದಂತೆ ಅಗತ್ಯ ಸುರಕ್ಷಾ ಕ್ರಮಗಳನ್ನು ಅಳವಡಿಸಿಕೊಳ್ಳದ ಅಂಗಡಿ ಮತ್ತು ಬೀದಿಬದಿ ವ್ಯಾಪರಸ್ಥರಿಗೆ ಇಂಡಿ ಎಸಿ ಸ್ನೇಹಲ್ ಲೋಕಂಡೆ ದಂಡ ವಿಧಿಸಿ ಎಚ್ಚರಿಕೆ ನೀಡಿದರು.
ಶುಕ್ರವಾರ ಸಾಯಂಕಾಲ ಪಪಂ ಅಧಿಕಾರಿ ಮತ್ತು ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಪಟ್ಟಣದಲ್ಲೆಡೆ ಪರಿಶೀಲಿಸಿದರು. ಮಾಸ್ಕ್ ಧರಿಸದೆ ವ್ಯಾಪಾರ ಮಾಡುವರಿಗೆ 100 ರೂ. ದಂಡ ವಿಧಿಸಿ ಎಚ್ಚರಿಕೆ ನೀಡಿದರು. ಎಣ್ಣೆಯಿಂದ ಕರಿದ ಪದಾರ್ಥಗಳ ಬೀದಿ ಬದಿ ಮಾರುವುದನ್ನು ನಿಷೇಧಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಅಳವಡಿಸಿಕೊಂಡರೆ ವ್ಯಾಪಾರಕ್ಕೆ ಅವಕಾಶ ನೀಡಿ ಎಂದು ಪೋಲಿಸರಿಗೆ ತಿಳಿಸಿದ ಅವರು, ದೇವರ ಅಗಸಿ ಹತ್ತಿರದ ಹಣ್ಣು, ತರಕಾರಿ ವ್ಯಾಪಾರ ಬೇರೆಡೆ ಸ್ಥಳಾಂತರಿಸಲು ಸೂಚಿಸಿದರು.
ಪಪಂ ಮುಖ್ಯಾಧಿಕಾರಿ ಸುರೇಶ ನಾಯಕ ಮಾತನಾಡಿ, ಮಾಸ್ಕ್ ಧರಿಸದ ವ್ಯಾಪಾರಸ್ಥರಿಗೆ ದಂಡ ವಿಧಿಸಿದ್ದು 4,200 ರೂ. ಸಂಗ್ರಹವಾಗಿದೆ. ದೇವರ ಅಗಸಿ ನಿರ್ಮಾಣ ಶುರುವಾಗಲಿದ್ದು ವ್ಯಾಪಾರಸ್ಥರು ತೆರವು ಮಾಡದಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ