ಕೋವಿಡ್ ದಿಂದ ದೂರವಿರಲು ಜಾಗೃತಿ ಅಗತ್ಯ

Team Udayavani, Aug 5, 2020, 3:17 PM IST

ಕೋವಿಡ್ ದಿಂದ ದೂರವಿರಲು ಜಾಗೃತಿ ಅಗತ್ಯ

ಸಿಂದಗಿ: ಕೋವಿಡ್ ಸೋಂಕಿನ ಬಗ್ಗೆ ಜಾಗೃತಿ ಅಗತ್ಯ. ಆದ್ದರಿಂದ ನಾವು ಜಾಗೃತರಾಗಿ ಕೋವಿಡ್ ಸೋಂಕಿನ ವಿರುದ್ಧ ಹೋರಾಡೋಣ ಎಂದು ಮನಗೂಳಿ ಆಸ್ಪತ್ರೆಯ ಟಿಎಸ್‌ಪಿ ಮಂಡಳಿಯ ಆಯುರ್ವೇದಿಕ್‌ ಮೆಡಿಕಲ್‌ ಕಾಲೇಜ್‌ ಅಧ್ಯಕ್ಷ, ಪುರಸಭೆ ಸದಸ್ಯ ಡಾ| ಶಾಂತವೀರ ಮನಗೂಳಿ ಹೇಳಿದರು.

ಪಟ್ಟಣದ ಅರ್ಬನ್‌ ಬ್ಯಾಂಕ್‌ನಲ್ಲಿ ಹಾಗೂ ವಾರ್ಡ್‌ಗಳಲ್ಲಿ ಕೋವಿಡ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಿ ಉಚಿತವಾಗಿ ಮಾಸ್ಕ್, ಸ್ಯಾನಿಟೈಸರ್‌ ವಿತರಿಸಿ ಅವರು ಮಾತನಾಡಿದರು. ಕೋವಿಡ್ ಸೋಂಕಿನ ಬಗ್ಗೆ ಅತಿ ಭಯ ಪಡುವ ಅಗತ್ಯವಿಲ್ಲ. ಜಾಗೃತರಾಗಿದ್ದರೆ ಯಾವ ಸೋಂಕು ನಮಗೆ ತಗಲುವುದಿಲ್ಲ. ಅನವಶ್ಯಕವಾಗಿ ಹೊರಗೆ ಬರದೆ ಅಗತ್ಯ ಬಿದ್ದಾಗ ಹೊರಗೆ ಬರಬೇಕು. ಹೊರಗೆ ಬಂದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದರು.

ಕೋವಿಡ್ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಯಾವುದೇ ಮುಜುಗರ ಪಡದೆ, ಜನತೆ ನಮ್ಮಿಂದ ದೂರವಾಗುತ್ತಾರೆ ಎಂಬ ಮನೋಭಾವನೆ ಹೊಂದದೆ ತಕ್ಷಣ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಬೇಕು. ಸೋಂಕಿತರು ಯಾವುದೇ ಖನ್ನತೆಗೆ ಒಳಗಾಗಬೇಡಿ. ರೋಗ ಉಲ್ಬಣಗೊಂಡಾಗ ಆಸ್ಪತ್ರೆಗೆ ದಾಖಲಾದರೂ ತಡವಾಗಿರುವ ಕಾರಣ ಚಿಕಿತ್ಸೆ ಫಲಿಸದೇ ಇರಬಹುದು. ಆದ್ದರಿಂದ ಜನತೆ ಜಾಗೃತರಾಗಬೇಕು ಎಂದು ಸಲಹೆ ನೀಡಿದರು.

ಅರ್ಬನ್‌ ಬ್ಯಾಂಕ್‌ ಅಧ್ಯಕ್ಷ ಶರಣಪ್ಪ ವಾರದ ಮಾತನಾಡಿ, ಇಂದಿನ ಸ್ಥಿತಿ ಗತಿಯಲ್ಲಿ ಕೋವಿಡ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಕೋವಿಡ್ ಸೋಂಕಿನ ವಿರುದ್ದ ನಾವೆಲ್ಲ ಹೋರಾಡಬೇಕು. ಈ ನಿಟ್ಟಿನಲ್ಲಿ ಟಿಎಸ್‌ಪಿ ಮಂಡಳಿಯ ಆಯುರ್ವೇದಿಕ್‌ ಮೆಡಿಕಲ್‌ ಕಾಲೇಜಿನ ಅಧ್ಯಕ್ಷ, ಪುರಸಭೆ ಸದಸ್ಯ ಡಾ| ಶಾಂತವೀರ ಮನಗೂಳಿ ಹಾಗೂ ಅವರ ಪತ್ನಿ ಡಾ| ಸಂಧ್ಯಾ ಮನಗೂಳಿ ಅವರು ಒಂದು ಹೆಜ್ಜೆ ಮುಂದೆ ಇಟ್ಟು ಸ್ವತಃ ತಮ್ಮ ಖರ್ಚಿನಿಂದ ಉಚಿತವಾಗಿ ಮಾಸ್ಕ್, ಸ್ಯಾನಿಟೈಸರ್‌ನ್ನು ವಿತರಿಸಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.

ಎಪಿಎಂಸಿ ನಿರ್ದೇಶಕ ಉಮೇಶ ಜೋಗುರ ಮಾತನಾಡಿ, ಡಾ| ಶಾಂತವೀರ ಮನಗೂಳಿ ಹಾಗೂ ಡಾ| ಸಂಧ್ಯಾ ಮನಗೂಳಿ ದಂಪತಿ ಕೋವಿಡ್ ಸೋಂಕಿನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಅವರು ಇತ್ತೀಚೆಗೆ ನಡೆದ ತಾಲೂಕಿನ 12 ಪರೀಕ್ಷಾ ಕೇಂದ್ರದಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳಿಗೆ ಹಾಗೂ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್‌ನ್ನು ಶಿಕ್ಷಣ ಇಲಾಖೆ ಮೂಲಕ ಉಚಿತವಾಗಿ ವಿತರಿಸಿದ್ದಾರೆ. ಅವರ ಸಾಮಾಜಿಕ ಕಳಕಳಿ ಇತರರಿಗೆ ಮಾದರಿಯಾಗಲಿ ಎಂದು ಹೇಳಿದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.