
ಆಕ್ಸಿಲ್ ತುಂಡಾಗಿ ಪಲ್ಟಿಯಾದ ಟ್ರ್ಯಾಕ್ಟರ್: ಪ್ರಾಣಾಪಾಯದಿಂದ ಪಾರಾದ ಚಾಲಕ
ಲಕ್ಷಾಂತರ ಮೌಲ್ಯದ ಕಬ್ಬು ನಷ್ಟ
Team Udayavani, Dec 8, 2022, 8:27 AM IST

ಮುದ್ದೇಬಿಹಾಳ: ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಕಬ್ಬಿನ ಟ್ರ್ಯಾಕ್ಟರ್ ಆಕ್ಸಿಲ್ ಕಟ್ ಆಗಿ ಟ್ರ್ಯಾಕ್ಟರ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದ ಶಿವರಾಜ್ ಹೋಟೆಲ್ ಬಳಿ ಗುರುವಾರ ನಡೆದಿದೆ. ಯಲ್ಲಪ್ಪ ದೇವರಗಡ್ಡಿ ಎಂಬುವರಿಗೆ ಸೇರಿದ ಟ್ರ್ಯಾಕ್ಟರ್ ಪಲ್ಟಿಯಾಗಿ, ಲಕ್ಷಾಂತರ ಮೌಲ್ಯದ ಕಬ್ಬು ಹಾನಿ ಆಗಿದೆ.
ಅಲ್ಲದೇ, ಟ್ರ್ಯಾಕ್ಟರ್ ಚಾಲಕನಿಗೆ ಏನು ಆಗಿಲ್ಲ. ಟ್ರ್ಯಾಕ್ಟರ್ ಪಲ್ಟಿಯಾಗಿರುವ ಪರಿಣಾಮ ಲಕ್ಷಾಂತರ ಮೌಲ್ಯದ ಕಬ್ಬು ಹಾನಿಯಾಗಿದೆ. ಟ್ರ್ಯಾಕ್ಟರ್ ಜಖಂಗೊಂಡಿದೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ: ಪೆಬ್ಬಲ್ ಫ್ರಾಸ್ಟ್ ಸ್ಮಾರ್ಟ್‌ವಾಚ್ ಬಿಡುಗಡೆ; ಫಿಟ್ನೆಸ್ ಮತ್ತು ಹೆಲ್ತ್ ಟ್ರ್ಯಾಕಿಂಗ್ ಸೌಲಭ್ಯ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಂದೇ ತಾಯಿ ಮಕ್ಕಳಂತಿದ್ದೇವೆ; ಭಿನ್ನಮತ ಇಲ್ಲ: ಬೆಳಗಾವಿಯಲ್ಲಿ ಬಿಎಸ್ ವೈ ಸ್ಪಷ್ಟನೆ

ಗೌಡರನ್ನು ಎಳೆದು ತರಬೇಡಿ: ಎಚ್.ಡಿ.ಕುಮಾರಸ್ವಾಮಿ

ಕ್ಷೇತ್ರದ ಜನತೆಯ ಎದುರು ಜನ್ಮದಿನ ಆಚರಿಸಿಕೊಳ್ಳುತ್ತಿರುವುದು ಚಿರಸ್ಮರಣೀಯ : ಸಿಎಂ ಬೊಮ್ಮಾಯಿ

ನಾಪತ್ತೆಯಾದ ಮಹಿಳೆ… ಅವಮಾನ ತಾಳಲಾರದೆ ಯುವಕ ನೇಣಿಗೆ ಶರಣು

ಸಿದ್ದರಾಮಯ್ಯ ಅವರಿಗೆ ಕೋಲಾರ, ವರುಣಾ ಎರಡೂ ಕ್ಷೇತ್ರಗಳು ಸೇಫ್; ಸತೀಶ ಜಾರಕಿಹೊಳಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
