
Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು
Team Udayavani, Jun 6, 2023, 8:48 PM IST

ವಿಜಯಪುರ: ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಮರೆಯಬಾರದು ಎಂದು ಟ್ವೀಟ್ ಮಾಡಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟ್ವೀಡ್ ಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದಾರೆ.
ಜೈಲಿಗೆಕಳಿಸ್ತೀವಿ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರೇ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲಾ ಸಲ್ಲದು ಎಂದು ಬಿಜೆಪಿ ಶಾಸಕ ಯತ್ನಾಳ ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯಿಸಿ, ಕಳೆದ 4 ವರ್ಷಗಳ ಕಾಲ ಯೋಗಿ ಮಾಡೆಲ್, ಬುಲ್ಡೋಜರ್ ಮಾಡೆಲ್, ಎನ್ಕೌಂಟರ್ ಮಾಡೆಲ್, ಎಂದೆಲ್ಲಾ ನೀವು ಅಣಿಮುತ್ತು ಉದುರಿಸುವಾಗ ಪ್ರಜಾಪ್ರಭುತ್ವ ಎಲ್ಲಿ ಹೋಗಿತ್ತು ಎಂದು ಕುಟುಕಿದ್ದಾರೆ.
ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಮರೆಯಬಾರದು…
ಜೈಲಿಗೆಕಳಿಸ್ತೀವಿ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರೇ…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲಾ ಸಲ್ಲದು…
ಎಂದಿರುವ @BasanagoudaBJP ಅವರೇ ಕಳೆದ 4 ವರ್ಷಗಳ ಕಾಲ ಯೋಗಿ ಮಾಡೆಲ್, ಬುಲ್ಡೋಜರ್ ಮಾಡೆಲ್, ಎನ್ಕೌಂಟರ್ ಮಾಡೆಲ್, ಎಂದೆಲ್ಲಾ ನೀವು ಅಣಿಮುತ್ತು… https://t.co/pWSm3H9yuK— M B Patil (@MBPatil) June 6, 2023
ಸತತವಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ನಿಮ್ಮಿಂದ ಪಾಠ ನಸವು ಕಲಿಯಬೇಕಿಲ್ಲ ಎಂದು ಬಿಜೆಪಿ ಶಾಸಕ ಯತ್ನಾಳ ಗೆ ಸಚಿವ ಪಾಟೀಲ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸ್ಮಾರಕ ವಿಕೃತಿಗೊಳಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಭೂಬಾಲನ್ ಎಚ್ಚರಿಕೆ

Cauvery issue; ಕಾವೇರಿ ಹೋರಾಟದಲ್ಲಿ ಪಾಲ್ಗೊಳ್ಳದ ನಟ-ನಟಿಯರ ಚಿತ್ರ ಬಹಿಷ್ಕರಿಸಿ: ಯತ್ನಾಳ

Wheelchair Cricket: ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡದ ನಾಯಕನಾಗಿ ಮಹೇಶ್ ಆಯ್ಕೆ

Family Issues: ಕೌಟುಂಬಿಕ ಕಲಹ ಪತ್ನಿ, ಪತ್ನಿಯ ತಾಯಿ ಹತ್ಯೆ: ಪೊಲೀಸ್ ಠಾಣೆಗೆ ಶರಣಾದ ಆರೋಪಿ

Vijayapura: ಕೊಲ್ಹಾರ ಪಟ್ಟಣದ ಮಹಿಳೆ ಮೂವರು ಮಕ್ಕಳೊಂದಿಗೆ ನಾಪತ್ತೆ