Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

ಶ್ವೇತಾ-ಸಂಗಮೇಶ ಬಬಲೇಶ್ವರ ದಂಪತಿ ಮಾದರಿ ಸೇವೆ

Team Udayavani, May 10, 2024, 2:49 PM IST

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

ವಿಜಯಪುರ: ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ಸಾಮಾಜಿಕ ಕಾಳಜಿಯಿಂದ ಸಂಗಮೇಶ ಬಬಲೇಶ್ವರ ಕುಟುಂಬ ಬಡ ವಿದ್ಯಾರ್ಥಿಯೊಬ್ಬರ ಶೈಕ್ಷಣಿಕ ದತ್ತು ಪಡೆದು ವಿಶೇಷ ರೀತಿಯಲ್ಲಿ ಮಾದರಿಯಾಗಿ ಬಸವೇಶ್ವರ ಜಯಂತಿ ಆಚರಿಸಿದ್ದಾರೆ.

ಅಮ್ಮನ ಮಡಿಲು ಚಾರಿಟೇಬಲ್ ಹೆಸರಿನ ಸೇವಾ ಸಂಸ್ಥೆಯನ್ನು ನಡೆಸುತ್ತಿರುವ ಸಂಗಮೇಶ ಬಬಲೇಶ್ವರ ಹಾಗೂ ಶ್ವೇತಾ ಬಬಲೇಶ್ವರ ಇವರು ತಂದೆ-ತಾಯಿಯನ್ನು ಕಳೆದುಕೊಂಡಿರುವ ಅಭಿಷೇಕ ಜಾಧವ ಎಂಬ ವಿದ್ಯಾರ್ಥಿಯ ಶಿಕ್ಷಣ ದತ್ತು ಪಡೆದು ವಿಶೇಷ ಸ್ಮರಣೆಯೊಂದಿಗೆ ಬಸವ ಜಯಂತಿ ಆಚರಿಸಿದ್ದಾರೆ.

ಅಭಿಷೇಕ ಮುಂದಿನ ಓದಿಗೆ ಆರ್ಥಿಕ ಸಮಸ್ಯೆ ಎದುರಿಸುವುದನ್ನು ತಮ್ಮ ಮನೆ ಪರಿಸರದ ಅಜ್ಜಿಯಿಂದ ತಿಳಿದು ಬಸವೇಶ್ವರ ಜಯುಂತಿ ದಿನ ವಿದ್ಯಾರ್ಥಿಯ ಮನಗೆ ತೆರಳಿ, ಆತನನ್ನು ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್‍ಗೆ ಕರೆಸಿದ ಬಬಲೇಶ್ವರ ದಂಪತಿ ಆರ್ಥಿಕ ನೆರವು ನೀಡಿದ್ದಾರೆ.

ಸಂಗಮೇಶ್ವರ ದೇವಸ್ಥಾನದ ಅರ್ಚಕಸಿದ್ದರಾಮಯ್ಯ ಹಿರೇಮಠ ಅವರ ಮೂಲಕ ಅಭಿಷೇಕನನ್ನು ಪತ್ತೆ ಮಾಡಿ, ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್‍ನಿಂದ ಶುಕ್ರವಾರ ಆಯೋಜಿಸಿದ್ದ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಅಭಿಷೇಕನನ್ನೇ ಮುಖ್ಯ ಅತಿಥಿಯಾಗಿ ಆಹ್ವಾನಿಸಿ ವಿಶೇಷ ಗೌರವ ಸಲ್ಲಿಸಿದ್ದಾರೆ.

ಅಲ್ಲದೇ ಅರ್ಚಕ ಸಿದ್ದರಾಮಯ್ಯ ಹಿರೇಮಠ ಅವರ ಮೂಲಕ ಅಭಿಷೇಕನ ಶೈಕ್ಷಣಿಕ ವೆಚ್ಚದ ಸಂಪೂರ್ಣ ವೆಚ್ಚಕ್ಕಾಗಿ ನಗದು ಹಣವನ್ನು ಹಸ್ತಾಂತರಿಸುವ ಮೂಲಕ ಮಾದರಿ ಸೇವೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಹೆತ್ತವರಿಲ್ಲದ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ನನ್ನ ಬದುಕಿನ ಬಹು ಮುಖ್ಯ ಜವಾಬ್ದಾರಿ. ಈ ಸೇವಾ ಕಾರ್ಯದಲ್ಲಿ ಸಿಗುವ ಆತ್ಮತೃಪ್ತಿ ನನಗೆ ಬೇರೆ ಯಾವುದರಲ್ಲೂ ಇಲ್ಲ ಎಂದರು.

ಶ್ವೇತಾ ಬಬಲೇಶ್ವರ ಮಾತನಾಡಿ, ನಮ್ಮ ಮನೆಗೆ ಬಂದ ಅಜ್ಜಿಯೊಬ್ಬರು ನನ್ನೊಂದಿಗೆ ಹಂಚಿಕೊಂಡ ನೋವಿನ ಸಂಗತಿಗೆ ನಾವು ಪರಿಹಾರವಾಗಬೇಕು ಎಂಬ ಆಶಯದೊಂದಿಗೆ ಅಭಿಷೇಕನನ್ನು ಹುಡುಕಿಕೊಂಡು  ಹೋಗಿದ್ದೇವೆ. ಆತನ ಶೈಕಣಿಕ ಬದುಕಿಗೆ ನೆರವು ನೀಡಿರುವುದು ಸಮಾಜಕ್ಕೆ ಸಕಾತಾತ್ಮಕ ಸಂದೇಶ ನೀಡುವುದಾಗಿದಯೇ ಹೊರತು, ಪ್ರಚಾರದ ಉದ್ದೇಶವಿಲ್ಲ ಎಂದು ಸಮಜಾಯಿಸಿ ನೀಡಿದರು.

ಟಾಪ್ ನ್ಯೂಸ್

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.