ಪೇದೆಗೆ ಸೋಂಕು: ಪೊಲೀಸ್‌ ಠಾಣೆ ಸೀಲ್‌ಡೌನ್‌


Team Udayavani, Jul 5, 2020, 2:53 PM IST

5-July-15

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಸವನಬಾಗೇವಾಡಿ: ತಾಲೂಕಿನಲ್ಲಿ ಇದುವರೆಗೂ 8 ಜನರಿಗೆ ಕೋವಿಡ್‌-19 ಸೋಂಕು ದೃಢಪಟ್ಟಿದ್ದು ಜನರಲ್ಲಿ ಭೀತಿ ಮೂಡಿಸಿದೆ. ಪಟ್ಟಣದ ಪೊಲೀಸ್‌ ಹೆಡ್‌ ಕಾನ್‌ ಸ್ಟೇಬಲ್‌ ಸೇರಿದಂತೆ ಮೂವರಿಗೆ ಶನಿವಾರ ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ವರದಿಯಾಗಿದೆ.

40 ವರ್ಷದ ಪೊಲೀಸ್‌ ಸಿಬ್ಬಂದಿ, 32 ಮತ್ತು 44 ವರ್ಷದ ವ್ಯಕ್ತಿ ಹಾಗೂ 40 ವರ್ಷದ ಮಹಿಳೆಗೆ ಸೋಖೀತರಾಗಿದ್ದು ಯಾವುದೇ ಪ್ರಯಾಣದ ಮಾಹಿತಿಯಿಲ್ಲ ಎಂದು ತಿಳಿದು ಬಂದಿದೆ. ತಾಲೂಕಿನ ಉಕ್ಕಲಿಯಲ್ಲಿ ಇಬ್ಬರಿಗೆ ಹಾಗೂ ಹತ್ತರಕಿಹಾಳ ಹಾಗೂ ತೆಲಗಿ ಗ್ರಾಮದಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್  ಠಾಣೆ ಹಾಗೂ ನಾಗೂರ ರಸ್ತೆಯ ಹತ್ತಿರದ ಮಾಬುಸುಬಾನಿ ದರ್ಗಾ ಹತ್ತಿರದ ಬಡಾವಣೆ ಸೀಲ್‌ಡೌನ್‌ ಮಾಡಲಾಗಿದೆ.

ಸ್ಥಳಕ್ಕೆ ತಹಶೀಲ್ದಾರ್‌ ಎಂ.ಎನ್‌. ಬಳಿಗಾರ, ಡಿವೈಎಸ್‌ಪಿ ಈ. ಶಾಂತವೀರ, ಸಿಪಿಐ ಸೋಮಶಖರ ಜುಟ್ಟಲ, ಪಿಎಸೈ ಚಂದ್ರಶೇಖರ ಹೆರಕಲ್ಲ, ಪುರಸಭೆ ಮುಖ್ಯಾಧಿಕಾರಿ ಬಿ.ಎ. ಸೌದಾಗರ ಭೇಟಿ ನೀಡಿ ಜನತೆಗೆ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಿದರು.

ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವ ಕುಟುಂಬ ಸದಸ್ಯರು ಸೇರಿದಂತೆ ಇತರರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ಮನೆಯಿಂದ ಹೊರ ಬರದಂತೆ ತಿಳಿಸಲಾಗಿದೆ.
ಡಾ| ಎಸ್‌.ಎಸ್‌. ಓತಗೇರಿ
ತಾಲೂಕು ವೈದ್ಯಾಧಿಕಾರಿ

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.