ಭೂತನಾಳ ಕೆರೆ ಸಮಗ್ರ ಅಭಿವೃದಿ


Team Udayavani, Sep 10, 2017, 1:30 PM IST

vij-.jpg

ವಿಜಯಪುರ: ನಗರದ ಭೂತನಾಳ ಕೆರೆ ಸಮಗ್ರ ಅಭಿವೃದ್ಧಿ ಹಾಗೂ ಸೌಂದಯೀಕರಣಕ್ಕೆ 11 ಕೋಟಿ ವೆಚ್ಚದಲ್ಲಿ ಯೋಜನೆಯ ನೀಲನಕ್ಷೆ ಸಿದ್ಧವಾಗಿದೆ.

ರಾಜ್ಯದ ಜಲಸಂಪನ್ಮೂಲ ಇಲಾಖೆ ಕೃಷ್ಣಾ ಭಾಗ್ಯ ಜಲ ನಿಗಮದಿಂದ ತಯಾರಿಸಿದ್ದು, 250 ಎಕರೆ ಪ್ರದೇಶದ ಭೂತನಾಳ ಕೆರೆ 105 ವರ್ಷಗಳ ಹಿಂದೆ ನಿರ್ಮಿಸಿದ್ದು, ಇಂದಿಗೂ ವಿಜಯಪುರ ನಗರಕ್ಕೆ ಕುಡಿಯುವ ನೀರಿನ
ಆಧಾರವಾಗಿದೆ. ಕೆರೆಯಲ್ಲಿ ತುಂಬಿಕೊಂಡಿದ್ದ ಹೂಳನ್ನು ತೆಗೆದು, ಕಳೆದ ವರ್ಷದಿಂದ ಕೃಷ್ಣಾ ನದಿಯಿಂದ ನೀರೆತ್ತಿ ತುಂಬಿಸುತ್ತಿದೆ.

ಜಲ ಸಂಪನ್ಮೂಲ ಸಚಿವ ಡಾ| ಎಂ.ಬಿ. ಪಾಟೀಲ, ನಗರ ಶಾಸಕ ಡಾ| ಎಂ.ಎಸ್‌. ಬಾಗವಾನ ಅವರ ಆಸಕ್ತಿ ಪರಿಣಾಮ ಈ ಪ್ರದೇಶದಲ್ಲಿ ಸುಂದರ ವಾತಾವರಣ ಸೃಷ್ಟಿಯಾಗಿದೆ. ಕೆರೆಯ ಮುಂಭಾಗದ 8.12 ಎಕರೆ ಪ್ರದೇಶವನ್ನು ಸಂಪೂರ್ಣ ಅಭಿವೃದ್ಧಿ ಪಡಿಸಿ, ಪ್ರವಾಸಿಗರಿಗೆ, ವಾಯು ವಿಹಾರಕ್ಕೆ ಅನುಕೂಲ ಕಲ್ಪಿಸಲು ಮುಂದಾಗಿದೆ. ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ 9 ಕೋಟಿ ರೂ. ಅನುದಾನ ನೀಡಲು ಮುಂದೆ ಬಂದಿದೆ.

ಭೂತನಾಳ ಕೆರೆಯ ಏರಿಯ ಮುಂದಿನ ನೀರಿನ ರಂಜಿಗಳು, ಚಿಣ್ಣರ ಆಟದ ಮೈದಾನ, ಮೆಡಿಟೇಶನ್‌ ಹಾಲ್‌, ಆಹಾರ ಮಳಿಗೆಗಳು, ಶೌಚಾಲಯಗಳು ಹಾಗೂ ಸುತ್ತಲೂ ವಾಕಿಂಗ್‌ ಟ್ರಾಫಿಕ್‌ ನಿರ್ಮಾಣ, ಜಿಮ್‌ ವ್ಯವಸ್ಥೆ ಸೇರಿದಂತೆ ಹಲವಾರು ಸೌಕರ್ಯ ಕಲ್ಪಿಸುವುದಕ್ಕಾಗಿ ನೀಲನಕ್ಷೆ ಸಿದ್ದಪಡಿಸಲಾಗಿದೆ.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.