ಪಕ್ಷಕ್ಕಿಂತ ದೇಶವೇ ಮೊದಲು ಬಿಜೆಪಿ ಸಿದ್ದಾಂತ: ಪಟ್ಟಣಶೆಟ್ಟಿ

Team Udayavani, Dec 22, 2021, 5:31 PM IST

29BJP

ವಿಜಯಪುರ: ದೇಶದ ಸಮಗ್ರತೆಗೆ ಬಗ್ಗೆ ಚಿಂತನೆ ನಡೆಸುವ ಏಕೈಕ ಪಕ್ಷ ಬಿಜೆಪಿ ಮಾತ್ರ ಭಾರತೀಯರಿಗೆ ಆಡಳಿತ ನೀಡಲು ಸೂಕ್ತ. ಕಾರ್ಯಕರ್ತರ ಆಧಾರಿತ ರಾಷ್ಟ್ರೀಯ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿ ಮಾತ್ರವೇ ದೇಶಕ್ಕೆ ಸುಭದ್ರ ಸರ್ಕಾರ ನೀಡಲು ಸಾಧ್ಯ ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹೇಳಿದರು.

ನಗರದ ಗ್ಯಾಂಗ್‌ ಬಾವಡಿ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ವಿಜಯಪುರ ನಗರ ಮಂಡಳದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರಿಗೆ ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು ಹಾಗೂ ದೇಶವೇ ಮೊದಲು ಎಂಬ ಸಿದ್ಧಾಂತವೇ ಪಕ್ಷದ ಜೀವಾಳ ಎಂದರು.

ದೇಶ ಮೊದಲು ನಂತರ ನಾವು ಎಂಬ ಸಿದ್ಧಾಂತದ ಕಾರಣದಿಂದಲೇ ದೇಶದ ಎಲ್ಲೆಡೆ ಜನರು ಬಿಜೆಪಿ ಹಾಗೂ ಕಾಯಕರ್ತರ ಮೇಲೆ ವಿಶ್ವಾಸ ಇರಿಸಿ, ಪ್ರೀತಿ ತೋರುತ್ತಿದ್ದಾರೆ. ಹೀಗಾಗಿ ದೇಶದ ಜನರ ಆಶಯದಂತೆ ಪಕ್ಷದ ಕಾರ್ಯಕರ್ತರು ನಿರಂತರ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ನಗರ ಮಂಡಳ ಅಧ್ಯಕ್ಷ ಮಳುಗೌಡ, ಬಿಜೆಪಿ ಬೆಳಗಾವಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಸಂಘಟನಾತ್ಮಕ ವಿಷಯಗಳ ಕುರಿತು ಮಾತನಾಡಿದರು.

ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗೋಪಾಲ ಘಟಕಾಂಬಳೆ, ಭೀಮಾಶಂಕರ ಹದನೂರ, ಪಾಪುಸಿಂಗ್‌ ರಜಪೂತ, ಉಮೇಶ ವಂದಾಲ, ಭಾರತಿ ಭುಂಯ್ನಾರ, ಲಕ್ಷ್ಮೀ ಕನ್ನೊಳ್ಳಿ, ವಿಜಯ ಜೋಶಿ, ರಾಕೇಶ ಕುಲಕರ್ಣಿ, ರಾಜೇಂದ್ರ ವಾಲಿ, ವಿನಾಯಕ ದಹಿಂಡೆ, ಗುರು ಗಚ್ಚಿನಮಠ, ರಾಜೇಶ ತವಸೆ, ಸೋಮು ಮಠ, ಕಾಂತು ಸಿಂಧೆ, ಅಲ್ತಾಫ್‌ ಇಟಗಿ, ಸತೀಶ ಪಾಟೀಲ, ಸಂದೀಪ ಪಾಟೀಲ, ರಾಜಶೇಖರ ತಾಳಿಕೋಟಿ, ಶಬೀನಾ ಚಬನೂರ, ಸತೀಶ ಡೋಬಳೆ ಇದ್ದರು.

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.