”ಮುತ್ಯಾ ಆರಾಮ ಅದಾನೂ…” ವಿಜಯೇಂದ್ರ ಬಳಿ ಬಿಎಸ್ ವೈ ಯೋಗಕ್ಷೇಮ ವಿಚಾರಿಸಿದ ಪೋರ


Team Udayavani, Oct 23, 2021, 12:15 PM IST

”ಮುತ್ಯಾ ಆರಾಮ ಅದಾನೂ…” ವಿಜಯೇಂದ್ರ ಬಳಿ ಬಿಎಸ್ ವೈ ಯೋಗಕ್ಷೇಮ ವಿಚಾರಿಸಿದ ಪೋರ

ವಿಜಯಪುರ: “ಮುತ್ಯಾ ಆರಾಮ ಅದಾನೂ… ಕೇಳಿದೆ ಅಂತಾ ಹೇಳ್ರಿ…” ಬಿ.ವೈ.ವಿಜಯೇಂದ್ರ ಅವರು ಸಿಂದಗಿ ಉಪ ಚುನಾವಣೆ ಪ್ರಚಾರಕ್ಕೆ ಬಂದಾಗ ಮಗುವೊಂದು ಅವರನ್ನು ತಬ್ಬಿಕೊಂಡು ಬಿ.ಎಸ್.ಯಡಿಯೂರಪ್ಪ ಅವರ ಯೋಗಕ್ಷೇಮ ವುಚಾರಿಸಿದ ಪರಿ ಇದು.

ಶನಿವಾರ ವಿಜಯೇಂದ್ರ ಅವರು ಕೃಷ್ಣಾ ಕಾಡಾ ನಿರ್ದೇಶಕ ರವಿ ಖಾನಾಪುರ ಅವರ ಮನೆಗೆ ಭೇಟಿ ನೀಡಿದ್ದರು.

ಈ ಹಂತದಲ್ಲಿ ಕಾರ್ಯಕರ್ತರು, ಅಭಿಮಾನಿಗಳು ವಿಜಯೇಂದ್ರ ಅವರ ಕೈ ಕುಲುಕಿ, ಹಾರ ತುರಾಯಿ ನೀಡಿ ಸನ್ಮಾನಿಸಿ, ತಮ್ಮ ಮೊಬೈಲ್ ನಲ್ಲಿ ಸೆಲ್ಪಿ ತೆಗೆದು ಕೊಳ್ಳುವಲ್ಲಿ ನಿರತರಾಗಿದ್ದರು.

ಆಗ ಗದ್ದಲವನ್ನೆಲ್ಲ ಸೀಳಿಕೊಂಡು ವಿಜಯೇಂದ್ರ ಬಳಿ ಬಂದ ರವಿ ಖಾನಾಪುರ ಅವರ ಆರು ವರ್ಷದ ಮಗ ಸಾತ್ವಿಕ್ ವಿಜಯೇಂದ್ರ ಅವರ ಕಾಲಿಗೆ ನಮಸ್ಕರಿಸಿ, “ಮುತ್ಯಾರು (ಯಡಿಯೂರಪ್ಪ ಅಜ್ಜ) ಆರಾಮ ಅದಾರು… ಕೇಳಿದ್ಯಾ ಅಂತ ಹೇಳ್ರಿ” ಎಂದು ಕೈ ಕುಲುಕಿದ.

ಇದನ್ನೂ ಓದಿ:ಕಿತ್ತೂರಿನಲ್ಲಿ ಮನಸೂರೆಗೊಂಡ ಜನಪದ ಕಲಾವಾಹಿನಿ

ಮಗು ಸಾತ್ವಿಕ್ ನ ಈ ಅನಿರೀಕ್ಷಿತ ಮಾತನಿಂದ ಭಾವುಕರಾದ ವಿಜಯೇಂದ್ರ, “ಅರೋಗ್ಯವಾಗಿದ್ದಾರೆ. ನೀನು ಕೇಳಿದೆ ಎಂದು ಹೇಳುತ್ತೇನೆ” ಎಂದು ಸಾತ್ವಿಕನನ್ನು ತಬ್ಬಿ ಮುತ್ತಿಟ್ಟರು.

ಓರ್ವ ಪುಟ್ಟ ಬಾಲನೂ ಯಡಿಯೂರಪ್ಪ ಅವರ ಯೋಗಕ್ಷೇಮ ವಿಚಾರಿಸುತ್ತಾನೆ ಎಂದಾರೆ, ಇದು ಯಡಿಯೂರಪ್ಪ ಅವರ ಜನಪ್ರಿಯತೆಗೆ ಸಾಕ್ಷಿ ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದರು.

ಈ ಅನಿರೀಕ್ಷಿತ ಘಟನೆಯಿಂದ ನೆರೆದ ಕಾರ್ಯಕರ್ತರು ಕೂಡ ಅಚ್ಚರಿಯಿಂದ ನಗುವಿನಲ್ಲಿ ಮುಳುಗಿದರು.

ಟಾಪ್ ನ್ಯೂಸ್

3congress

ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆ ಕಾಂಗ್ರೆಸ್ಸಿನಿಂದ ಮಾತ್ರ ಸಾಧ್ಯ: ಭೀಮಣ್ಣ ನಾಯ್ಕ

Reno Quid

ರೆನೋ ಕ್ವಿಡ್‌ ಮಾಲೀಕರಿಗಾಗಿ ರೆನೋ ಕ್ವಿಡ್‌ ಮೈಲೇಜ್‌ ರ‍್ಯಾಲಿ

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

1brithis-road

ಶತಮಾನಗಳಷ್ಟು ಹಳೆಯ ಬ್ರಿಟಿಷ್ ರಸ್ತೆ ಬಂದ್ : ಸಾರ್ವಜನಿಕರಿಂದ  ವ್ಯಾಪಕ ಆಕ್ರೋಶ, ಪ್ರತಿಭಟನೆ

kjjkjkhjh

ಕರಾವಳಿಯ ವಾಜಪೇಯಿ, ಬಿಜೆಪಿಯ ಭೀಷ್ಮ ರಾಮ ಭಟ್‌ ನಿಧನ : ಬೊಮ್ಮಾಯಿ ಸಂತಾಪ

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ffff

ನಾನು ಸತ್ತರೆ ಮಣ್ಣಿಗೆ ಬರಬೇಡ ಎಂದು ಅಣ್ಣನಿಗೆ ಹೇಳಿದ್ದೇನೆ :ಸಂಸದ ಜಿಗಜಿಣಗಿ

29road

ಪಟ್ಟಣದ ಸಮಗ್ರ ಅಭಿವೃದ್ದಿಗೆ ಕ್ರಮ

28election

ಪಕ್ಷದ ನಿರ್ಧಾರಕ್ಕೆ ಬದ್ದರಾಗಿ ಪ.ಪಂ ಚುನಾವಣೆ ಎದುರಿಸಲು ಯಾಳಗಿ ಸಲಹೆ

27god

ನಮ್ಮದು ಕಾಯಕದಲ್ಲಿ ದೇವರನ್ನು ಕಂಡ ನಾಡು

26alchool

ಕವಡಿಮಟ್ಟಿಯಲ್ಲಿ ಮದ್ಯ ಮುಕ್ತ ಗ್ರಾಮ ಜಾಗೃತಿ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

3congress

ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆ ಕಾಂಗ್ರೆಸ್ಸಿನಿಂದ ಮಾತ್ರ ಸಾಧ್ಯ: ಭೀಮಣ್ಣ ನಾಯ್ಕ

Reno Quid

ರೆನೋ ಕ್ವಿಡ್‌ ಮಾಲೀಕರಿಗಾಗಿ ರೆನೋ ಕ್ವಿಡ್‌ ಮೈಲೇಜ್‌ ರ‍್ಯಾಲಿ

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

2road

ಉಳವಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಹಳಿಯಾಳದಲ್ಲಿ ಘೋಟ್ನೇಕರ ಆಗ್ರಹ

police case

ಹಲ್ಲೆ ಪ್ರಕರಣ: ಪಿಎಸ್‌ಐ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.