ಪೊಲೀಸರ ನಿರ್ಲಕ್ಷ್ಯ :’ಕಳ್ಳನನ್ನು‌ ನೀವೇ ಠಾಣೆಗೆ ಕರೆತನ್ನಿ’ ; ದೂರುದಾರರಿಗೇ ತಾಕೀತು !

ಆಡಿಯೋ ರೆಕಾರ್ಡ್ ಸಾಮಾಜಿಕ ತಾಣದಲ್ಲಿ ವೈರಲ್; ವಿಜಯಪುರ ಪೊಲೀಸರ ಕಾರ್ಯಕ್ಕೆ ಆಕ್ರೋಶ

Team Udayavani, Jun 23, 2022, 4:55 PM IST

1—–dfgfdg

ವಿಜಯಪುರ :” ನಾವು ಬ್ಯುಸಿ ಇದ್ದೀವಿ. ಹಿಡಿದುಕೊಂಡಿರುವ ಕಳ್ಳನನ್ನು ನೀವೇ ಬೈಕ್‌ ನಲ್ಲಿ ಠಾಣೆಗೆ ಕರೆದುಕೊಂಡು ಬನ್ನಿ” ಎಂದು ದೂರುದಾರರಿಗೆ ಪೊಲೀಸರು ಆದೇಶ ಮಾಡಿ ಕರ್ತವ್ಯ ನಿರ್ಲಕ್ಷ್ಯ ತೋರಿರುವ ಫೋನ್‌ ಸಂಭಾಷಣೆ ಈಗ ವೈರಲ್ ಆಗಿದೆ.

ಪಟ್ಟಣ ಸಮೀಪದ ಆವತಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಎಂಬ್ರಹಳ್ಳಿ ಗ್ರಾಮದಲ್ಲಿ ಗ್ರಾಮದ ಸುತ್ತಮುತ್ತಲಿನ ತೋಟಗಳಲ್ಲಿ ರಾತ್ರಿ ವೇಳೆ ಬೋರ್ ವೆಲ್ ಗಳಲ್ಲಿ ಕೇಬಲ್‌ ಗಳನ್ನು ಕಳ್ಳತನ್ನ ಮಾಡುತ್ತಿದ್ದ ಕಳ್ಳನನ್ನು ಗ್ರಾಮಸ್ಥರು ಹಿಡಿದಿರುವ ಘಟನೆ ಬುಧವಾರ ತಡೆ ರಾತ್ರಿ ನಡೆದಿದೆ.

ವಿಜಯಪುರ ಪಟ್ಟಣದ ಪೋಲಿಸ್ ಠಾಣಾ ವ್ಯಾಪ್ತಿಗೆ ಬರುವ ಎಂಬ್ರಹಳ್ಳಿ ಗ್ರಾಮದಲ್ಲಿಸುಮಾರು ದಿನಗಳಿಂದ ಗ್ರಾಮದ ಸುತ್ತಮುತ್ತಲಿನ ತೋಟಗಳಲ್ಲಿ ರಾತ್ರಿ ವೇಳೆ ಬೋರ್ ವೆಲ್ ಗಳಲ್ಲಿ ಕೇಬಲ್‌ ಗಳ ಕಾಪರ್ ತೆಗೆಯುತ್ತಿದ್ದ ಕಳ್ಳನ ಹಿಡಿದು ರಾತ್ರಿ 11 ಗಂಟೆಗೆ ಪೋಲಿಸರಿಗೆ ಪೋನ್ ಮಾಡಿದ್ದಾರೆ.

ವಿಜಯಪುರ ಪೋಲಿಸ್‌ ರು ನಾವು ಬ್ಯೂಸಿ ಇದ್ದೀವಿ, ನೀವೇ ಕರೆದುಕೊಂಡು ಬನ್ನಿ ಎಂದು ನಿರ್ಲಕ್ಷದ ಮಾತುಗಳನ್ನು ಆಡಿ ರೈತರ ದೂರಿನ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ. ಪೊಲೀಸರ ನಿರ್ಲಕ್ಷದ ಮಾತು ಆಡಿಯೋ ರೆಕಾರ್ಡ್ ಹಿರಿಯ ಅಧಿಕಾರಿಗಳಿಗೆ ತಲುಪಿದ ನಂತರ ಮದ್ಯರಾತ್ರಿ 1 ಗಂಟೆಗೆ ಗ್ರಾಮಕ್ಕೆ ಬಂದ 112 ವಾಹನ ಹಾಗೂ ವಿಶ್ವನಾಥಪುರ ಪೊಲಿಸರು, ನೀವು ವಿಜಯಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಎಂದು ಬಹಳ ಅಸಡ್ಡೆ ಇಂದ ರೈತರ ಬಳಿ ನಡೆದುಕೊಂಡಿದ್ದಾರೆ. ಆದರೆ ಅವರೂ ಸಹ ಕಳ್ಳನ ಕರೆದುಕೊಂಡು ಹೋಗುವ ಬದಲು ನಿವೇ ಬೈಕ್‌ ನಲ್ಲಿ ಕರೆದುಕೊಂಡು ಬನ್ನಿ ಏನು ಹೇಳಿ ಸ್ಥಳದಿಂದ ಹೋರಟು ಹೋಗಿದ್ದಾರೆ.

ಕಳ್ಳನನ್ನ ಹಿಡಿದಿದ್ದಲ್ಲದೆ, ಪೊಲೀಸ್ ಠಾಣೆಗೆ ಗ್ರಾಮಸ್ಥರೇ ಕರೆದುಕೊಂಡು ಹೋಗಬೇಕಾ? ರಾತ್ರಿ ವೇಳೆ ಗಸ್ತು ತಿರುಗುವ 112 ಪೊಲೀಸರೇ ಇದ್ಯಾಕೆ ನಿಮಗೆ ಈ ನಿರ್ಲಕ್ಷ, ಕಳ್ಳನ ಹಿಡಿದು ಜನರೇ ನಿಮಗೆ ಪೋನ್ ಮಾಡಿದರೆ ಯಾಕೀ ಅಸಡ್ಡೆ ಎಂದು ಪೊಲೀಸರ ನಿರ್ಲಕ್ಷಕ್ಕೆ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ವಿಜಯಪುರ ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವು ಪ್ರಕರಣಗಳು ಹೆಚ್ಚುತ್ತಿದ್ದು ಪೊಲೀಸರು ಪ್ರಕರಣ ಭೇದಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ಕಳ್ಳನ ಹಿಡಿದುಕೊಟ್ಟರು ಸಹ ಕಳ್ಳನನ್ನು ಕರೆದುಕೊಂಡು ಹೋಗಲು ಪೊಲೀಸರು ನಿರ್ಲಕ್ಷ್ಯ ತೋರಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳು ಅಧಿಕಾರಿಗಳು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಪಿಎಸ್‌ಐ ಹಗರಣ ತನಿಖೆ ಸರಿದಾರಿಯಲ್ಲಿದೆ: ಡಾ.ಕೆ.ಸುಧಾಕರ್‌

ಪಿಎಸ್‌ಐ ಹಗರಣ ತನಿಖೆ ಸರಿದಾರಿಯಲ್ಲಿದೆ: ಡಾ.ಕೆ.ಸುಧಾಕರ್‌

ರೈತರಿಂದ ಬಲವಂತವಾಗಿ ಭೂಸ್ವಾಧೀನ ಮಾಡಿಕೊಳ್ಳಬೇಡಿ : ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ 

ರೈತರಿಂದ ಬಲವಂತವಾಗಿ ಭೂಸ್ವಾಧೀನ ಮಾಡಿಕೊಳ್ಳಬೇಡಿ : ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ 

1-sad

ಧಾರಾಕಾರ ಮಳೆ: ಭಾರೀ ನೆರೆಗೆ ನಲುಗಿದ ನಾವುಂದ; ನೂರಾರು ಮನೆಗಳು ಜಲಾವೃತ

ಗುತ್ತಿಗೆ – ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ : ಸಚಿವ ಡಾ.ಕೆ.ಸುಧಾಕರ್‌

ಗುತ್ತಿಗೆ – ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ : ಸಚಿವ ಡಾ.ಕೆ.ಸುಧಾಕರ್‌

shashi-taroor

ನಾನು ಟ್ವೀಟ್ ಮಾಡುವುದೆಲ್ಲವೂ ನನ್ನ ವೈಯಕ್ತಿಕ ಅಭಿಪ್ರಾಯ : ಶಶಿ ತರೂರ್

17ashok

ಮಳೆಯಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ, ಹಾನಿಗೆ 50 ಸಾವಿರ ಪರಿಹಾರ; ಆರ್‌ ಅಶೊಕ್‌

Namma-hudugrau

ಭರ್ಜರಿ ಎಂಟ್ರಿಗೆ ‘ನಮ್ಮ ಹುಡುಗರು’ ರೆಡಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14work’

ತಿಕೋಟಾ ತಾಲೂಕಲ್ಲಿ ಕಾಮಗಾರಿ ಪರಿಶೀಲನೆ

13appeal

ಗ್ರಂಥಾಲಯ ಸ್ಥಳಾಂತರ ಬೇಡ

12money-‘

ಹಣ-ದಾಖಲೆ ಮರಳಿಸಿ ಪ್ರಾಮಾಣಿಕತೆ

9midmeal

ಮಕ್ಕಳಿಗೆ ಮನೆ ಬುತ್ತಿ ಊಟವೇ ಗತಿ!

ಮುದ್ದೇಬಿಹಾಳ: ಶಿಕ್ಷಕರ ಮೇಲೆ ವಿದ್ಯಾರ್ಥಿನಿಯ ಪೋಷಕರಿಂದ ಗಂಭೀರ ಹಲ್ಲೆ : ಪ್ರಕರಣ ದಾಖಲು

ಮುದ್ದೇಬಿಹಾಳ: ಶಿಕ್ಷಕನ ಮೇಲೆ ವಿದ್ಯಾರ್ಥಿನಿಯ ಪೋಷಕರಿಂದ ಗಂಭೀರ ಹಲ್ಲೆ : ಪ್ರಕರಣ ದಾಖಲು

MUST WATCH

udayavani youtube

ನ್ಯಾಯ ಸಿಗುವ ನಂಬಿಕೆ ಇಲ್ಲ; ಹರ್ಷ ಸಹೋದರಿ ಅಶ್ವಿನಿ ಅಳಲು

udayavani youtube

ಇಡೀ ದೇಶ ಸೇವೆಗೊಂದು ಅವಕಾಶ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

ಹೊಸ ಸೇರ್ಪಡೆ

ಪಿಎಸ್‌ಐ ಹಗರಣ ತನಿಖೆ ಸರಿದಾರಿಯಲ್ಲಿದೆ: ಡಾ.ಕೆ.ಸುಧಾಕರ್‌

ಪಿಎಸ್‌ಐ ಹಗರಣ ತನಿಖೆ ಸರಿದಾರಿಯಲ್ಲಿದೆ: ಡಾ.ಕೆ.ಸುಧಾಕರ್‌

ಸಂತೆ ಮೈದಾನ ಕಬಳಿಸುವ ಯತ್ನಕ್ಕೆ ಹೈಕೋರ್ಟ್ ತಡೆಯಾಜ್ಞೆ

ಸಂತೆ ಮೈದಾನ ಕಬಳಿಸುವ ಯತ್ನಕ್ಕೆ ಹೈಕೋರ್ಟ್ ತಡೆಯಾಜ್ಞೆ

money 1

ವಿದ್ಯುತ್‌ ಬಿಲ್ ಪಾವತಿಗೆ 6 ತಿಂಗಳ ಕಾಲಾವಕಾಶ ಇಲ್ಲ : ಬೆಸ್ಕಾಂ ಸ್ಪಷ್ಟನೆ

ದೇಶದ ಪ್ರಬುದ್ಧ ರಾಜಕಾರಣಿಯಾಗಿದ್ದ ಬಾಬೂಜಿ; ಜಿಲ್ಲಾಧಿಕಾರಿ

ದೇಶದ ಪ್ರಬುದ್ಧ ರಾಜಕಾರಣಿಯಾಗಿದ್ದ ಬಾಬೂಜಿ; ಜಿಲ್ಲಾಧಿಕಾರಿ

ಆತ್ಮಹತ್ಯೆಗೆ ಪ್ರಚೋದನೆ: ಆರೋಪಿ ಬಂಧನ

ಆತ್ಮಹತ್ಯೆಗೆ ಪ್ರಚೋದನೆ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.