ಸಿಮೆಂಟ್ ಸಾಗಿಸುತ್ತಿದ್ದ ವಾಹನ ಪಲ್ಟಿ: ಇಬ್ಬರುಸಾವು, ಮತ್ತಿಬ್ಬರಿಗೆ ಗಂಭೀರ ಗಾಯ


Team Udayavani, Apr 8, 2021, 11:40 AM IST

ಸಿಮೆಂಟ್ ಸಾಗಿಸುತ್ತಿದ್ದ ವಾಹನ ಪಲ್ಟಿ: ಇಬ್ಬರುಸಾವು, ಮತ್ತಿಬ್ಬರಿಗೆ ಗಂಭೀರ ಗಾಯ

ವಿಜಯಪುರ: ಸಿಮೆಂಟ್ ಸಾಗಿಸುತ್ತಿದ್ದ ಬೊಲೆರೋ ವಾಹನ ಪಲ್ಟಿಯಾಗಿ ಇಬ್ಬರು ಮೃತಪಟ್ಟು, ಇನ್ನಿಬ್ಬರಿಗೆ ಗಂಭೀರ ಗಾಯಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನಲ್ಲಿ ಜರುಗಿದೆ.

ಮುದ್ದೇಬಿಹಾಳ ತಾಲೂಕಿನ ನೇಬಗೇರಿ ಹತ್ತಿರ ಸಿಮೆಂಟ್ ತುಂಬಿದ್ದ ಬೊಲೇರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಬಿದ್ದಿದೆ.

ಇದನ್ನೂ ಓದಿ:ಹನಿಟ್ರ್ಯಾಪ್‌ಗೆ ಸಿಲುಕಿ ಐಎಎಸ್‌ ಪರೀಕ್ಷೆಗೆ ತಯಾರಿ ಮಾಡುತ್ತಿದ್ದ ಯುವಕ ಆತ್ಮಹತ್ಯೆ!

ಘಟನೆಯಲ್ಲಿ ಕೂಲಿ ಕಾರ್ಮಿಕರಾದ ಗೆದ್ದಲಮರಿ ತಾಂಡಾದ 40 ವರ್ಷದ ವೆಂಕಟೇಶ ಪವಾರ, ಢವಳಗಿ ಗ್ರಾಮದ 45 ವರ್ಷದ ನಾಗಪ್ಪ ಸಂಗಪ್ಪ ದಂಡೆನ್ನವರ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ತಂದೆ ಪರ ಮಾತಾಡಿದ ಮಗುವನ್ನು ಕೊಂದ ತಾಯಿ: ಗೋಬಿ ಮಂಚೂರಿ ಕೊಡಿಸಲು ಕರೆದೊಯ್ದು ಕೊಲೆ!

ಘಟನೆಯ ಸುದ್ದಿ ತಿಳಿಯುತ್ತಲೇ ಮುದ್ದೇಬಿಹಾಳ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

KARADI (2)

Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.