ಮೇ 2 ರ ನಂತರ ಸಿಎಂ ಬದಲಾವಣೆ, ಉ.ಕರ್ನಾಟಕದ ಹಿಂದೂಪರ ವ್ಯಕ್ತಿ ಮುಂದಿನ ಸಿಎಂ: ಯತ್ನಾಳ

Team Udayavani, Mar 21, 2021, 4:15 PM IST

ಮೇ 2 ರ ನಂತರ ಸಿಎಂ ಬದಲಾವಣೆ, ಉ.ಕರ್ನಾಟಕದ ಹಿಂದೂಪರ ವ್ಯಕ್ತಿ ಮುಂದಿನ ಸಿಎಂ: ಯತ್ನಾಳ

ವಿಜಯಪುರ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿಯುತ್ತಲೇ ಮೇ 2 ರ ನಂತರ ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪಕ್ಷದ ನಾಯಕತ್ವ ಬದಲಾವಣೆ ವಿಷಯವಾಗಿ ಮತ್ತೊಂದು ಗಡುವು ನೀಡಿದ್ದಾರೆ.

ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಗೃಹ ಮಂತ್ರಿಗಳು ಹಾಗೂ ಹೈಕಮಾಂಡ್ ಈ ಕುರಿತು ತೀರ್ಮಾನಿಸುವ ನಿಖರ ಮಾಹಿತಿ ನನಗಿದೆ ಎಂದರು.

ಇದನ್ನೂ ಓದಿ:ನನ್ನ ಮೇಲೆ ದ್ವೇಷವೇ, ನಿಗಮದ ಮೇಲೆ ದ್ವೇಷವೇ? ಯಾರ ಮೇಲಿನ ದ್ವೇಷಕ್ಕೆ ಈ ಮುಷ್ಕರ?: ಸವದಿ

ನಾಯಕತ್ವ ಬದಲಾವಣೆ ಬಳಿಕ ಉತ್ತರ ಕರ್ನಾಟಕದ ಪ್ರಾಮಾಣಿಕ ಹಾಗೂ ಹಿಂದೂ ಪರವಾಗಿ ಇರುವವರು ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಮುಂದಿನ ಮುಖ್ಯಮಂತ್ರಿ ಅಗಲಿದ್ದಾರೆ ಎನ್ನುವ ಮೂಲಕ ಪರೋಕ್ಷವಾಗಿ ಪಕ್ಷ ತನಗೆ ಅವಕಾಶ ನೀಡಲಿದೆ ಎಂಬ ಸಂದೇಶ ರವಾನಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದವರಿಗೆ ಮುಖ್ಯಮಂತ್ರಿ ಅವಕಾಶ ಇದೆ ಎಂದು‌ ಮಾತ್ರ ಗೊತ್ತಿದೆ. ಆದರೆ ಅದರಲ್ಲಿ ನನ್ನ ಹೆಸರು ಇರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದೂ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮಾಡಬಾರದ ಕೆಲಸ ಮಾಡಿ ಕಾಂಗ್ರೆಸ್ ನವರಿಗೆ ಅಭ್ಯಾಸ: ಸಚಿವ ಕೆ.ಎಸ್. ಈಶ್ವರಪ್ಪ

ರಾಜ್ಯದ ವಿಧಾನಸಭೆ ಮುಂದಿನ ಚುನಾವಣೆ ಬದಲಾವಣೆ ಆಗಲಿರುವ ಮುಖ್ಯಮಂತ್ರಿ ನಾಯಕತ್ವದಲ್ಲಿ ನಡೆಯಲಿದೆ. ಯಡಿಯೂರಪ್ಪ ಅವರಿಗೆ 75 ವರ್ಷ ವಯೋಮಿತಿ ಮೀರಿದ್ದರೂ ವಿಶೇಷ ಸಂದರ್ಭದಲ್ಲಿ ಅವರಿಗೆ ಮುಖ್ಯಮಂತ್ರಿ ಅವಕಾಶ ಸಿಗಲಿದೆ. ಹೀಗಾಗಿ ಯಡಿಯೂರಪ್ಪ ಮಾರ್ಗದರ್ಶಕ ಮಂಡಳಿಯಲ್ಲಿ ಇರುತ್ತಾರೆ. ಹೀಗಾಗಿ 2023 ರಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.