ಮಂತ್ರಿ ಸ್ಥಾನ ಮಖ್ಯಮಂತ್ರಿಗಳ ಪರಮಾಧಿಕಾರ: ಸಿ.ಸಿ.ಪಾಟೀಲ

Team Udayavani, Jan 12, 2020, 3:10 PM IST

ವಿಜಯಪುರ: ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪರಮಾಧಿಕಾರವಿದೆ. ಸಚಿವ ಸಂಪುಟ ಪುನಾರಚನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಪಂಚಮಸಾಲಿ ಸಮುದಾಯಕ್ಕೆ‌ ಸಚಿವ ಸ್ಥಾನಕ್ಕಾಗಿ ಸ್ವಾಮೀಜಿ ಆಗ್ರಹಿಸಿರುವುದು, ಸಮಾಜದ ಗುರುಗಳಾಗಿ ಬೇಡಿಕೆ ಸಲ್ಲಿಸುವುದು ಸಹಜ. ಈ ವಿಷಯದಲ್ಲಿ ನಾನೇನು ಹೇಳುವುದಿಲ್ಲ. ಎಲ್ಲರಿಗೂ ಸಚಿವರಾಗಬೇಕು ಅನ್ನೋ ಆಸೆ ಇರುತ್ತೆ. ಆದರೆ ಸಚಿವರನ್ನಾಗಿ ಮಾಡೋದು ಬಿಡೋದು ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ಗೆ ‌ಬಿಟ್ಟ ವಿಚಾರ. ಇದಕ್ಕೆ ಪ್ರತಿಕ್ರಯಿಸುವಷ್ಟು ನಾನು ದೊಡ್ಡವನಲ್ಲ ಎಂದರು.

ವಿಜಯಪುರ ‌ಜಿಲ್ಲಾ ಬಿಜೆಪಿ ಬಣ ರಾಜಕೀಯ ಬಗ್ಗೆ ನನಗೆ ಮಾಹಿತಿ‌‌ ಇಲ್ಲ. ನನಗೆ ಎಲ್ಲರೂ ಸ್ನೇಹಿತರೇ, ಕಾಂಗ್ರೆಸ್‌ ಪಕ್ಷದ ಶಾಸಕರು ಸಹ ನನಗೆ ಸ್ನೇಹಿತರಿದ್ದಾರೆ. ಮುಖ್ಯಮಂತ್ರಿಗಳು ಜ.16 ರಂದು ವಿಜಯಪುರಕ್ಕೆ ಬರುತ್ತಿರುವ ಕಾರಣ ಅಧಿಕಾರಿಗಳ ಜೊತೆ ಸಭೆ ಮಾಡಿ ಸಿದ್ದತೆಗಳ ಪರಿಶೀಲನೆ ಮಾಡುತ್ತಿದ್ದೇನೆ. ಜ.18 ರಂದು ಅಮಿತ್‌ ಶಾ ರಾಜ್ಯಕ್ಕೆ ಆಗಮಿಸುತ್ತಾರೆ. ಈ ಕುರಿತು ಸಿದ್ಧತೆ ಪರಿಶೀಲನೆ ನಡೆಸಲಾಗುತ್ತಿದೆ ಎಂದರು

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ