ಕೇಂದ್ರ-ರಾಜ್ಯ ಸರ್ಕಾರ ವಿರುದ್ಧ ಸೈಕಲ್‌ ರ್ಯಾಲಿ

ರೈತರು ಸಂಕಷ್ಟದಲ್ಲಿದ್ದು ಈ ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ

Team Udayavani, Jul 8, 2021, 8:09 PM IST

Cycleಕೇಂದ್ರ-ರಾಜ್ಯ ಸರ್ಕಾರ ವಿರುದ್ಧ ಸೈಕಲ್‌ ರ್ಯಾಲಿ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾದ ಜನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಅೂೋಪಿಸಿ ಕಾಂಗ್ರೆದ್‌ ಕಾರ್ಯಕರ್ತರು ಸೈಕಲ್‌ ರ್ಯಾಲಿ ಮೂಲಕ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬುಧವಾರ ನಗರದ ಸಿದ್ದೇಶ್ವರ ದೇವಾಲಯದಿಂದ ಆರಂಭಗೊಂಡ ಸೈಕಲ್‌ ಜಾಥಾಕ್ಕೆ ಕೆಪಿಸಿಸಿ ವಕ್ತಾರ, ಸಂಸದ ಡಾ| ಸೈಯದ್‌ನಾಸೀರ್‌ ಹುಸೇನ್‌ ಚಾಲನೆ ನೀಡಿದರು.

ಬಳಿಕ ಸೈಕಲ್‌ ರ್ಯಾಲಿ ನಗರದ ಮಹಾತ್ಮ ಗಾಂಧಿ ವೃತ್ತ, ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಸಂಚರಿಸಿತು. ಈ ವೇಳೆ ಮಾತನಾಡಿದ ಡಾ| ಸೈಯದ್‌ನಾಸೀರ್‌ ಹುಸೇನ್‌, ಕೇಂದ್ರ ಸರ್ಕಾರ ತಕ್ಷಣ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಬೇಕು. ಜನ ವಿರೋಧಿ  ನೀತಿ ಅನುಸರಿಸುವುದನ್ನು ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಶಾಸಕ ಆರ್‌.ಬಿ. ತಿಮ್ಮಾಪುರ ಮಾತನಾಡಿ, ಧರ್ಮ-ಧರ್ಮಗಳ ಮಧ್ಯೆ ದ್ವೇಷ ಹಚ್ಚಿ ಧರ್ಮದ ಹಾಗೂ ಅಚ್ಛೇ ದಿನ್‌ ಹೆಸರಿನಲ್ಲಿ ಅ ಧಿಕಾರಕ್ಕೆ ಬಂದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜನ ವಿರೋ ಧಿಯಾಗಿದ್ದು ಜನರ ರಕ್ತ ಹೀರುವ ಕೆಲಸದಲ್ಲಿ ನಿರತವಾಗಿದೆ. ಇವರು ಅ ಧಿಕಾರಕ್ಕೆ ಬಂದಾಗಿನಿಂದ ಜನ ವಿರೋಧಿ  ಆರ್ಥಿಕ ನೀತಿಗಳನ್ನು ಜಾರಿಗೆ ತಂದು ದೇಶ ಅದೋಗತಿಯಲ್ಲಿ ಸಾಗಲು ಕಾರಣೀಭೂತರಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಪದೇ-ಪದೇ ಪೆಟ್ರೋಲ್‌ ಡೀಸೆಲ್‌ ಹಾಗೂ ಅಡುಗೆ ಅನಿಲದ ಮೇಲಿನ ಸುಂಕ ಹೆಚ್ಚಿಸಿ ಇಂದು ಬೆಲೆ ಏರಲು ಕೇಂದ್ರ ಸರ್ಕಾರವೇ ನೇರ ಕಾರಣ. ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆ ಇದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸುಂಕದಿಂದಾಗಿ ಇಂದು ಬೆಲೆ ಹೆಚ್ಚಳವಾಗಿದೆ. ಬಡವರು, ಕಾರ್ಮಿಕರು, ರೈತರು ಸಂಕಷ್ಟದಲ್ಲಿದ್ದು ಈ ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ರಾಜು ಆಲಗೂರ, ಕಾಂಗ್ರೆಸ್‌ ಮುಖಂಡರಾದ ಅಬ್ದುಲ್‌ ಹಮೀದ್‌ ಮುಶ್ರೀಫ್‌, ವಿಠಲ ಕಟಕದೊಂಡ, ಸಂಗಮೇಶ ಬಬಲೇಶ್ವರ, ರಾಜಶೇಖರ ಮೆಣಸಿನಕಾಯಿ, ಹಾಸಿಂಪೀರ್‌ ವಾಲೀಕರ, ರಾಜು ಗಣದಾಳ, ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಮೀರ್‌ ಅಹ್ಮದ್‌ ಭಕ್ಷಿ, ಚಾಂದಸಾಬ ಗಡಗಲಾವ, ವಿದ್ಯಾರಾಣಿ ತುಂಗಳ, ಶ್ರೀಕಾಂತ ಛಾಯಾಗೋಳ, ಸುರೇಶ ಘೋಣಸಗಿ, ವಸಂತ ಹೊನಮೊಡೆ
ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬಬಲೇಶ್ವರ: ಪೆಟ್ರೋಲ್‌, ಡೀಸೆಲ್‌ ಬೆಲೆ ಗಗನಕ್ಕೇರಿದ್ದು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಕಿತ್ತೂಗೆಯುವವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ವಿಶ್ರಮಿಸಬಾರದು ಎಂದು ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ಹೇಳಿದರು. ಬುಧವಾರ ಬಬಲೇಶ್ವರ ಪಟ್ಟಣದಲ್ಲಿ ನಡೆದ ಸೈಕಲ್‌ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರಗಳು ಆಡಳಿತಕ್ಕೆ ಬರುತ್ತಲೇ ದೇಶ ಹಾಗೂ
ಕರ್ನಾಟಕದ ಜನ ತತ್ತರಿಸುವಂತೆ ಮಾಡಿದೆ ಎಂದು ಕಿಡಿ ಕಾರಿದರು. ಜಿಪಂ ಮಾಜಿ ಅಧ್ಯಕ್ಷ ವಿ.ಎಸ್‌. ಪಾಟೀಲ, ಕೆಪಿಸಿಸಿ ಉಸ್ತುವಾರಿ ಕಾರ್ಯದರ್ಶಿ ರಾಜಶೇಖರ ಮೆಣಸಿನಕಾಯಿ, ಬಬಲೇಶ್ವರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಛರನಗೌಡ ಬಿರಾದಾರ, ತಿಕೋಟಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿದ್ದು ಗೌಡನವರ, ಮಲ್ಲಿಕಾರ್ಜುನ , ಪರಸು ಪಡಗಾರ, ಹನುಮಂತ ಬಡಚಿ, ಪ್ರವೀಣ ಪಾಟೀಲ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.