
ವಿಜಯಪುರದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು, ಇಬ್ಬರಿಗೆ ಗಂಭೀರ ಗಾಯ
Team Udayavani, Jul 16, 2021, 8:34 PM IST

ವಿಜಯಪುರ: ಲಾರಿ ಹಾಗೂ ಮಿನಿ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ವರು ಗಂಭೀರ ಗಾಯಗೊಂಡ ದುರಂತ ಘಟನೆ ಅರಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜು.16) ಸಂಭವಿಸಿದೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಅರಕೇರಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರಂತ ಸಂಭವಿಸಿದೆ.
ಮೃತರನ್ನು ಚಡಚಣ ತಾಲೂಕಿನ ಲೋಣಿ ಬಿ. ಕೆ. ಗ್ರಾಮದ ಶ್ರೀಶೈಲ ಮೇತ್ರಿ(40), ಬುದ್ದಯ್ಯ ಹಿರೇನಠ(45), ಪಿಂಟೂ ಹಿರೇಮಠ(25) ಎಂದು ಗುರುತಿಸಲಾಗಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ಪೊಲೀಸರು ಸ್ಥಳಾಂತರ ಮಾಡಿದ್ದಾರೆ.
ಘಟನೆಯಲ್ಲಿ ಸಿದ್ದಯ್ಯ ಹಿರೇಮಠ (22) ಸೇರಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಸಿಪಿಐ ಸಂಗಮೇಶ ಪಾಲಭಾವಿ, ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

Kota Srinivas Poojary: ರಾಜಕಾರಣದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ: ಕೋಟ

Ganesh Festival: ಲಕ್ಕಿಡಿಪ್ ಬಹುಮಾನ ಮದ್ಯದ ಬಾಟಲ್; ಯುವಕನಿಗೆ ಪೊಲೀಸರ ಎಚ್ಚರಿಕೆ

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

Cauvery ವಿಚಾರದಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿರದಿರುವುದು ಅಕ್ಷಮ್ಯ:ವಿಜಯೇಂದ್ರ
MUST WATCH
ಹೊಸ ಸೇರ್ಪಡೆ

Gaurav Gogoi ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಹಿಮಂತ ಶರ್ಮಾ ಪತ್ನಿ

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

Asian Games ಅತ್ಯಾಕರ್ಷಕ ಉದ್ಘಾಟನೆ: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್ – ನಯನತಾರಾ ನಟನೆ; ಯಾವ ಸಿನಿಮಾ?

NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಆಸ್ತಿ ಜಪ್ತಿ