ವಿಜಯಪುರ ಮರ್ಯಾದಾ ಹತ್ಯೆ: ನಾಲ್ವರು ಆರೋಪಿಗಳ ಬಂಧನ
Team Udayavani, Jun 24, 2021, 10:06 PM IST
ವಿಜಯಪುರ : ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಂದೆ ಸೇರಿದಂತೆ ನಾಲ್ಕು ಜನ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಮರ್ಯಾದಿ ಹತ್ಯೆಯಲ್ಲಿ ಮೃತಪಟ್ಟ ಯುವತಿಯ ತಂದೆ ಬಂದಗಿಸಾಬ್ ತಂಬದ್ (50), ಸಹೋದರ ದಾವಲ್ ಪಟೇಲ್ (20), ಅಳಿಯಂದಿರಾದ ಅಲ್ಲಾ ಪಟೇಲ್ (29) ರಫೀಕ್ (24) ಎಂಬವರೇ ಬಂಧಿತರು ಎಂದು ಗುರುತಿಸಲಾಗಿದೆ.
ತಲೆ ಮರೆಸಿಕೊಂಡಿರುವ ಇನ್ನೋರ್ವ ಆರೋಪಿ ಲಾಳೆಸಾಬ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಈ ಸಂಬಂಧ ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ