Udayavni Special

ಸ್ಥಳೀಯ ಸಂಸ್ಥೆಯ ಸದಸ್ಯರು ಬದ್ದತೆ ತೋರಿದರೆ ಅಭಿವೃದ್ಧಿ

Team Udayavani, Jul 16, 2021, 9:23 PM IST

rಎತರರಯರೆತಹಗ್ಗ್ಗ್ಗ

ವಿಜಯಪುರ: ಗ್ರಾಮಗಳ ಅಭಿವೃದ್ಧಿಗೆ ಕೇವಲ ಶಾಸಕರ ಮೇಲೆ ಅವಲಂಬಿತರಾಗದೇ ಗ್ರಾಪಂ ಸದಸ್ಯರು ಕೂಡ ಪ್ರಾಮಾಣಿಕವಾಗಿ ಕೈಜೋಡಿಸಿದರೆ ಅಭಿವೃದ್ಧಿ ಕಾರ್ಯಗಳು ವೇಗ ಪಡೆಯಲು ಸಾಧ್ಯ ಎಂದು ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಯ ಮೇಲ್ಮನೆ ಶಾಸಕ ಸುನೀಲಗೌಡ ಪಾಟೀಲ್‌ ಹೇಳಿದರು.

ವಿಜಯಪುರ ತಾಲೂಕಿನ ತೊರವಿ ಗ್ರಾಮದ ಲಕ್ಷಿ$¾à ದೇವಸ್ಥಾನದಲ್ಲಿ ತಿಕೋಟಾ ತಾಲೂಕಿನ ಗ್ರಾಪಂ ನೂತನ ಸದಸ್ಯರನ್ನು ಗುರುವಾರ ಸನ್ಮಾನಿಸಿ ಅವರು ಮಾತನಾಡಿದರು. ಗ್ರಾಮದ ಅಭಿವೃದ್ಧಿ ವಿಷಯದಲ್ಲಿ ಒಂದೊಮ್ಮೆ ಸಣ್ಣಪುಟ್ಟ ತೊಡಕುಗಳು ಕಂಡು ಬಂದಲ್ಲಿ ಕೂಡಲೇ ನನ್ನ ಗಮನಕ್ಕೆ ತಂದರೆ ಸಮಸ್ಯೆ ನಿವಾರಿಸಿ ಪರಿಸ್ಥಿತಿ ನಿರ್ವಹಿಸುವಲ್ಲಿ ಮುಂದಾಗುತ್ತೇನೆ ಎಂದರು.

ಕೋವಿಡ್‌ ಸಾಂಕ್ರಾಮಿಕ ರೋಗ ಸೇರಿದಂತೆ ಇತರೆ ರೋಗಗಳ ನಿವಾರಣೆ ವಿಷಯದಲ್ಲಿ ಗ್ರಾಮಗಳ ಸ್ವತ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಕುಡಿವ ನೀರಿನ ಸೌಲಭ್ಯ ಹಾಗೂ ಪ್ರತಿ ಮನೆ-ಮನೆಗೆ ಶೌಚಾಲಯ ವ್ಯವಸ್ಥೆ ಹೀಗೆ ಹಲವು ಸರ್ಕಾರದ ಅನುದಾನದ ಸದ್ಬಳಕೆ ಮಾಡಿಕೊಂಡಲ್ಲಿ ಯೋಜನೆಗಳು ಸಹಜವಾಗಿ ಪೂರ್ಣಗೊಳ್ಳುತ್ತವೆ. ಇದರಿಂದ ಗ್ರಾಮಾಭಿವೃದ್ಧಿ ಹೊಂದಲು ಸಾಧ್ಯ ಎಂದರು. ಕೊರೊನಾ ಮಹಾಮಾರಿ ಇದೀಗ ಮೂರನೆ ಅಲೆಗೆ ಕಾಲಿರಿಸಲಿದೆ ಎಂದು ಕೆಲ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಕಾಯಿಲೆ ತಡೆಯಲು ನಮ್ಮಿಂದಲೇ ಸಾಧ್ಯ. ಹೀಗಾಗಿ ಎಲ್ಲರೂ ಜಾಗೃತರಾಗಬೇಕು. ಗ್ರಾಪಂ ಸದಸ್ಯರು ಈ ಕುರಿತು ಹೆಚ್ಚಿನ ಗಮನ ಹರಿಸಬೇಕು ಎಂದರು. ಈ ವೇಳೆ ತಿಕೋಟಾ ತಾಪಂ ಇಒ ಮೈಬೂಬ ಜಿಲಾನಿ, ಪಂಚಾಯಿತಿ ಅಭಿವೃದ್ಧಿ ಅ ಧಿಕಾರಿಗಳಾದ ಐ.ಎ. ಬಿರಾದಾರ, ರೇಖಾ ಪವಾರ, ಪದ್ಮಿನಿ ಬಿರಾದಾರ, ರಾಜಶ್ರೀ ತುಂಗಳ, ರಾಜಶ್ರೀ ದಶವಂತ ಸೇರಿದಂತೆ ಎಲ್ಲ ಗ್ರಾಪಂ ಅಧಿ ಕಾರಿಗಳು ಉಪಸ್ಥಿತರಿದ್ದರು. ಸುರೇಶ ಕಳ್ಳಿಮನಿ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್‌ ಹುಸೇನ್‌ ನೇಮಕ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್‌ ಹುಸೇನ್‌ ನೇಮಕ

ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

rdffggggf

40 ವರ್ಷಗಳ ಬಳಿಕ ಬ್ರಿಟನ್ ರಾಣಿ ಡಯಾನಾ ಮದುವೆ ಕೇಕ್‌ ತುಂಡು ಹರಾಜು!

ಕಲ್ಲುಗಣಿ  ಪ್ರದೇಶಕ್ಕೆ  ಹೇಮಾವತಿ ನಾಲೆ ನೀರು ನುಗ್ಗಿ ಝರಿ ನಿರ್ಮಾಣ

ಕಲ್ಲುಗಣಿ ಪ್ರದೇಶಕ್ಕೆ ಹೇಮಾವತಿ ನಾಲೆ ನೀರು ನುಗ್ಗಿ ಝರಿ ನಿರ್ಮಾಣ

fgdfgrr

ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ

dsfgsereter

ಲಾಕ್‌ಡೌನ್ ಬೇಕೇ, ಬೇಡವೇ ಎನ್ನುವುದನ್ನು ಜನರೇ ನಿರ್ಧರಿಸಲಿ : ಜಿಲ್ಲಾಧಿಕಾರಿ ಜಿ. ಜಗದೀಶ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nd02

ಶಾಸಕ ನಡಹಳ್ಳಿಗೆ ಒಲಿಯುವುದೇ ಮಂತ್ರಿಗಿರಿ?

ಕಲ್ಲಿಗೆ ಗುದ್ದಿದ ಬೈಕ್ : ಸವಾರ ಸ್ಥಳದಲ್ಲೇ ಸಾವು

ಕಲ್ಲಿಗೆ ಗುದ್ದಿದ ಬೈಕ್ : ಸವಾರ ಸ್ಥಳದಲ್ಲೇ ಸಾವು

gol gumbaz

ಗೋಲಗುಂಬಜ್ ಸ್ಮಾರಕದ ಸಜ್ಜಾ ಕುಸಿತ : ತಿಂಗಳ ಹಿಂದಿನ ಪ್ರಕರಣ ತಡವಾಗಿ ಬೆಳಕಿಗೆ

ವಿಜಯಪುರ: ರಸ್ತೆ ಬದಿಯ ಮುಳ್ಳುಕಂಟಿಯಲ್ಲಿ ನವಜಾತ ಹೆಣ್ಣುಶಿಶು ಪತ್ತೆ

ವಿಜಯಪುರ: ರಸ್ತೆ ಬದಿಯ ಮುಳ್ಳುಕಂಟಿಯಲ್ಲಿ ನವಜಾತ ಹೆಣ್ಣುಶಿಶು ಪತ್ತೆ

ಕೃಷ್ಣೆ ಅಚ್ಚಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ; ಜಲಾಶಯದಿಂದ 4 ಲಕ್ಷ ಕ್ಯೂಸೆಕ್‌ ನೀರು

ಕೃಷ್ಣೆ ಅಚ್ಚಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ; ಜಲಾಶಯದಿಂದ 4 ಲಕ್ಷ ಕ್ಯೂಸೆಕ್‌ ನೀರು

MUST WATCH

udayavani youtube

ಕೋವಿಡ್ ಹೆಚ್ಚಳಕ್ಕೆ ಪರೋಕ್ಷವಾಗಿ ಜನರೇ ಕಾರಣರಾಗುತ್ತಿದ್ದಾರೆ : ಜಿಲ್ಲಾಧಿಕಾರಿ ಜಿ. ಜಗದೀಶ್

udayavani youtube

ಅತಿವೃಷ್ಟಿ ಹೊಡೆತಕ್ಕೆ ನಲುಗಿದ ರೈತರು

udayavani youtube

ಮನೆಯ ದೀಪ ಆರಿಸಿದವನಿಗೆ ಶಿಕ್ಷೆ ಆಗಲೇ ಬೇಕು: ಅಜೇಂದ್ರ ಶೆಟ್ಟಿ ತಂದೆ ಹೇಳಿಕೆ

udayavani youtube

ಅದು ಹೇಳಿದ್ರೆ ಅವರಿಗೂ , ನನಗೂ ಒಳ್ಳೇದಲ್ಲ !

udayavani youtube

ಸತತ 4ನೇ ದಿನವೂ ಭಾರತದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ

ಹೊಸ ಸೇರ್ಪಡೆ

ಗಂಗೊಳ್ಳಿ : ಯಾಂತ್ರಿಕ ಮೀನುಗಾರಿಕೆ ವಿಳಂಬ ಸಾಧ್ಯತೆ

ಗಂಗೊಳ್ಳಿ : ಯಾಂತ್ರಿಕ ಮೀನುಗಾರಿಕೆ ವಿಳಂಬ ಸಾಧ್ಯತೆ

6 ವರ್ಷಗಳ ಬಳಿಕವೂ ಅನೇಕ ಹುದ್ದೆಗಳು ಭರ್ತಿಯಾಗಿಲ್ಲ

6 ವರ್ಷಗಳ ಬಳಿಕವೂ ಅನೇಕ ಹುದ್ದೆಗಳು ಭರ್ತಿಯಾಗಿಲ್ಲ

ಸತೀಶ್‌ ಕುಮಾರ್‌ ಸ್ಪರ್ಧೆ ಅನುಮಾನ?

ಸತೀಶ್‌ ಕುಮಾರ್‌ ಸ್ಪರ್ಧೆ ಅನುಮಾನ?

ಮಂಗಗಳ ಹತ್ಯೆ: ತನಿಖೆ ಚುರುಕು

ಮಂಗಗಳ ಹತ್ಯೆ: ತನಿಖೆ ಚುರುಕು

Untitled-1

ದ.ಕ. : ಏರುತ್ತಲೇ ಇದೆ ಕೋವಿಡ್ : 365 ಮಂದಿಗೆ ಸೋಂಕು, 7 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.