Udayavni Special

ಕಾಂಗ್ರೆಸ್‌ ನಿಂದ ಮಾತ್ರ ಅಭಿವೃದ್ಧಿ : ತಾಂಬೋಳಿ


Team Udayavani, Apr 21, 2021, 7:54 PM IST

್ರ45ತಯಗಹವ್ರತಗ

ಸಿಂದಗಿ: ಕಾಂಗ್ರೆಸ್‌ ಪಕ್ಷದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಮುಂಬರುವ ಸಿಂದಗಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಗೆಲುವು ಖಚಿತ ಎಂದು ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಆಕಾಂಕ್ಷಿ ಮೈಬೂಬ್‌ ಸಾಬ್‌ ತಾಂಬೋಳಿ ಹೇಳಿದರು.

ಯಂಕಂಚಿ ಗ್ರಾಮದ ಜಟ್ಟಿಂಗರಾಯ ದೇವಸ್ಥಾನದಲ್ಲಿ ನಡೆದ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು. ಸಿಂದಗಿ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ. ಮುಂಬರುವ ಉಪ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್‌ ಪಕ್ಷಕ್ಕೆ ಆಶೀರ್ವದಿಸಲಿದ್ದಾರೆ. ನಾನು ಕಾಂಗ್ರೆಸ್‌ ಪಕ್ಷದಿಂದ ಕಣಕ್ಕಿಳಿಯಲು ಬಯಸಿದ್ದು ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಕಾಂಗ್ರೆಸ್‌ ಪಕ್ಷ ನನಗೆ ಟಿಕೆಟ್‌ ನೀಡಿದಲ್ಲಿ ಗೆಲುವು ಖಂಡಿತ. ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ ಮಾಡುತ್ತೇನೆ. ಪ್ರತಿ ಹಳ್ಳಿ ಹಳ್ಳಿಗಳಿಗೆ ಸಂಪರ್ಕ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್‌ ವ್ಯವಸ್ಥೆ ಮಾಡುತ್ತೇನೆ ಎಂದರು.

ರಮೇಶ ಐಹೊಳೆ, ಸಿದ್ದು ಮೇಲಿನಮನಿ, ಮಲಕಪ್ಪ ಮಾದರ, ಭೀಮಣ್ಣ ದೊಡ್ಡಮನಿ, ರಮೇಶ ಯsಕಂಚಿಕರ, ಜಟ್ಟಪ್ಪ ದೊಡ್ಡಮನಿ ಮಾತನಾಡಿ, ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾಧಾನ್ಯತೆ ನೀಡಿ ತಾಂಬೋಳಿ ಅವರಿಗೆ ಕಾಂಗ್ರೆಸ್‌ ಪಕ್ಷ ಟಿಕೆಟ್‌ ನೀಡಿದಲ್ಲಿ ಅವರ ಗೆಲುವು ಖಚಿತ ಎಂದು ಹೇಳಿದರು.

ಟಾಪ್ ನ್ಯೂಸ್

murugesh nirani

ಡಿಎಂಎಪ್ ನಿಧಿಯಲ್ಲಿ ಆಕ್ಸಿಜನ್ ಟ್ಯಾಂಕರ್ ಖರೀದಿ: ನಿರಾಣಿ ಕಾರ್ಯಶೈಲಿಗೆ ಕಟೀಲು ಮೆಚ್ಚುಗೆ

Ramadan prayer at home

ಕುಟುಂಬದವರೊಂದಿಗೆ ಮನೆಯಲ್ಲಿಯೇ ಈದ್ ಪ್ರಾರ್ಥನೆ ಸಲ್ಲಿಸಿದ ಯು.ಟಿ.ಖಾದರ್

ಕೋವಿಶೀಲ್ಡ್ 2 ಡೋಸ್ ಗಳ ನಡುವೆ ಎಷ್ಟು ವಾರಗಳ ಅಂತರ ಬೇಕು? ಕೇಂದ್ರದ ಸಮಿತಿ ಹೇಳಿದ್ದೇನು

ಕೋವಿಶೀಲ್ಡ್ 2 ಡೋಸ್ ಗಳ ನಡುವೆ ಎಷ್ಟು ವಾರಗಳ ಅಂತರ ಬೇಕು? ಕೇಂದ್ರದ ಸಮಿತಿ ಹೇಳಿದ್ದೇನು

ಐಪಿಎಲ್‌ ಮುಂದಿನ ಭಾಗಕ್ಕೆ ನ್ಯೂಜಿಲೆಂಡ್‌ ಕ್ರಿಕೆಟಿಗರೂ ಅನುಮಾನ!

ಐಪಿಎಲ್‌ ಮುಂದಿನ ಭಾಗಕ್ಕೆ ನ್ಯೂಜಿಲೆಂಡ್‌ ಕ್ರಿಕೆಟಿಗರೂ ಅನುಮಾನ!

jjjjjjjjjjjjjjk

ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಬರ್ತ್ ಡೇ ಆಚರಿಸಿಕೊಂಡ ಸನ್ನಿ

ದೇಶಾದ್ಯಂತ ಈದ್ ಉಲ್ ಫಿತರ್ ಆಚರಣೆ; ಮೇ 13ರಂದು ಮುಂಬಯಿ ಷೇರುಪೇಟೆ ಬಂದ್

ದೇಶಾದ್ಯಂತ ಈದ್ ಉಲ್ ಫಿತರ್ ಆಚರಣೆ; ಮೇ 13ರಂದು ಮುಂಬಯಿ ಷೇರುಪೇಟೆ ಬಂದ್

ರಾಜ್ಯದ ಸಾಲದ ವಿಚಾರದಲ್ಲಿ ಬಿಜೆಪಿಯಿಂದ ಸುಳ್ಳು ಮಾಹಿತಿ: ಸಿದ್ದರಾಮಯ್ಯ

ರಾಜ್ಯದ ಸಾಲದ ವಿಚಾರದಲ್ಲಿ ಬಿಜೆಪಿಯಿಂದ ಸುಳ್ಳು ಮಾಹಿತಿ: ಸಿದ್ದರಾಮಯ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಸೆಮಣೆ ಏರಬೇಕಿದ್ದ ಯುವತಿ ಕೋವಿಡ್‌ಗೆ ಬಲಿ

ಹಸೆಮಣೆ ಏರಬೇಕಿದ್ದ ಯುವತಿ ಕೋವಿಡ್‌ಗೆ ಬಲಿ

hhhhhhhhhhhhhhhhhhhh

ಮಾಸ್ಕ್ ಧಾರಣೆ; ಜನಜಾಗೃತಿ ಅಭಿಯಾನ

jjjjjjjjjjjjjjjjjjjjjjjjjjj

ಕೊರೊನಾ ನಿಯಂತ್ರಣದಲ್ಲಿ ವಿಫಲ: ಪಾಟೀಲ

gfdfghgfd

ಅನಾಥ ಮಕ್ಕ ಳ ಸಮೀಕ್ಷೆಗೆ ಜೊಲ್ಲೆ ಸೂಚನೆ

bvgfd

ಕಠಿಣ ನಿರ್ಬಂಧ ಜಾರಿಗೆ ಪೊಲೀಸರ ಹರಸಾಹಸ

MUST WATCH

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

udayavani youtube

ಕರಾವಳಿಯಲ್ಲಿ ಚಂಡಮಾರುತ ವಾರ್ನಿಂಗ್!

udayavani youtube

ಕ್ಯಾಬ್‌ ಮೂಲಕ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕ!

udayavani youtube

ಡ್ಯಾನ್ಸ್ ಮೂಲಕ ಕೋವಿಡ್ ಜಾಗೃತಿ ಮೂಡಿಸಿದ ಪೊಲೀಸರು

udayavani youtube

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಗೌತಮ್ ಜಾಮೀನು ಅರ್ಜಿ ವಜಾ

ಹೊಸ ಸೇರ್ಪಡೆ

ytregfdkjfghnvmcsj

ರಸಗೊಬ್ಬರ ಬೆಲೆ ಏರಿಕೆ ರೈತರಿಗೆ ಗಾಯದ ಮೇಲೆ ಬರೆ : ಕುರುಬೂರು ಶಾಂತಕುಮಾರ್

ytre

ಹಳ್ಳಿಗಳಲ್ಲಿ ಕೋವಿಡ್‌ ಮುಂಜಾಗ್ರತೆಗೆ ಸೂಚನೆ

murugesh nirani

ಡಿಎಂಎಪ್ ನಿಧಿಯಲ್ಲಿ ಆಕ್ಸಿಜನ್ ಟ್ಯಾಂಕರ್ ಖರೀದಿ: ನಿರಾಣಿ ಕಾರ್ಯಶೈಲಿಗೆ ಕಟೀಲು ಮೆಚ್ಚುಗೆ

Ramadan prayer at home

ಶಿರ್ವ :ಮನೆಯಲ್ಲೇ ರಂಜಾನ್‌ ಆಚರಣೆ

mmmmkk

ಕರ್ಫ್ಯೂ ಕಟ್ಟು ನಿಟ್ಟು : ಮುಂದುವರಿದ ವಾಹನ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.