Udayavni Special

27 ಕೋಟಿ ರೂ. ಕೆಸಿಸಿ ಬೆಳೆ ಸಾಲ ವಿತರಣೆ


Team Udayavani, Apr 15, 2021, 6:32 PM IST

Distribution of crop loans

ವಿಜಯಪುರ: ದೇವನಹಳ್ಳಿ ತಾಲೂಕಿನಲ್ಲಿ ಸಹಕಾರಸಂಘಗಳ ಮುಖಾಂತರ ಸುಮಾರು 27.85ಕೋಟಿ ರೂ.ಗಳನ್ನು 12 ಸಂಘಗಳ ರೈತರಿಗೆ ಕೆಸಿಸಿ ಬೆಳೆಸಾಲ ಸಾಲ ವಿತರಣೆ ಮಾಡಲಾಗಿದೆ ಎಂದು ಬಿಡಿಸಿಸಿಬ್ಯಾಂಕ್‌ ಅಧ್ಯಕ್ಷ ಹನುಮಂತಯ್ಯ ತಿಳಿಸಿದರು.

ವಿಜಯಪುರ ಸಮೀಪದ ಬೂದಿಗೆರೆವ್ಯವಸಾಯ ಸೇವಾ ಸಹಕಾರ ಸಂಘದಆವರಣದಲ್ಲಿ ಬಿಡಿಸಿಸಿ ಬ್ಯಾಂಕ್‌ ವತಿಯಿಂದದೇವನಹಳ್ಳಿ, ಹೊಸಕೋಟೆ ತಾಲೂಕಿನ ಸಂಘಗಳಿಗೆಹೊಸ ಸಾಲ ವಿತರಿಸಿ ಮಾತನಾಡಿದ ಅವರು,ಸಹಕಾರಿ ಸಂಘದಲ್ಲಿ ರೈತರಿಗೆ ಬಡ್ಡಿ ರಹಿತವಾಗಿ 2ಲಕ್ಷ ರೂ. ವರೆಗೂ ಸಾಲ ವಿತರಣೆ ಮಾಡಲಾಗುತ್ತಿದೆ.ಸಂಘಗಳಲ್ಲಿ ಕೇವಲ ಬೆಳೆ ಸಾಲ ಮಾತ್ರಕ್ಕಾಗಿ ರೈತರುಸೀಮಿತವಾಗಬಾರದು.

ಆಭರಣ ಸಾಲ, ಹೈನುಗಾರಿಕೆ, ಕುರಿ ಸಾಕಾಣೆ,ಗೃಹ ನಿರ್ಮಾಣಕ್ಕಾಗಿ ಸಾಲ ಸೌಲಭ್ಯ ಸಿಗುತ್ತದೆ. 18ರಿಂದ 55 ವರ್ಷದ ವಯೋಮಿತಿ ವಿಮೆಸೌಲಭ್ಯವೂ ಸಿಗಲಿದೆ ಎಂದರು.

ಬೆಳೆ ಸಾಲ: ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೊಣ್ಣಪ್ಪಮಾತನಾಡಿ, ಸಹಕಾರ ಸಂಘಗಳಲ್ಲಿ ಮಹಿಳಾಸ್ವಸಹಾಯ ಗುಂಪುಗಳಿಗೂ ಸಾಲ ಸೌಲಭ್ಯಸಿಗುತ್ತದೆ. ಬಿಡಿಸಿಸಿ ಬ್ಯಾಂಕ್‌ ಮುಖಾಂತರ ಎÇÉಾಸಹಕಾರ ಸಂಘಗಳ ಮುಖಾಂತರ ರೈತರಿಗೆ ಬೆಳೆಸಾಲ ಸಿಗುತ್ತದೆ ಎಂದು ಹೇಳಿದರು.ಹೆಚ್ಚು ವಹಿವಾಟು: ನಲ್ಲೂರು ರೇಷ್ಮೆ ಬೆಳೆಗಾರರಸೇವಾ ಸಹಕಾರ ಸಂಘದ ಅಧ್ಯಕ್ಷ ಲಕ್ಷ್ಮೀ ನಾರಾಯಣ್‌ ಮಾತನಾಡಿ, ಸಹಕಾರ ಸಂಘಗಳಲ್ಲಿ ಸಿಗುವಸೌಲಭ್ಯಗಳನ್ನು ಸಾರ್ವಜನಿಕರಿಗೆ ತಿಳಿಸಿ ಅತಿ ಹೆಚ್ಚುವಹಿವಾಟನ್ನು ಸಂಘಗಳ ಮುಖಾಂತರಮಾಡಬೇಕು.

ಸಹಕಾರಿ ಸಂಘಗಳಲ್ಲಿ ಠೇವಣಿಇಟ್ಟರೆ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಆಭರಣಸಾಲ ಹಾಗೂ ಮಹಿಳಾ ಸಂಘಗಳಿಗೆ ಸಾಲಸೌಲಭ್ಯಗಳು ಸಿಗುತ್ತದೆ ಎಂದು ಹೇಳಿದರು.ಕರ್ನಾಟಕ ರಾಜ್ಯ ಮಹಾ ಮಂಡಳಿ ನಿರ್ದೇಶಕಎ.ಸಿ.ನಾಗರಾಜ್‌ ಮಾತನಾಡಿ, ಸಹಕಾರಸಂಘದಿಂದ ಕನಿಷ್ಠ 3 ರಿಂದ 4 ಲಕ್ಷ ರೂ.ಸಾಲನೀಡಿದರೆ ದ್ರಾಕ್ಷಿ ಬೆಳೆಗಾರರಿಗೆಅನುಕೂಲವಾಗಲಿದೆ ಎಂದರು.ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಉಪಾಧ್ಯಕ್ಷ ಪಟ್ಟಾಭಿರಾಮಯ್ಯ, ಬೂದಿಗೆರೆವಿಎಸ್‌ಎಸ್‌ಎನ್‌ ಅಧ್ಯಕ್ಷ ಲಕ್ಷ್ಮಣ್‌ಗೌಡ,ಟಿಎಪಿಎಂಸಿ ಮಾಜಿ ಅಧ್ಯಕ್ಷ ರಮೇಶ್‌, ಅಧ್ಯಕ್ಷನಾರಾಯಣಸ್ವಾಮಿ, ಹೊಸಕೋಟೆ ಸಹಕಾರಸಂಘದ ಅಧ್ಯಕ್ಷ ಬಾಬುರೆಡ್ಡಿ, ಬೂದಿಗೆರೆ ವಿಎಸ್‌ಎಸ್‌ಎನ್‌ ಉಪಾಧ್ಯಕ್ಷ ರಾಜಣ್ಣ, ನಿರ್ದೆಶಕರಾದರಾಮಾಂಜಿನೇಯದಾಸ್‌, ಮಾಜಿ ಅಧ್ಯಕ್ಷರಾದಶಂಕರಪ್ಪ, ರಮೇಶ್‌ ಹಾಗೂ ಹೊಸಕೋಟೆ,ದೇವನಹಳ್ಳಿ ತಾಲೂಕುಗಳ ವಿಎಸ್‌ಎಸ್‌ಎನ್‌ಅಧ್ಯಕ್ಷರು, ಕಾರ್ಯ ನಿರ್ವಹಣಾಧಿಕಾರಿಗಳುಹಾಜರಿದ್ದರು.

ಟಾಪ್ ನ್ಯೂಸ್

6-16

4 ವರ್ಷವಾದ್ರೂ ಮುಗಿಯದ ಕೆರೆ ನಿರ್ಮಾಣ ಕಾರ್ಯ

yryrtyt

ಬೆಳಗಾವಿ:  ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ

yytyyt

2ನೇ ಮೀರಜ್‌ ಖ್ಯಾತಿ ಬಾಗಲಕೋಟೆಯಲ್ಲಿ ಆಕ್ಸಿಜನ್‌ ಆತಂಕ

ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಮಾರಕ ತಾರತಮ್ಯ ಬದಲಾಗಬೇಕು : ಹೆಚ್.ಡಿಕೆ

ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಮಾರಕ ತಾರತಮ್ಯ ಬದಲಾಗಬೇಕು : ಹೆಚ್.ಡಿಕೆ

ಪರೀಕ್ಷೆ ವೇಳೆ ಕೋವಿಡ್ ಲಕ್ಷಣ ಇರುವವರಿಗೆ ಮಾತ್ರೆ ನೀಡುವಂತೆ ಅರೋಗ್ಯ ಇಲಾಖೆ ಸೂಚನೆ

yuyutu6

ತಂದೆ ಕಳೆದುಕೊಂಡ ಮರುದಿನವೇ ವೈದ್ಯ ಸೇವೆಗೆ ಹಾಜರ್‌

ಮನೆಯಲ್ಲೇ ಕ್ವಾರಂಟೈನ್‌ ಆದ ಸೋಂಕಿತರಿಗೆ ವೈದ್ಯಕೀಯ ನೆರವು: ಡಿಸಿಎಂ ಡಾ.ಅಶ್ವತ್ಥನಾರಾಯಣ

ಮನೆಯಲ್ಲೇ ಕ್ವಾರಂಟೈನ್‌ ಆದ ಸೋಂಕಿತರಿಗೆ ವೈದ್ಯಕೀಯ ನೆರವು: ಡಿಸಿಎಂ ಡಾ.ಅಶ್ವತ್ಥನಾರಾಯಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hukyutyut6

ವಿಜಯಪುರ : ಸಿಡಿಲು ಬಡಿದು ಮೂವರು ಸಾವು

jump

ಸರ್ಕಾರಿ ಆಸ್ಪತ್ರೆ ಕಟ್ಟಡದಿಂದ ಜಿಗಿದು ಕೋವಿಡ್ ಸೋಂಕಿತ ಆತ್ಮಹತ್ಯೆ

ವಿಜಯಪುರ : ಜಿಲ್ಲೆಯಲ್ಲಿ ಮತ್ತೆ 596 ಸೋಂಕಿತರು ಪತ್ತೆ,  ನಾಲ್ವರ ಸಾವು

ವಿಜಯಪುರ : ಜಿಲ್ಲೆಯಲ್ಲಿ ಮತ್ತೆ 596 ಸೋಂಕಿತರು ಪತ್ತೆ,  ನಾಲ್ವರ ಸಾವು

ವಚಬಬವಬವಚಷವ

ವದಂತಿಗೆ ಕಿವಿಗೊಡಬೇಡಿ: ಯತ್ನಾಳ

As one for exploitation free society

ಶೋಷಣೆ ಮುಕ್ತ ಸಮಾಜಕ್ಕಾಗಿ ಒಂದಾಗಿ

MUST WATCH

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

udayavani youtube

ಅಮಾಸೆ ಗಿರಾಕಿ ಎಂದು ತೇಜಸ್ವಿ ಸೂರ್ಯ ವಿರುದ್ಧ ಡಿ ಕೆ ಶಿವಕುಮಾರ್​ ಗರಂ..!

udayavani youtube

ಬಯಲು ಪ್ರದೇಶದಲ್ಲಿ ಕೋವಿಡ್ ಸೋಂಕಿತರಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ

udayavani youtube

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಕಾರ್ ಮೇಲೆ ಹಲ್ಲೆ

ಹೊಸ ಸೇರ್ಪಡೆ

6-22

ಆಮ್ಲಜನಕ ಲಭ್ಯತೆ ಸಮಸ್ಯೆ; ಶಾಸಕ ಹಾಲಪ್ಪ ಆತಂಕ

6-21

ಕೆಲ ಅಸಮಾಧಾನದ ಮಧ್ಯೆಯೂ ಜನಪರ ಕೆಲಸದ ಸಂತೃಪ್ತಿ ಇದೆ : ಹಕ್ರೆ

6-20

ಸೋಂಕು ತಡೆಗೆ ಎಲ್ಲ ವಾರ್ಡ್‌ಗಳಲ್ಲಿ ಸ್ಯಾನಿಟೈಸ್‌

6-16

4 ವರ್ಷವಾದ್ರೂ ಮುಗಿಯದ ಕೆರೆ ನಿರ್ಮಾಣ ಕಾರ್ಯ

yryrtyt

ಬೆಳಗಾವಿ:  ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.