Udayavni Special

ಒಣ ದ್ರಾಕ್ಷಿ ಕಾಪಾಡಲು ಅನ್ನದಾತರ ಹರಸಾಹಸ

ಈ ವರ್ಷ ರೈತರು ಹವಾಮಾನ ಆಧಾರಿತ ವಿಮೆ ತುಂಬಿದ್ದಾರೆ.

Team Udayavani, Apr 17, 2021, 6:36 PM IST

Drakshi

ತಾಂಬಾ: ಜಿಲ್ಲೆಯ ಬಹುತೇಕ ಜಮೀನು ದ್ರಾಕ್ಷಿ ಪಡಗಳಿಂದ ತುಂಬಿಕೊಂಡಿದ್ದು ಸದ್ಯ ದ್ರಾಕ್ಷಿ ಕಟಾವು ಮಾಡಿ ಒಣ ದ್ರಾಕ್ಷಿ ಮಾಡಲು ಕೆಲವು ದಿನಗಳ ಕಾಲ ರ್ಯಾಕ್‌ ನಲ್ಲಿ ಒಣ ಹಾಕಲಾಗಿದೆ. ಅಕಾಲಿಕ ಮಳೆ ರೈತರಿಗೆ ಆತಂಕವನ್ನುಂಟು ಮಾಡಿದೆ.

ಮೋಡ ಮುಸುಕಿದ ವಾತವರಣ ಇದ್ದು ಮಧ್ಯಾಹ್ನ ಗುಡುಗು ಸಹಿತ ಮಳೆಯಾಗುತ್ತಿರುವುದರಿಂದ ರ್ಯಾಕ್‌ ನಲ್ಲಿ ಒಣ ಹಾಕಿದ ದ್ರಾಕ್ಷಿಗೆ ಹಾನಿ ಉಂಟಾಗಲಿದೆ. ಮೋಡ ಮುಸುಕಿದ ವಾತವರಣ ಮಳೆಯಾದರೆ ಒಣ ದ್ರಾಕ್ಷಿ ಕಪ್ಪು ಬಣ್ಣಕ್ಕೆ ತಿರುಗಿ ದರ ಕಡಿಮೆಯಾಗಲಿದೆ.

ಪ್ರತಿ ವರ್ಷ ದ್ರಾಕ್ಷಿ ಬೆಳೆಗಾರರು ಒಂದಲ್ಲ ಒಂದು ಸಮಸ್ಯೆಯನ್ನು ಎದುರಿಸುತ್ತಲೆ ಇದ್ದಾರೆ. ಎರಡು ವರ್ಷಗಳ ಹಿಂದೆ ನೀರಿಲ್ಲದೆ ಕಾರಣ ಟ್ಯಾಂಕರ್‌ ಮೂಲಕ ನೀರು ಹಾಕಿಸಿ ಲಕ್ಷಗಟ್ಟಲೇ ಹಣ ವ್ಯಯ ಮಾಡಿ ದ್ರಾಕ್ಷಿ ಬೆಳೆದರು. ಆದರೆ ಕೊರೊನಾ ಕಾರಣದಿಂದ ಸೂಕ್ತ ಮಾರುಕಟ್ಟೆ ದರ ಸಿಗದೆ ನಷ್ಟ ಅನುಭವಿಸಿದರು. ಈ ವರ್ಷ ಮಳೆ ಆತಂಕ ತಂದಿದೆ. ಈ ಬಾರಿ ಉತ್ತಮ ಇಳುವರಿ ಬಂದಿದ್ದು ರ್ಯಾಕ್‌ ಭರ್ತಿಯಾಗಿತ್ತು. ಒಳ್ಳೆ ಗುಣಮಟ್ಟದ ಒಣ ದ್ರಾಕ್ಷಿ ತಯಾರಾಗುವ ನಿರೀಕ್ಷೆಯಿತ್ತು. ಆದರೆ ಈ ಮಳೆ ಭಯ ಹುಟ್ಟಿಸುತ್ತಿದೆ. ಇದರಿಂದ ರಕ್ಷಣೆ ಮಾಡಲು ತಾಡಪತ್ರಿ ಹೊದಿಸಿದ್ದೇವೆ ಎಂದು ತಾಂಬಾ ಗ್ರಾಮದ ರೈತ ಬೀರಪ್ಪ ವಗ್ಗಿ ಹೇಳಿದರು.

ವಿಮೆ ನೀಡಲು ಒತ್ತಾಯ: ಈ ವರ್ಷ ರೈತರು ಹವಾಮಾನ ಆಧಾರಿತ ವಿಮೆ ತುಂಬಿದ್ದಾರೆ. ಏ. 30ರ ವರೆಗೂ ಆ ವಿಮೆ ಅವಧಿ ಅನ್ವಯ ಇರುವುದರಿಂದ ಈಗಾಗಲೆ ವಿಮಾ ಕಂತನ್ನು ಪಾವತಿಸಿದ ರೈತರಿಗೆ ಶೀಘ್ರವೇ ಇಲಾಖೆ ರ್ಯಾಕ್‌ ನಲ್ಲಿರಯವ ಒಣ ದ್ರಾಕ್ಷಿ ಸರ್ವೇ ಮಾಡಿ ಮಳೆಯಿಂದ ತೊಯ್ದ ಹಾನಿ ಅನುಭವಿಸಿದ ರೈತರಿಗೆ ವಿಮೆ ಸಿಗುವಂತೆ ಅನುಕೂಲ ಮಾಡಿಕೊಡಬೇಕು ಎಂದು ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ ಆಗ್ರಹಿಸಿದರು.

ಟಾಪ್ ನ್ಯೂಸ್

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

Parul Yadav Positive Talk

ಪಾರುಲ್‌ ಯಾದವ್‌ ಪಾಸಿಟಿವ್‌ ಟಾಕ್‌

m

ಕೋವಿಡ್ ರೋಗಿಯ ಮೇಲೆ ಅತ್ಯಾಚಾರ-ಸಂತ್ರಸ್ತೆ ಸಾವು : ತಿಂಗಳ ನಂತರ ಪ್ರಕರಣ ಬೆಳಕಿಗೆ

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!

bವಚಷಸದ್ಗವ

ಗೋವಾದಲ್ಲಿ ಮತ್ತೊಂದು ದುರಂತ : ಆಕ್ಸಿಜನ್ ಕೊರತೆಯಿಂದ 15 ಮಂದಿ ಸಾವು

ಎರಡನೇ ಡೋಸ್‌ ಯಾವಾಗ? ಆಗದಿದ್ದರೆ ಹಾಗೇ ಹೇಳಿ : ಸರಕಾರದ ವಿರುದ್ಧ ಹೈಕೋರ್ಟ್‌ ಗರಂ

ಎರಡನೇ ಡೋಸ್‌ ಯಾವಾಗ? ಆಗದಿದ್ದರೆ ಹಾಗೇ ಹೇಳಿ : ಸರಕಾರದ ವಿರುದ್ಧ ಹೈಕೋರ್ಟ್‌ ಗರಂಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kijhghj

ಕೊರೊನಾ ವೇಳೆ ಕೈ ಹಿಡಿದ ನರೇಗಾ

kijhgh

ಸಂಚಾರ ನಿಯಂತ್ರಣಕ್ಕೆ ಪೊಲೀಸರ ಹೆಣಗಾಟ

ಹಸೆಮಣೆ ಏರಬೇಕಿದ್ದ ಯುವತಿ ಕೋವಿಡ್‌ಗೆ ಬಲಿ

ಹಸೆಮಣೆ ಏರಬೇಕಿದ್ದ ಯುವತಿ ಕೋವಿಡ್‌ಗೆ ಬಲಿ

hhhhhhhhhhhhhhhhhhhh

ಮಾಸ್ಕ್ ಧಾರಣೆ; ಜನಜಾಗೃತಿ ಅಭಿಯಾನ

jjjjjjjjjjjjjjjjjjjjjjjjjjj

ಕೊರೊನಾ ನಿಯಂತ್ರಣದಲ್ಲಿ ವಿಫಲ: ಪಾಟೀಲ

MUST WATCH

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

udayavani youtube

ಕರಾವಳಿಯಲ್ಲಿ ಚಂಡಮಾರುತ ವಾರ್ನಿಂಗ್!

ಹೊಸ ಸೇರ್ಪಡೆ

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

The only hope is light

ಭರವಸೆಯೊಂದೇ ಬೆಳಕು

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

Parul Yadav Positive Talk

ಪಾರುಲ್‌ ಯಾದವ್‌ ಪಾಸಿಟಿವ್‌ ಟಾಕ್‌

m

ಕೋವಿಡ್ ರೋಗಿಯ ಮೇಲೆ ಅತ್ಯಾಚಾರ-ಸಂತ್ರಸ್ತೆ ಸಾವು : ತಿಂಗಳ ನಂತರ ಪ್ರಕರಣ ಬೆಳಕಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.