Udayavni Special

ಬಸವನಬಾಗೇವಾಡಿ ತಾಲೂಕಿನಲ್ಲಿ ಲಘು ಭೂಕಂಪ: ಮನೆಗಳಿಂದ ಹೊರ ಓಡಿದ ಜನರು


Team Udayavani, Sep 17, 2020, 9:01 AM IST

earthquake

ವಿಜಯಪುರ: ಜಿಲ್ಲೆಯಲ್ಲಿ ಬುಧವಾರ ಮಧ್ಯ ರಾತ್ರಿ ಕೆಲವು ಗ್ರಾಮಗಳಲ್ಲಿ ಭೂಕಂಪದ ಸಂಭವಿಸಿದ ಅನುಭವವಾದ ಬಗ್ಗೆ ವರದಿಯಾಗಿದೆ.

ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕೆಲ ಕ್ಷಣಗಳ‌ ಕಾಲ ಭೂಮಿ‌ ಕಂಪಿಸಿ ಭೂಕಂಪಕನ ಅನುಭವ ಆಗಿದೆ. ಭೂಮಿ ಕಂಪಿಸುತ್ತಲೇ ಮನೆಗಳಲ್ಲಿ ಮೇಲಿದ್ದ ಪಾತ್ರೆ, ಇತರೆ ವಸ್ತುಗಳು ಕೆಳಗೆ ಬಿದ್ದಿದ್ದು, ಮನೆಗಳಲ್ಲಿ ಮಲಗಿದ್ದವರು ಭಯಗೊಂಡು ಮನೆಗಳಿಂದ ಹೊರ ಓಡಿ ಬಂದಿದ್ದಾರೆ.

ಇದನ್ನೂ ಓದಿ: ಲಾರಿಗಳ ಮುಖಾಮುಖಿ ಢಿಕ್ಕಿ ಒರ್ವ ಸಾವು: ಲಾರಿಗಳು ನಜ್ಜುಗಜ್ಜು

ರಾತ್ರಿ 11:30 ರ ಸುಮಾರಿಗೆ ಭೂಮಿ‌ ಕಂಪಿಸಿದ ಅನುಭವ ಆಗಿದ್ದು, ಈ ಭಾಗದ ಹಲವು ಹಳ್ಳಿಗಳಲ್ಲೂ ಇದೇ ಅನುಭವ ಆಗಿದೆ. ಕಾರಣ ಜನರು ಮನೆಯಿಂದ ಹೊರ ಬಂದು ಇಡೀ ರಾತ್ರಿ ಜಾಗರಣೆ ಮಾಡಿದ್ದಾರೆ ಎಂದು ಮನಗೂಳಿ ಗ್ರಾಮದ ಜನರು ಮಾಹಿತಿ ನೀಡಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಾವಿನಲ್ಲಿ ಶೇ.60 ಮಂದಿ ಅನಿಲ ದುರಂತ ಸಂತ್ರಸ್ತರು?

ಸಾವಿನಲ್ಲಿ ಶೇ.60 ಮಂದಿ ಅನಿಲ ದುರಂತ ಸಂತ್ರಸ್ತರು ?

ಕೋವಿಡ್ : ಶೇ.78.86 ಚೇತರಿಕೆ

ಕೋವಿಡ್ : ಶೇ.78.86 ಚೇತರಿಕೆ

ಏರ್‌ಇಂಡಿಯಾಗೆ ನಿರ್ಬಂಧ

ಏರ್ ‌ಇಂಡಿಯಾಗೆ ನಿರ್ಬಂಧ

ಕೃಷಿ ಬಿಲ್‌: ಎನ್‌ಡಿಎನಲ್ಲೇ ಒಡಕು

ಕೃಷಿ ಬಿಲ್‌: ಎನ್‌ಡಿಎನಲ್ಲೇ ಒಡಕು

ಕುಡಿಯುವ ನೀರು ಯೋಜನೆಗಳಿಗೆ 540 ಕೋಟಿ ಮಂಜೂರು

ಕುಡಿಯುವ ನೀರು ಯೋಜನೆಗಳಿಗೆ 540 ಕೋಟಿ ಮಂಜೂರು

ಚೆನ್ನೈ ಪ್ರತಿಮೆ ಮನುಷ್ಯ ನಿವೃತ್ತಿ?

ಚೆನ್ನೈ ಪ್ರತಿಮೆ ಮನುಷ್ಯ ನಿವೃತ್ತಿ?

ಅಮ್ಮನಾದ ಮಾಯಂತಿ ಐಪಿಎಲ್‌ಗೆ ಇಲ್ಲ

ಅಮ್ಮನಾದ “ಮಾಯಂತಿ” ಐಪಿಎಲ್‌ಗೆ ಇಲ್ಲ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಳದಿನ್ನಿ ರಸ್ತೆ ದೇವರಿಗೆ ಪ್ರೀತಿ

54ನೇ ರ‍್ಯಾಂಕ್ ಪಡೆದ ಅಭಿಷೇಕ್‍ಗೆ ಎನ್‍ಡಿಎಗೆ ಆಯ್ಕೆ

54ನೇ ರ‍್ಯಾಂಕ್ ಪಡೆದ ವಿಜಯಪುರದ ಅಭಿಷೇಕ್‍ ಎನ್‍ಡಿಎಗೆ ಆಯ್ಕೆ

15 ಸಾವಿರ ಕೋವಿಡ್ ಪರೀಕ್ಷೆ: 1037 ಜನರಿಗೆ ಸೋಂಕು ದೃಢ

15 ಸಾವಿರ ಕೋವಿಡ್ ಪರೀಕ್ಷೆ: 1037 ಜನರಿಗೆ ಸೋಂಕು ದೃಢ

ಕಟ್ಟಡ ಕಟ್ಟಿಸಲು ಎನ್‌ಒಸಿ ಪಡೆಯುವುದು ಅಗತ್ಯ: ಶಾಸಕ ನಡಹಳ್ಳಿ

ಕಟ್ಟಡ ಕಟ್ಟಿಸಲು ಎನ್‌ಒಸಿ ಪಡೆಯುವುದು ಅಗತ್ಯ: ಶಾಸಕ ನಡಹಳ್ಳಿ

ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ

ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ

MUST WATCH

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

udayavani youtube

ಭತ್ತದ ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

COVID-19 ಸಮಯದಲ್ಲಿ ಜೀವನಕ್ಕೆ ಆಧಾರವಾದ ಹೈನುಗಾರಿಕೆ



ಹೊಸ ಸೇರ್ಪಡೆ

ಜನನ, ಮರಣ ಪ್ರಮಾಣ ಪತ್ರ: ಡಿಜಿಟಲ್‌ ಸಹಿ ಕಡ್ಡಾಯ: ಎಂ ಜೆ. ರೂಪಾ

ಜನನ, ಮರಣ ಪ್ರಮಾಣ ಪತ್ರ: ಡಿಜಿಟಲ್‌ ಸಹಿ ಕಡ್ಡಾಯ: ಎಂ ಜೆ. ರೂಪಾ

ಸಿಆರ್‌ಝಡ್‌ ಮರಳುಗಾರಿಕೆ ಶೀಘ್ರ?

ಸಿಆರ್‌ಝಡ್‌ ಮರಳುಗಾರಿಕೆ ಶೀಘ್ರ?

ಸೆ. 22: ಮಂಗಳೂರು-ಮಹಾರಾಷ್ಟ್ರ ಕೆಎಸ್ಸಾರ್ಟಿಸಿ ಸಂಚಾರ ಆರಂಭ

ಸೆ. 22: ಮಂಗಳೂರು-ಮಹಾರಾಷ್ಟ್ರ ಕೆಎಸ್ಸಾರ್ಟಿಸಿ ಸಂಚಾರ ಆರಂಭ

ಮೀನುಗಾರರ ಸಾಲ ಶೀಘ್ರ ಖಾತೆಗೆ: ಕೋಟ

ಮೀನುಗಾರರ ಸಾಲ ಶೀಘ್ರ ಖಾತೆಗೆ: ಕೋಟ

ಸಾವಿನಲ್ಲಿ ಶೇ.60 ಮಂದಿ ಅನಿಲ ದುರಂತ ಸಂತ್ರಸ್ತರು?

ಸಾವಿನಲ್ಲಿ ಶೇ.60 ಮಂದಿ ಅನಿಲ ದುರಂತ ಸಂತ್ರಸ್ತರು ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.