ಇಂದಿನಿಂದ ಚುನಾವಣಾ ಪ್ರಚಾರ: ದೇವೇಗೌಡ

Team Udayavani, Oct 18, 2021, 3:23 PM IST

21

ಸಿಂದಗಿ: ಸಿಂದಗಿ ಉಪಚುನಾವಣೆ ನಿಮಿತ್ತ ಜೆಡಿಎಸ್‌ ಅಭ್ಯರ್ಥಿ ನಾಜಿಯಾ ಅಂಗಡಿ ಅವರ ಪರ ಚುನಾವಣಾ ಪ್ರಚಾರ ಅ. 18ರಿಂದ ಪ್ರಾರಂಭಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು.

ರವಿವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ನನ್ನ ಅವಧಿಯಲ್ಲಿ, ಕುಮಾರಸ್ವಾಮಿ ಅವರ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ನನ್ನ ಅಭಿಪ್ರಾಯದಂತೆ ಈ ಕ್ಷೇತ್ರದಲ್ಲಿ ಕೆಲಸ ಮಾಡಿರುವುದನ್ನು ಗುರುತಿಸುವವರು ಸಾಕಷ್ಟು ಜನರಿದ್ದಾರೆ. ನಾವು ಚುನಾವಣೆ ಪ್ರಚಾರದಲ್ಲಿ ಯಾವ ಪಕ್ಷದ ಬಗ್ಗೆ ಮಾತನಾಡೋದಿಲ್ಲ. ನಮ್ಮ ಸಾಧನೆ ಬಗ್ಗೆ ಮಾತನಾಡಿ ಮತಯಾಚನೆ ಮಾಡುತ್ತೇವೆ ಎಂದು ಹೇಳಿದರು.

ಬಿಜೆಪಿ, ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವವರು ಜೆಡಿಎಸ್‌ ಪಕ್ಷದವರೆಂದು ಹೇಗೆ ಹೇಳುವುದು. ಯಾರು ಪಕ್ಷದಿಂದ ಬಿಟ್ಟು ಹೋಗುತ್ತಾರೋ ಎಂದು ನೋಡೋದಿಲ್ಲ. ನಾವು ಮತದಾರರ ಬಳಿ ನೇರವಾಗಿ ಹೋಗಿ ಮತಯಾಚನೆ ಮಾಡುತ್ತೇವೆ. ಚುನಾವಣೆ ಪ್ರಚಾರದಲ್ಲಿ ಎಚ್‌.ಡಿ. ಕುಮಾರಸ್ವಾಮಿ, ಪ್ರಜ್ವಲ್‌ ರೇವಣ್ಣ ಸೇರಿದಂತೆ ರಾಜ್ಯದ, ಜಿಲ್ಲೆಯ ಮುಖಂಡರು ಭಾಗವಹಿಸುವರು.ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ನಾಜಿಯಾ ಅಂಗಡಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ಅಭ್ಯರ್ಥಿ ನಾಜಿಯಾ ಅಂಗಡಿ, ರಾಜ್ಯ ಮಹಿಳಾ ಕಾರ್ಯಕಾರಿಣಿ ಸದಸ್ಯೆ ಮಂಗಳಾದೇವಿ ಬಿರಾದಾರ, ಎಂ.ಎಸ್‌. ಪಾಟೀಲ ಹಲಸಂಗಿ, ಜೆಡಿಎಸ್‌ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಪ್ರಧಾನ ಕಾರ್ಯದರ್ಶಿ ಅರವಿಂದ ಹಂಗರಗಿ, ತಾಲೂಕು ಮಾಜಿ ಅಧ್ಯಕ್ಷ ಪ್ರಕಾಶ ಹಿರೇಕುರಬರ, ಜಿಪಂ ಮಾಜಿ ಸದಸ್ಯ ಗುರುರಾಜಗೌಡ ಪಾಟೀಲ ಚಾಂದಕವಠೆ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.