Vijayapura; ಜ.9 ರಂದು ವಿಜಯಪುರ ಪಾಲಿಕೆ ಮಹಾಪೌರ, ಉಪ ಮಹಾಪೌರ ಚುನಾವಣೆ


Team Udayavani, Dec 28, 2023, 2:06 PM IST

Election of Mayor, Deputy Mayor of Vijayapur Corporation on January 9

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಮಹಾಪೌರ, ಉಪ ಮಹಾಪೌರ ಚುನಾವಣೆಗೆ 2024ರ ಜ.9 ರಂದು ಚುನಾವಣೆ ನಿಗದಿ ಮಾಡಿ ಚುನಾವಣಾ ಅಧಿಕಾರಿಯೂ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ.

35 ಸದಸ್ಯ ಬಲದ ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 17, ಕಾಂಗ್ರೆಸ್ 10, ಪಕ್ಷೇತರ 5, ಎಂಐಎಂ 2 ಹಾಗೂ 1 ‌ಜೆಡಿಎಸ್  ಸದಸ್ಯರನ್ನು ಹೊಂದಿದೆ. ಪಕ್ಷೇತರರು, ಎಂಐಎಂ, ಜೆಡಿಎಸ್ ಸದಸ್ಯರ ಬೆಂಬಲದೊಂದಿಗೆ ಅಧಿಕಾರಕ್ಕೇರಲು ಕಾಂಗ್ರೆಸ್ ತಂತ್ರಗಾರಿಕೆ ನಡೆಸಿದೆ.

ಮೇಯರ್, ಉಪ ಮೇಯರ್ ಸ್ಥಾನಕ್ಕೆ ನಿಗದಿ ಮಾಡಲಾಗಿದ್ದ ಮೀಸಲಾತಿ ವಿಷಯವಾಗಿ, ವಾರ್ಡ್ ಮೀಸಲು ವಿಷಯವಾಗಿ ಕೆಲವರು ಹೈಕೋರ್ಟ್ ಮೊರೆ ಹೋಗಿದ್ದರು. ಕಳೆದ ಅಕ್ಟೋಬರ್ 30 ರಂದು ಮೇಯರ್, ಉಪ ಮೇಯರ್ ಆಯ್ಕೆಗೆ ದಿನಾಂಕ ನಿಗದಿಯಾಗಿತ್ತು. ಕೆಲವು ಸದಸ್ಯರು ಕಲಬುರಗಿ ಹೈಕೋರ್ಟ್ ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರಿಂದ ತಡೆಯಾಜ್ಞೆ ಇತ್ತು.

ಇದನ್ನೂ ಓದಿ:Chandan Shetty; ವಾಟ್‌ ಟು ಡು ಮಾಮ? ಅಂತಿದ್ದಾರೆ ಚಂದನ್‌ ಶೆಟ್ಟಿ

ನ್ಯಾಯಾಲಯದ ಪ್ರಕರಣ ಇತ್ಯರ್ಥವಾಗಿದ್ದು, ಪ್ರಾದೇಶಿಕ ಆಯುಕ್ತರು ಡಿ.26 ರಂದು ಪಾಲಿಕೆ ಆಯುಕ್ತರಿಗೆ ಚುನಾವಣಾ ದಿನಾಂಕ ನಿಗದಿ ಮಾಡಿ ಪತ್ರ ರವಾನಿಸಿದ್ದಾರೆ.

ಸದರಿ ಚುನಾವಣೆಯಲ್ಲಿ ಮತದಾನದ ಅರ್ಹತೆ ಇರುವ ಪಾಲಿಕೆ ಸದಸ್ಯರು, ಸಂಸದರು, ಶಾಸಕರಿಗೆ ಚುನಾವಣಾ ತಿಳುವಳಿಕೆ ಪತ್ರ ತಲುಪಿಸುವ ಕರ್ತವ್ಯಕ್ಕೆ  8 ಸಿಬ್ಬಂದಿ ನಿಯೋಜಿಸಿ ವಿಜಯಪುರ ಮಹಾನಗರ ಪಾಲಿಕೆ ಉಪ ಆಯಕ್ತರು ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.