ಗಣಪನಿಗೆ ಸಂಭ್ರಮದ ವಿದಾಯ

Team Udayavani, Sep 4, 2017, 2:11 PM IST

VIJ-4.jpg

ವಿಜಯಪುರ: ಭಾರತೀಯ ಪರಂಪರೆಯಲ್ಲಿ ಹಬ್ಬಗಳು ಸಾಮರಸ್ಯದ ಪ್ರತೀಕವಾಗಿದ್ದು ಪ್ರತಿಯೊಬ್ಬರು ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಸಂತೋಷದಿಂದ ಹಬ್ಬಗಳನ್ನು ಆಚರಿಸಬೇಕು ಎಂದು ಸಾಬೂನು-ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ರಾಜು ಆಲಗೂರ ಹೇಳಿದರು.

ನಗರದ ಶಿವಾಜಿ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಜಾನನ ಮಹಾಮಂಡಳದ ಗಣೇಶ ವಿಸರ್ಜನಾ ಪೂರ್ವ ಮೆರವಣಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾಡಿನಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸಲಿ ಎಂದು ಗಣೇಶನಲ್ಲಿ ಪ್ರಾರ್ಥಿಸಬೇಕು ಎಂದು ಮನವಿ ಮಾಡಿದರು.

ನಂತರ ಶಿವಾಜಿ ವೃತ್ತದಿಂದ ಪ್ರಾರಂಭಗೊಂಡ ಮೆರವಣಿಗೆ ಗಾಂಧಿಧೀಜಿ ವೃತ್ತ, ಕಿರಾಣಿ ಮಾರುಕಟ್ಟೆ, ರಾಮಮಂದಿರ, ಸಿದ್ದೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ತಾಜ್‌ ಬಾವಡಿಗೆ ತಲುಪಿತು.

ವಿವಿಧ ಪುಷ್ಪ ಅಲಂಕೃತ ವಾಹನದಲ್ಲಿ ಗಣೇಶನ ಉತ್ಸವ ಮೂರ್ತಿ ಮೆರವಣಿಗೆಯಲ್ಲಿ ಆನೆ ನಡಿಗೆ, ಪುಣೆಯ ಸಂಘರ್ಷ ಕಲಾ ತಂಡದ ಸದಸ್ಯರಿಂದ ಮೊಳಗಿದ ಡೊಳ್ಳಿನ ಪ್ರದರ್ಶನ ಜನಮನ ಸೆಳೆಯಿತು. ಹೊನ್ನುಟಗಿಯ ಹಲಗಿ ಮೇಳ,
ಬಳ್ಳಾರಿಯ ವೀರಗಾಸೆ ಮೊದಲಾದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ ಮೆರುಗು ಹೆಚ್ಚಿಸಿದ್ದವು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿದರು. ಮಂಗಳವೇಡೆಯ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಮಾಧಾನ ಅವತಡೆ, ಉಪಾಧ್ಯಕ್ಷ ಅಂಬಾದಾಸ ಕುಲಕರ್ಣಿ, ಎಸ್ಪಿ ಡಾ| ಶಿವಕುಮಾರ ಗುಣಾರೆ, ಸೈನಿಕ ಶಾಲೆ ಪ್ರಾಚಾರ್ಯ ತಮೋಜಿತ್‌ ಬಿಸ್ವಾಸ್‌, ಮಂಗಳವೇಡೆ ಮಂಡಳದ ಬಿಜೆಪಿ ಅಧ್ಯಕ್ಷ ರಾಜೇಂದ್ರ, ಸೂರ್ಯವಂಶಿ, ವಿಜಯಪುರ ಗಜಾನನ ಮಹಾಮಂಡಳದ ಅಧ್ಯಕ್ಷ ಆನಂದ ಧುಮಾಳೆ, ಡಾ| ಸುರೇಶ ಬಿರಾದಾರ, ಅಪ್ಪು ಬುಕ್ಕಣ್ಣಿ, ಗೋಪಾಲ ಘಟಕಾಂಬಳೆ, ವಿಜಯ ಕೋರಳ್ಳಿ, ಶಿವರುದ್ರ ಬಾಗಲಕೋಟೆ, ಪಾಲಿಕೆ ಸದಸ್ಯರಾದ ಅಪ್ಪು ಸಜ್ಜನ, ಉಮೇಶ ವಂದಾಲ, ರಾಹುಲ್‌ ಜಾಧವ, ಶಿವಾಜಿರಾವ್‌ ಪಾಟೀಲ, ಭೀಮಾಶಂಕರ ಹದನೂರ, ರವಿ ಬಾಗಲಕೋಟೆ, ಸತೀಶ ಪಾಟೀಲ, ಚಂದ್ರು ಉಮರ್ಜಿ, ವಿಜಯ ಜೋಶಿ, ಸಿದ್ದು ಮಲ್ಲಿಕಾರ್ಜುನಮಠ, ಸಂತೋಷ ಕವಲ್ದಾರ, ಈರಣ್ಣ ಪಟ್ಟಣಶೆಟ್ಟಿ, ರಾಕೇಶ ಕುಲಕರ್ಣಿ ಇದ್ದರು.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.