ಕೋವಿಡ್:  ಬೆಲೆಸಿಗದ ಬಾಳೆ ಉಚಿತ ಹಂಚಿಕೆ: ಬೆಳೆಗೆ ಬೆಂಕಿಯಿಟ್ಟ ರೈತ

Team Udayavani, Jun 9, 2021, 4:56 PM IST

ಕೋವಿಡ್:  ಬೆಲೆಸಿಗದ ಬಾಳೆ ಉಚಿತ ಹಂಚಿಕೆ: ಬೆಳೆಗೆ ಬೆಂಕಿಯಿಟ್ಟ ರೈತ

ವಿಜಯಪುರ : ಕಳೆದ ಮೂರು ವರ್ಷಗಳ ಹಿಂದೆ ಬೆಳೆದ ಬಾಳೆ ಬೆಳೆಗೆ ಎರಡು ವರ್ಷಗಳಿಂದ ಕೋವಿಡ್ ಲಾಕಡೌನ್ ಕಾರಣಕ್ಕೆ  ಬೆಲೆ ಸಿಗದೆ ರೈತರು ಕಂಗಾಲಾಗಿದ್ದಾರೆ. ಜಿಲ್ಲೆಯ ರೈತರೊಬ್ಬರು ಬಾಳೆ ಹಣ್ಣನ್ನು ಉಚಿತವಾಗಿ ಹಂಚಿ, ಬಾಳೆ ದಿಂಡಿನ ಬೆಳೆಗೆ ಬೆಂಕಿ ಇಟ್ಟು ಆಕ್ರೋಶ ಹೊರ ಹಾಕಿದ್ದಾನೆ.

ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ  ರೈತ ಉಸ್ಮಾನಸಾಬ್ ಹಚ್ಯಾಳ ಎಂಬ ರೈತ ಲಕ್ಷಾಂತರ ರೂ. ಖರ್ಚು ಮಾಡಿ 1200 ಬಾಳೆ ಸಸಿ ನೆಟ್ಟಿದ್ದರು. ಮೂರು ವರ್ಷದ ಹಿಂದೆ ನೆಟ್ಟಿದ್ದ ಬಾಳೆ ಬೆಳೆ ಕಳೆದ ವರ್ಷ ಕೈಗೆ ಬರುತ್ತಲೇ ಕೋವಿಡ್ ಸಾಂಕ್ರಾಮಿಕ ರೋಗ ಆವರಿಸಿ, ಲಾಕಡೌನ್ ನಿರ್ಬಂಧ ಹೇರಲಾಗಿತ್ತು. ಇದರಿಂದ ಕೊಯ್ಲಿಗೆ ಬಂದ ಬಾಳೆಗೆ ಬೆಲೆ ಸಿಗದೇ ನಷ್ಟ ಅನುಭವಿಸಿದ್ದ.

ಇದನ್ನೂ ಓದಿ: ನಮ್ಮದು ಮದುವೆಯೇ ಆಗಿಲ್ಲ: ಗಂಡನಿಗೆ ಶಾಕ್‌ ಕೊಟ್ಟ ನಟಿ-ಸಂಸದೆ ನುಸ್ರತ್!

ಆದರೂ ದೃತಿಗೆಡದೇ ಮತ್ತೆ ಕುಳೆ ಬಿಟ್ಟು, ಬಾಳೆ ಬೆಳೆ ಆರೈಕೆ ಮಾಡಿದ್ದ. ಆದರೆ ಈ ವರ್ಷವೂ ಕೋವಿಡ್ ಎರಡನೇ ಅಲೆ ಆವರಿಸಿ, ಜಿಲ್ಲೆಯಲ್ಲಿ ಮತ್ತೆ ಲಾಕಡೌನ್ ವಿಧಿಸಿದ್ದರಿಂದ ಕೊಯ್ಲಿಗೆ ಬಂದ ಬಾಳೆಗೆ ಮಾರುಕಟ್ಟೆ ಇಲ್ಲದಂತಾಗಿದೆ. ಇದರಿಂದ ಬೆಳೆದೆ ಬಾಳೆಗೆ ಇಲ್ಲದ್ದರಿಂದ ರೋಷಿಹೋದ ರೈತ, ಬಾಳೆಹಣ್ಣುಗಳನ್ನು ಕಟಾವು ಮಾಡಿ ಊರಲ್ಲಿ ಉಚಿತವಾಗಿ ಹಂಚಿದ್ದಾರೆ.

ಇಷ್ಟಕ್ಕೆ ಸುಮ್ಮನಾಗದೇ ತೋಟದಲ್ಲಿನ ಬಾಳೆಗೆ ಬೆಂಕಿ ಇಟ್ಟು ಆಕ್ರೋಶ ಹೊರ ಹಾಕಿದ್ದಾನೆ. ತನಗೆ ಇಷ್ಟೆಲ್ಲ ಸಂಕಷ್ಟ ಎದುರಾದರೂ ಯಾರಿಗೂ ನೆರವು ನೀಡಿ ಎಂದು ಮನವಿ ಮಾಡದ ರೈತ, ಸದ್ಯದ ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಯಾವ ಅಧಿಕಾರಿಗಳೂ ತನ್ನ ನೆರವಿಗೆ ಬರುವುದಿಲ್ಲ ಎಂದರಿತ ಬಾಳೆ ಬೆಳೆಗಾರ,  ತೋಟಗಾರಿಕೆ ಇಲಾಖೆ ಗಮನಕ್ಕೂ ತರಲು ಆಸಕ್ತಿ ತೋರದೆ ಬೆಲೆಯೇ ಇಲ್ಲದ ಬಾಳೆ ಬೆಳೆಗೆ ಬೆಂಕಿ ಇಟ್ಟಿದ್ದಾನೆ.

ಟಾಪ್ ನ್ಯೂಸ್

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

astro

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರ

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ : ಸಿಡಿಲಿಗೆ 14 ಕುರಿಗಳು ಸಾವು : ಸೂಕ್ತ ಪರಿಹಾರಕ್ಕೆ ಒತ್ತಾಯ

ವಿಜಯಪುರ : ಸಿಡಿಲಿಗೆ 14 ಕುರಿಗಳು ಸಾವು : ಸೂಕ್ತ ಪರಿಹಾರಕ್ಕೆ ಒತ್ತಾಯ

21teachers

ಶಿಕ್ಷಕರ ಸಮಸ್ಯೆ ಅರಿವಿದೆ: ಚಂದ್ರಶೇಖರ

20-protest

ಬಾಣಂತಿಯರ ಪ್ರಕರಣ: ಕೆಆರ್‌ಎಸ್‌ ಪಕ್ಷ ಪ್ರತಿಭಟನೆ

ಮುದ್ದೇಬಿಹಾಳದಲ್ಲಿ ಭಾರೀ ಗಾಳಿ, ಮಳೆ: ಧರೆಗುರುಳಿದ ಮರಗಳು, ಅಂಗಡಿ, ವಾಹನಗಳು ಜಖಂ

ಮುದ್ದೇಬಿಹಾಳದಲ್ಲಿ ಭಾರೀ ಗಾಳಿ ಮಳೆ: ಧರೆಗುರುಳಿದ ಮರಗಳು, ಅಂಗಡಿ, ವಾಹನಗಳು ಜಖಂ

17protest

ಚೈತನ್ಯ ಬ್ಯಾಂಕ್‌ ವಿರುದ್ದ ತನಿಖೆಗೆ ಆಗ್ರಹ

MUST WATCH

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

ಹೊಸ ಸೇರ್ಪಡೆ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

astro

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.