Udayavni Special

ಬೇಡಿಕೆ ಈಡೇರಿಕೆಗೆ ರೈತರ ಉರುಳು ಸೇವೆ


Team Udayavani, Dec 18, 2018, 2:47 PM IST

vij-1.jpg

ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತರು ನಗರದಲ್ಲಿ ಉರುಳು ಸೇವೆ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಸೋಮವಾರ ನಗರದ ಮಹಾತ್ಮ ಗಾಂಧೀಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉರುಳು ಸೇವೆ ಆರಂಭಿಸಿದ ರೈತರು ನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಮುಖಂಡ ಮಲ್ಲಿಕಾರ್ಜುನ
ಕೆಂಗನಾಳ, ಜಿಲ್ಲೆಯಲ್ಲಿ ರೈತರಿಗೆ ಫಸಲ್‌ ಬಿಮಾ ಯೋಜನೆ ಅಡಿಯಲ್ಲಿ 105 ಕೋಟಿ ರೂ. ಬಿಡುಗಡೆ ಆಗಿದ್ದರೂ
ಬ್ಯಾಂಕ್‌ ಅಧಿಕಾರಿಗಳು ರೈತರಿಗೆ ನೀಡದೇ ಸಾಲಕ್ಕೆ ಕಡಿತ ಮಾಡಿಕೊಳ್ಳುವ ಮೂಲಕ ಅನ್ಯಾಯ ಎಸಗುತ್ತಿದ್ದಾರೆ.

ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿರುವ ರೈತರಿಗೆ ಬೆಳೆ ವಿಮಾ ಹಣ ನೀಡಲು ಬ್ಯಾಂಕ್‌ ಅಧಿಕಾರಿಗಳಿಗೆ ಜಿಲ್ಲಾಡಳಿತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

ಇದಲ್ಲದೇ ಕೂಡಲೇ ಜಿಲ್ಲೆಯಲ್ಲಿ ತೊರಗಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ರೈತರಿಗೆ ಎಫ್‌ಆರ್‌ಎಫ್‌
ದರದಂತೆ ಕಬ್ಬಿಗೆ ಬೆಲೆ ನೀಡಬೇಕು. ಈರುಳ್ಳಿ, ಕಡಲೆ ಸೇರಿದಂತೆ ಇತರೆ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ
ಖರೀದಿಸಬೇಕು. ಮತ್ತೂಂದೆಡೆ ತಾವು ತರಕಾರಿ ಮಾರಲು ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಮಾಡಬೇಕು
ಎಂದು ಆಗ್ರಹಿಸಿದರು. 

ಸಂಘಟನೆ ಜಿಲ್ಲಾ ಕಾರ್ಯಾಧ್ಯಕ್ಷ ಬಸನಗೌಡ ಧರ್ಮಗೊಂಡ, ಪ್ರಧಾನ ಕಾರ್ಯದರ್ಶಿ ನಿಂಗರಾಜ ಆಲೂರ, ಸಿದ್ದಪ್ಪ ಇಂಗಳೇಶ್ವರ, ತಿರುಪತಿ ಬಂಡಿವಡ್ಡರ, ಬಾಪುಗೌಡ ಬಿರಾದಾರ, ಸಾಬಣ್ಣ ಅಂಗಡಿ, ಸಿದ್ದರಾಯ ಜಂಗಮಶೆಟ್ಟಿ, ದುಂಡಪ್ಪ ಕೊರಬು, ಗಿರೀಶ ಹಿರೇಮಠ, ಸಿದ್ದನಗೌಡ ಬಿರಾದಾರ, ಗುರುಗೌಡ ಬಿರಾದಾರ, ಶಿವಪ್ಪ ಪಾಟೀಲ, ಹನುಮಂತ ವಡ್ಡರ, ಸಿದ್ದಪ್ಪ ನಾಟೀಕಾರ, ಸುರೇಶ ವಡ್ಡರ, ಅರ್ಜುನ ಗೊಳಪ್ಪಗೋಳ, ಸುನೀಲಗೌಡ ಬಿರಾದಾರ, ಸಮೀರ ತೊರವಿ, ಮಹಿಬೂಬ ಟಕ್ಕೆ, ಸಂತೋಷ ಬಿರಾದಾರ ಇದ್ದರು.

ಟಾಪ್ ನ್ಯೂಸ್

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಮುಕ್ತ ವ್ಯಾಪಾರ’ ಮಾತುಕತೆಗೆ ಮರುಚಾಲನೆ

ಮುಕ್ತ ವ್ಯಾಪಾರ’ ಮಾತುಕತೆಗೆ ಮರುಚಾಲನೆ

ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಿಕೋಟಾ ತಾಲೂಕಿನಲ್ಲಿ ಮತ್ತೆ ಭೂಕಂಪ : ಭಯದಿಂದ‌ ಮನೆಯಿಂದ ಹೊರ ಓಡಿದ ಜನ

ತಿಕೋಟಾ ತಾಲೂಕಿನಲ್ಲಿ ಮತ್ತೆ ಭೂಕಂಪನ : ಭಯಗೊಂಡು ಮನೆಯಿಂದ ಹೊರ ಓಡಿದ ಜನ

ಚುನಾವಣಾ ಕರ್ತವ್ಯ ಲೋಪ : ಮೂವರು ಶಿಕ್ಷಕರ ಅಮಾನತು

ಚುನಾವಣಾ ಕರ್ತವ್ಯ ಲೋಪ : ಮೂವರು ಶಿಕ್ಷಕರ ಅಮಾನತು

23

ಸದನದಲ್ಲಿ ರೈತರ ಜಮೀನು ದಾರಿ ಸಮಸ್ಯೆ ಚರ್ಚಿಸಲು ಡಿ.ಕೆ. ಶಿವಕುಮಾರಗೆ ಆಗ್ರಹ

22

ಡಾ|ಅಬ್ದುಲ್‌ಕಲಾಂ ಕನಸು ನನಸಾಗಿಸಿ

21

ಇಂದಿನಿಂದ ಚುನಾವಣಾ ಪ್ರಚಾರ: ದೇವೇಗೌಡ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.