ದುಶ್ಚಟಗಳಿಂದ ದೂರವಿದ್ದು ಸಾರ್ಥಕ ಬದುಕು ಸಾಗಿಸಿ: ನಾಡಗೌಡ


Team Udayavani, Dec 17, 2018, 12:46 PM IST

vij-2.jpg

ತಾಳಿಕೋಟೆ: ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಂಡು ಹೋದರೆ ಬದುಕು ಸಾರ್ಥಕಗೊಳ್ಳಲಿದೆ ಎಂದು ಮಾಜಿ ಸಚಿವ ಸಿ.ಎಸ್‌. ನಾಡಗೌಡ ಹೇಳಿದರು. ರವಿವಾರ ತಾಳಿಕೋಟೆಯಲ್ಲಿ ಪ್ರಾರಂಭವಾದ ಸಂಜೀವನ್‌ ಆಸ್ಪತ್ರೆ ವತಿಯಿಂದ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ತಜ್ಞ ವೈದ್ಯರಾದ ಸಂಜೀವನ್‌ ಆಸ್ಪತ್ರೆಯ ಡಾ| ಸುಭಾಷ್‌ ನಾಡಗೌಡ, ವಿಜಯಪುರದ ತಜ್ಞ ವೈದ್ಯರಾದ ಡಾ| ಆನಂದ ಚೌದ್ರಿ, ಡಾ| ಗುರುರಾಜ ಪಡಸಲಗಿ, ಡಾ| ಗಿರೀಶ ಕಲ್ಲೋಳ್ಳಿ, ಡಾ| ಸಂತೋಷ ಕೊಂಗಂಡಿ ಅವರ ಸೇವಾ ಕಾರ್ಯ ಶ್ಲಾಘನೀವಾಗಿದೆ ಎಂದರು. ಈಗಾಗಲೇ ಈ ವೈದ್ಯರು ಉಚಿತ ಸೇವೆಗೆ ಮುಂದಾಗಿರುವುದನ್ನು ಗಮನಿಸಿದ ನಾಡಗೌಡರು ಇಂತಹ ಕಾರ್ಯವನ್ನು ಮೇಲಿಂದ ಮೇಲೆ ಖಾಸಗಿ ವೈದ್ಯರೂ ಏರ್ಪಡಿಸಿದರೆ ಬಡ ಜನತೆಗೆ ಉಪಯೋಗವಾಗುತ್ತದೆ. ಸಂಜೀವನ್‌ ಆಸ್ಪತ್ರೆಯ ಡಾ| ಸುಭಾಷ್‌ ನಾಡಗೌಡ ಅವರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಮಾಲರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತ ವೈದ್ಯಕೀಯ ಸೇವೆ ನೀಡುವ ಕಾರ್ಯಕ್ಕೆ ಮುಂದಾಗಿ ಅವರಿಗೆ ಆರೋಗ್ಯ ಕಾರ್ಡ್‌ ವಿತರಿಸಿರುವ ಕಾರ್ಯ ಶ್ಲಾಘನೀಯ ಎಂದರು.

ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ವಿಠ್ಠಲಸಿಂಗ್‌ ಹಜೇರಿ ಅವರು ಉದ್ಘಾಟಿಸಿದರು. ಶಿಬಿರದಲ್ಲಿ ನರ ರೋಗ, ಕಿಡ್ನಿ ಸಮಸ್ಯೆ, ಎಲುಬು, ಕೀಲುಗಳ ತೊಂದರೆಗೊಳಪಟ್ಟವರನ್ನು ಪರಿಕ್ಷೀಸಲಾಯಿತ್ತಲ್ಲದೇ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳ ಕುರಿತು ತಪಾಸಣೆ ನಡೆಸಲಾಯಿತು.

ಶಿಬಿರದಲ್ಲಿ 770 ಜನರನ್ನು ಪರೀಕ್ಷಿಸಿ ಸುಮಾರು 1.50 ಲಕ್ಷ ರೂ. ಮೌಲ್ಯದ ಔಷಧೋಪಚಾರವನ್ನು ಉಚಿತವಾಗಿ ನೀಡಲಾಯಿತು. ತಾಳಿಕೋಟೆ ವೈದ್ಯಕೀಯ ಸಂಘದ ಪದಾಧಿಕಾರಿಗಳಾದ ಡಾ| ವಿ.ಎಸ್‌. ಕಾರ್ಚಿ, ಡಾ| ಎನ್‌.ಎಲ್‌. ಶೆಟ್ಟಿ, ಡಾ| ಆರ್‌. ಎಂ. ಕೋಳ್ಯಾಳ, ಡಾ| ಗುರು ಚಿತ್ತರಗಿ, ಡಾ| ಎ.ಎ.ನಾಲಬಂದ, ಡಾ| ಈರಗಂಟೆಪ್ಪ ತಳ್ಳೊಳ್ಳಿ, ತಾಳಿಕೋಟೆ ಸಮೂದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಕಾರಿಗಳಾದ ಡಾ| ಶ್ರೀಶೈಲ ಹುಕ್ಕೇರಿ, ಸಾಯಿ ಆಸ್ಪತ್ರೆಯ ಡಾ| ಗಂಗಾಂಬಿಕಾ ಪಾಟೀಲ, ಡಾ| ಮುತ್ತು ಅಲೇಗಾವಿ, ಡಾ| ಎನ್‌.ಎಂ. ಕೋಳ್ಯಾಳ, ಸಂಜೀವನ್‌
ಆಸ್ಪತ್ರೆ ಸಿಬ್ಬಂದಿಯವರಾದ ರಾಜಶೇಖರ ಪಾಟೀಲ, ಅಶೋಕ ಹಚಡದ, ವಿಶಾಲ ಬಿರಾದಾರ, ವೇಂಕಟೇಶ, ಲಾಳೇಸಾ, ಲಾಲು, ಅಲಿ, ಸಂಗಮೇಶ, ಮಹಾಂತೇಶ, ಭಾಗ್ಯಶ್ರೀ ಅಲ್ಲದೇ ಸಮಾಜ ಸೇವಕರಾದ ಚಿಂತಪಗೌಡ ಯಾಳಗಿ, ಬಾಬು ಹಜೇರಿ, ಸುರೇಶ ಹಜೇರಿ, ಬಸವರಾಜ ಪಂಜಗಲ್ಲ, ಬಿ.ಎಸ್‌. ಇಸಾಂಪುರ, ಚಂದ್ರು ಮಠಪತಿ, ಪತ್ರಕರ್ತ ಜಿ.ಟಿ. ಘೋರ್ಪಡೆ ಇದ್ದರು.

ಟಾಪ್ ನ್ಯೂಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.