
ಕೊನೆಗೂ ಯತ್ನಾಳ್‌ಗೆ ನೋಟಿಸ್; ವಿಜಯ ಸಂಕಲ್ಪ ಯಾತ್ರೆಯಿಂದ ದೂರ
Team Udayavani, Jan 21, 2023, 9:50 PM IST

ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಸೇರಿ ಪಕ್ಷದ ಕೆಲ ಹಿರಿಯ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊನೆಗೂ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿ ದಿಲ್ಲಿಗೆ ವಿಚಾರಣೆಗೆ ಬರುವಂತೆ ಸೂಚಿಸಿದೆ.
ಇದನ್ನೂ ಓದಿ: ಜೆ.ಪಿ.ನಡ್ಡಾ ವಿಜಯಪುರ ಕಾರ್ಯಕ್ರಮಕ್ಕೆ ಯತ್ನಾಳ್ ಗೈರು; ಚರ್ಚೆಗೆ ಗ್ರಾಸ
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೋಟಿಸ್ ಜಾರಿ ಮಾಡಿರುವುದನ್ನು ಖಚಿತಪಡಿಸಿದ್ದು, ಯತ್ನಾಳ್ ಅವರಿಗೆ ಶಿಸ್ತು ಸಮಿತಿಯ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ವಿಚಾರಣೆ ನಡೆಸಿ ಶಿಸ್ತು ಸಮಿತಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕಾರಣಕ್ಕಾಗಿಯೇ ವಿಜಯಪುರದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಿಂದ ಯತ್ನಾಳ್ ದೂರ ಉಳಿದಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Konkan Railway ಜೂನ್ 10 ರಿಂದ ರೈಲುಗಳ ಸಂಚಾರದ ಸಮಯ ಬದಲಾವಣೆ

ಕುಡಿಯುವ ನೀರಿನ ಸಮಸ್ಯೆ… ಅಧಿಕಾರಿಗಳು ಮೈಚಳಿಬಿಟ್ಟು ಕೆಲಸ ಮಾಡಿ: ಶಾಸಕ ಆರಗ

ಕಾರ ಹುಣ್ಣಿಮೆ: ಮಣ್ಣಿನ ಎತ್ತುಗಳ ಪೂಜೆಯ ಸಂಭ್ರಮ… ಇದು ಕನ್ನಡದ ಮೊದಲ ಮಣ್ಣಿನ ಹಬ್ಬ

Wild animals ದಾಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹೆಚ್ ಡಿಕೆ ಆಗ್ರಹ

100% ಪಠ್ಯ ಪುಸ್ತಕಗಳ ಪರಿಷ್ಕರಣೆ ಮಾಡುತ್ತೇವೆ : ಸಚಿವ ಮಧು ಬಂಗಾರಪ್ಪ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
