ವಿಜಯಪುರ : ವಿದ್ಯುತ್ ಅವಘಡದಲ್ಲಿ ಸುಟ್ಟು ಕರಕಲಾದ ಮನೆ
Team Udayavani, Dec 5, 2019, 9:32 AM IST
ವಿಜಯಪುರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಾಗಿ ಮನೆಗೆ ಸುಟ್ಟು ಕರಕಲಾದ ಘಟನೆ ವಿಜಯಪುರ ನಗರದ ಹೊರ ಭಾಗದ ಅಲ್ಲಾಪುರ ತಾಂಡಾದಲ್ಲಿ ಜರುಗಿದೆ.
ಗುರುವಾರ ಬೆಳಗಿನ ಜಾವ ಗೋಲ ಗುಂಬಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಗೇಮು ರಾಠೋಡ್ ಎಂಬವವರಿಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದೆ.
ಈ ವಿದ್ಯುತ್ ಅವಘಡದಿಂದ ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ