ಪ್ಯಾಸೆಂಜರ್ ರೈಲು ಎಂಜಿನ್ ನಲ್ಲಿ ಬೆಂಕಿ; ತಪ್ಪಿದ ಭಾರಿ ಅವಘಡ

Team Udayavani, Sep 12, 2019, 11:25 AM IST

ವಿಜಯಪುರ: ಚಲಿಸುವ ರೈಲಿನ ಎಂಜಿನ್ ಬೆಂಕಿ ಕಾಣಿಸಿಕೊಂಡು ಪರಿಣಾಮ ಕೆಲ ಕಾಲ ಭಯದ ವಾತಾವರಣ ನಿರ್ಮಾಣವಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ಜರುಗಿದೆ.

ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ-ಪಡನೂರ ಮಧ್ಯೆ ಸೋಲಾಪುರ ಕಡೆಗೆ ಹೊರಟಿದ್ದ ಪ್ಯಾಸೆಂಜರ್ ರೈಲಿನಲ್ಲಿ  ಬೆಂಕಿ ಕಾಣಿಸಿಕೊಂಡ ಪರಿಣಾಮ ಕೂಡಲೇ ಚಾಲಕ ರೈಲು ಸಂಚಾರ ಸ್ಥಗಿತಗೊಳಿಸಿದ್ದಾನೆ. ವಿಜಯಪುರ ನಗರಿಂದ ಮಹಾರಾಷ್ಟ್ರದ ಸೋಲಾಪುರ ಕಡೆಗೆ ಹೊರಟಿದ್ದ ರೈಲಿನಲ್ಲಿದ್ದ ಪ್ರಯಾಣಿಕರು ಸುರಕ್ಷಿತ ವಾಗಿದ್ದು, ಯಾವುದೇ ರೀತಿಯಲ್ಲಿ ಅಪಾಯ ಸಂಭವಿಸಿಲ್ಲ.

ಬೆಂಕಿಯ ಪ್ರಮಾಣ ಸಣ್ಣ ಪ್ರಮಾಣದಲ್ಲಿದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಕಿಯ ಕಾರಣ ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಬೇರೆ ಎಂಜಿನ್ ತಂದು ರೈಲು ಸಂಚಾರ ಆರಂಭಗೊಂಡು, ಬೆಂಕಿ‌ ಕಾಣಿಸಿಕೊಂಡು ಆತಂಕ ‌ಮೂಡಿಸಿದ್ದ ರೈಲು ಮಹಾರಾಷ್ಟ್ರದ ಸೋಲಾಪುರ ಕಡೆಗೆ ಪ್ರಯಾಣ ಬೆಳೆಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ