ವಿಜಯಪುರ ಜಿಲ್ಲೆಯಲ್ಲಿ 15 ದಿನ ಲಾಕ್‍ಡೌನ್ ಗೆ ಮಾಜಿ ಸಚಿವ ಎಂ.ಬಿ.ಪಾಟೀಲ ಆಗ್ರಹ

Team Udayavani, Jul 12, 2020, 4:18 PM IST

ವಿಜಯಪುರ ಜಿಲ್ಲೆಯಲ್ಲಿ 15 ದಿನ ಲಾಕಡೌನ್ ಗೆ ಮಾಜಿ ಸಚಿವ ಎಂ.ಬಿ.ಪಾಟೀಲ ಆಗ್ರಹ

ವಿಜಯಪುರ: ಕೋವಿಡ್-19 ಮಾರಣಾಂತಿಕ ಕಾಯಿಲೆ ತೀವ್ರವಾಗಿ ಉಲ್ಬಣವಾಗುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ 15 ದಿನ ಲಾಕ್‍ಡೌನ್ ಮಾಡವಂತೆ ಮಾಜಿ ಸಚಿವ, ಬಬಲೆಶ್ವರ ಶಾಸಕ ಎಂ.ಬಿ.ಪಾಟೀಲ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು ವಿಜಯಪುರ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಸೋಂಕಿತರಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆಸ್ಪತ್ರೆಗಳಲ್ಲೂ ರೋಗಿಗಳಿಗೆ ಬೆಡ್ ಸಿಗದ ಪರಿಸ್ಥಿತಿ ಉಂಟಾಗಿದೆ. ಇದರಿಂದ‌ ಆರೋಗ್ಯ ವ್ಯವಸ್ಥೆ ಮೇಲೆಯೇ ಅತ್ಯಂತ ಗಂಭೀರ ಪರಿಣಾಮ ಉಂಟಾಗಿದೆ. ಆಸ್ಪತ್ರೆ ವೈದ್ಯರು, ಶೂಶ್ರಷಕ ಸಿಬ್ಬಂದಿ ಸೇರಿದಂತೆ ಇಡೀ ವ್ಯವಸ್ಥೆ ಸದ್ಯ ಸೋಂಕಿತರನ್ನು ಆರೈಕೆ ಮಾಡುವ ಸ್ಥಿತಿಯಲ್ಲಿ ಇಲ್ಲ ಸಂಕಷ್ಟ ಎದುರಾಗಿದೆ. ಕಾರಣ ಕೋವಿಡ್ ರೋಗ ನಿಗ್ರಹಕ್ಕಾಗಿ ವಿಜಯಪುರ ಜಿಲ್ಲೆಯಲ್ಲಿ 15 ದಿನ ಕಟ್ಟುನಿಟ್ಟಿನ ಲಾಕ್‍ಡೌನ್ ಜಾರಿಗೆ ತರುವದು ಅತೀ ಅಗತ್ಯವಿದೆ ಎಂದಿದ್ದಾರೆ.

ಈ ಕುರಿತು ಭಾನುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರೊಂದಿಗೆ ಚರ್ಚಿಸಲಾಗಿದೆ. ಹೆಚ್ಚಿನ ಹಾನಿ ಸಂಭವಿಸುವ ಮೊದಲು ಮುನ್ನೆಚ್ಚರಿಕೆ ಕ್ರಮವಾಗಿ ಸರಗಕಾರ ಲಾಕ್‍ಡೌನ್ ಘೋಷಿಸಬೇಕು ಎಂದು ಆಗ್ರಹಿದ್ದಾರೆ.

ಟಾಪ್ ನ್ಯೂಸ್

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.