Former MLA ವಿಲಾಸಬಾಬು ಆಲಮೇಲಕರ್ ನಿಧನ
Team Udayavani, Sep 3, 2023, 10:16 AM IST
ವಿಜಯಪುರ: ಜಿಲ್ಲೆಯ ಬಳ್ಳೊಳ್ಳಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ್ (64) ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಿಲಾಸಬಾಬು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರೊಯಾಗದೇ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಪತ್ನಿ, ಮೂವರು ಪುತ್ರಿಯರು, ಅಪಾರ ಬಂಧುಗಳನ್ನು ಅಗಲಿದ್ದಾರೆ.
ಕ್ಷೇತ್ರ ಮರುವಿಂಗಡಣೆ ಪೂರ್ವದಲ್ಲಿ ಅಸ್ತಿತ್ವದಲ್ಲಿದ್ದ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರದಿಂದ ವಿಲಾಸಬಾಬು ಶಾಸಕರಾಗಿದ್ದರು.
ಮಾಜಿ ಶಾಸಕ ವಿಲಾಸಬಾಬು ನಿಧನಕ್ಕೆ ಜಿಲ್ಲೆಯ ಸಚಿಚರು, ಶಾಸಕರು, ಮಾಜಿ ಸಚಿವ-ಶಾಸಕರು, ಗಣ್ಯರು, ಮಠಾಧೀಶರ ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ