ವಿಜಯಪುರ ಜಿ.ಪಂ. ಬಳಿ ಗ್ಯಾಸ್ ಸಿಲಿಂಡರ್ ಪೈಪ್ ಗೆ ಬೆಂಕಿ: ಸಮಯ ಪ್ರಜ್ಞೆಯಿಂದ ತಪ್ಪಿದ ಅಪಾಯ

Team Udayavani, Feb 26, 2021, 4:29 PM IST

ವಿಜಯಪುರ ಜಿ.ಪಂ. ಬಳಿ ಗ್ಯಾಸ್ ಸಿಲಿಂಡರ್ ಪೈಪ್ ಗೆ: ಬೆಂಕಿ ಸಮಯ ಪ್ರಜ್ಞೆಯಿಂದ ತಪ್ಪಿದ ಅಪಾಯ

ವಿಜಯಪುರ: ನಗರದ ಜಿ.ಪಂ. ಬಳಿಯ ಬೀದಿ ಬದಿ ಹೋಟೆಲ್ ನಲ್ಲಿ ಗ್ಯಾಸ್ ಸಿಲಿಂಡರ್ ಪೈಪ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿದ್ದ ವ್ಯಕ್ತಿಯ ಸಮಯ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರಿ ಅಪಾಯ ತಪ್ಪಿದೆ.

ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯುತ್ತಿತ್ತು. ಹೀಗಾಗಿ ಸಹಜವಾಗಿ ಜಿ.ಪಂ. ಎದುರು ಹೆಚ್ಚಿನ ಜನ ಸೇರಿದ್ದು, ಬೀದಿಬದಿ ಹೋಟೆಲ್ ಗಳಲ್ಲಿ ಜನಜಂಗುಳಿ ಇತ್ತು.

ಇದನ್ನೂ ಓದಿ:ರಾಯಚೂರು: ಮನೆ ಮುಂದೆ ಪಟಾಕಿ ಸಿಡಿಸಿ ಬೆದರಿಸಿ ಹಣಕ್ಕಾಗಿ ಬೇಡಿಕೆ ಹಾಕಿದ ಖದೀಮರು!

ಜಿ.ಪಂ. ಎದುರಿನ ಬೀದಿಬದಿ ಒಂದು ಹೋಟೆಲ್ ನಲ್ಲಿ ಮಿರ್ಚಿ ಕರಿಯುತ್ತಿದ್ದಾಗ ಸುಡುವ ಎಣ್ಣೆ ಗ್ಯಾಸ್ ಪೈಪ್ ಮೇಲೆ ಬಿದ್ದಿದೆ. ಇದರಿಂದ ಪೈಪ್ ಕತ್ತರಿಸಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಬೀದಿ ಬದಿ ಹೋಟೆಲ್ ನಲ್ಲಿದ್ದ ಜನರು, ಜಿ.ಪಂ. ಆವರಣದಲ್ಲಿ ಇದ್ದವರು ದಿಕ್ಕಾಪಾಲಾಗಿ ಓಡಿದ್ದಾರೆ. ಆದರೆ ಸ್ಥಳದಲ್ಲಿದ್ದ ಹೋಟೆಲ್‌ ಮಾಲೀಕ ಮಾತ್ರ ದೃತಿಗೆಡದೆ ಕೂಡಲೇ ಗ್ಯಾಸ್ ರೆಗ್ಯುಲೇಟರಿ ಲೇಟರ್ ಬಂದ್ ಮಾಡಿದ್ದಾರೆ. ಇದರಿಂದ ಆಗಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.

ಆದರೆ ಸದರಿ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿದ್ದ ಸಚಿವರು ಹಾಗೂ ಕೆಡಿಪಿ ಸಭೆಯ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸರೂ ಘಟನೆಯಿಂದ ಆತಂಕಗೊಂಡಿದ್ದರು.

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.