Udayavni Special

ಸಚಿವ ಈಶ್ವರಪ್ಪ ಸಿಎಂ ವಿರುದ್ಧ ನೀಡಿರುವ ದೂರಿನ‌ ಬಗ್ಗೆ ನನಗೇನೂ ತಿಳಿಯದು – ಕಾರಜೋಳ


Team Udayavani, Apr 1, 2021, 4:48 PM IST

govinda karajola talk about eshwarappa and CM issue

ವಿಜಯಪುರ: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಿಎಂ ಯಡಿಯೂರಪ್ಪ ಹಸ್ತಕ್ಷೇಪ ಮಾಡಿದ್ದಾರೆಂದು ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದ ಬೆನ್ನಲ್ಲೇ, ಸಂಪುಟದ ಸಚಿವರು ಮತ್ತು ಬಿಜೆಪಿ ಶಾಸಕರು ಸಿಎಂ ಬೆನ್ನಿಗೆ ನಿಂತಿದ್ದಾರೆ.

ಈ ನಡುವೆ ಘಟನೆಯ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಗೋವಿಂದ ಕಾರಜೋಳ, ತಮ್ಮ ಗಮನಕ್ಕೆ ತರದೇ  ಅನುದಾನ ಬಿಡುಗಡೆ, ಇಲಾಖೆಯಲ್ಲಿ ಸಿ.ಎಂ. ಯಡಿಯೂರಪ್ಪ ಹಸ್ತಕ್ಷೇಪದ ಕುರಿತು ಸಚಿವ ಈಶ್ವರಪ್ಪ ದೂರು ನೀಡಿರುವ ಕುರಿತು ನನಗೇನೂ ತಿಳಿದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:ಆಲಮಟ್ಟಿಗೆ ಭೇಟಿ ನೀಡಿದ್ದ ಕೇಂದ್ರ ಜಲ ಆಯೋಗದ ಇಬ್ಬರು ಅಧಿಕಾರಿಗಳು ರಸ್ತೆ ಅಪಘಾತದಲ್ಲಿ ಸಾವು

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು‌ ಕಳೆದ ಎರಡು ದಿನಗಳಿಂದ ಉಪ ಚುನಾವಣೆಯಲ್ಲಿ ಪಾಲ್ಗೊಂಡಿರುವ ನಾನು ನಿನ್ನೆ ಬೆಳಗಾವಿ ಪ್ರವಾಸದಲ್ಲಿ ಇದ್ದೆ. ಇದೀಗ ವಿಜಯಪುರ ಜಿಲ್ಲೆಯ ಪ್ರವಾಸದಲ್ಲಿ ಇದ್ದೇನೆ. ಹೀಗಾಗಿ ಸಚಿವ ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ದ ದೂರು ನೀಡಿದ್ದಾರೆ ಎಂಬ ಕುರಿತು ನನಗೇನೂ ತಿಳಿಯದು ಎಂದು ಹೇಳಿದ್ದಾರೆ.

 

ಟಾಪ್ ನ್ಯೂಸ್

6-16

4 ವರ್ಷವಾದ್ರೂ ಮುಗಿಯದ ಕೆರೆ ನಿರ್ಮಾಣ ಕಾರ್ಯ

yryrtyt

ಬೆಳಗಾವಿ:  ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ

yytyyt

2ನೇ ಮೀರಜ್‌ ಖ್ಯಾತಿ ಬಾಗಲಕೋಟೆಯಲ್ಲಿ ಆಕ್ಸಿಜನ್‌ ಆತಂಕ

ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಮಾರಕ ತಾರತಮ್ಯ ಬದಲಾಗಬೇಕು : ಹೆಚ್.ಡಿಕೆ

ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಮಾರಕ ತಾರತಮ್ಯ ಬದಲಾಗಬೇಕು : ಹೆಚ್.ಡಿಕೆ

ಪರೀಕ್ಷೆ ವೇಳೆ ಕೋವಿಡ್ ಲಕ್ಷಣ ಇರುವವರಿಗೆ ಮಾತ್ರೆ ನೀಡುವಂತೆ ಅರೋಗ್ಯ ಇಲಾಖೆ ಸೂಚನೆ

yuyutu6

ತಂದೆ ಕಳೆದುಕೊಂಡ ಮರುದಿನವೇ ವೈದ್ಯ ಸೇವೆಗೆ ಹಾಜರ್‌

ಮನೆಯಲ್ಲೇ ಕ್ವಾರಂಟೈನ್‌ ಆದ ಸೋಂಕಿತರಿಗೆ ವೈದ್ಯಕೀಯ ನೆರವು: ಡಿಸಿಎಂ ಡಾ.ಅಶ್ವತ್ಥನಾರಾಯಣ

ಮನೆಯಲ್ಲೇ ಕ್ವಾರಂಟೈನ್‌ ಆದ ಸೋಂಕಿತರಿಗೆ ವೈದ್ಯಕೀಯ ನೆರವು: ಡಿಸಿಎಂ ಡಾ.ಅಶ್ವತ್ಥನಾರಾಯಣ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yryrtyt

ಬೆಳಗಾವಿ:  ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ

yytyyt

2ನೇ ಮೀರಜ್‌ ಖ್ಯಾತಿ ಬಾಗಲಕೋಟೆಯಲ್ಲಿ ಆಕ್ಸಿಜನ್‌ ಆತಂಕ

ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಮಾರಕ ತಾರತಮ್ಯ ಬದಲಾಗಬೇಕು : ಹೆಚ್.ಡಿಕೆ

ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಮಾರಕ ತಾರತಮ್ಯ ಬದಲಾಗಬೇಕು : ಹೆಚ್.ಡಿಕೆ

ಪರೀಕ್ಷೆ ವೇಳೆ ಕೋವಿಡ್ ಲಕ್ಷಣ ಇರುವವರಿಗೆ ಮಾತ್ರೆ ನೀಡುವಂತೆ ಅರೋಗ್ಯ ಇಲಾಖೆ ಸೂಚನೆ

ಮನೆಯಲ್ಲೇ ಕ್ವಾರಂಟೈನ್‌ ಆದ ಸೋಂಕಿತರಿಗೆ ವೈದ್ಯಕೀಯ ನೆರವು: ಡಿಸಿಎಂ ಡಾ.ಅಶ್ವತ್ಥನಾರಾಯಣ

ಮನೆಯಲ್ಲೇ ಕ್ವಾರಂಟೈನ್‌ ಆದ ಸೋಂಕಿತರಿಗೆ ವೈದ್ಯಕೀಯ ನೆರವು: ಡಿಸಿಎಂ ಡಾ.ಅಶ್ವತ್ಥನಾರಾಯಣ

MUST WATCH

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

udayavani youtube

ಅಮಾಸೆ ಗಿರಾಕಿ ಎಂದು ತೇಜಸ್ವಿ ಸೂರ್ಯ ವಿರುದ್ಧ ಡಿ ಕೆ ಶಿವಕುಮಾರ್​ ಗರಂ..!

udayavani youtube

ಬಯಲು ಪ್ರದೇಶದಲ್ಲಿ ಕೋವಿಡ್ ಸೋಂಕಿತರಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ

udayavani youtube

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಕಾರ್ ಮೇಲೆ ಹಲ್ಲೆ

ಹೊಸ ಸೇರ್ಪಡೆ

6-22

ಆಮ್ಲಜನಕ ಲಭ್ಯತೆ ಸಮಸ್ಯೆ; ಶಾಸಕ ಹಾಲಪ್ಪ ಆತಂಕ

6-21

ಕೆಲ ಅಸಮಾಧಾನದ ಮಧ್ಯೆಯೂ ಜನಪರ ಕೆಲಸದ ಸಂತೃಪ್ತಿ ಇದೆ : ಹಕ್ರೆ

6-20

ಸೋಂಕು ತಡೆಗೆ ಎಲ್ಲ ವಾರ್ಡ್‌ಗಳಲ್ಲಿ ಸ್ಯಾನಿಟೈಸ್‌

6-16

4 ವರ್ಷವಾದ್ರೂ ಮುಗಿಯದ ಕೆರೆ ನಿರ್ಮಾಣ ಕಾರ್ಯ

yryrtyt

ಬೆಳಗಾವಿ:  ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.