ಗ್ರಾಹಕರಿಂದಲೇ ಬ್ಯಾಂಕ್‌ಗಳ ಬೆಳವಣಿಗೆ


Team Udayavani, Dec 23, 2020, 7:19 PM IST

ಗ್ರಾಹಕರಿಂದಲೇ ಬ್ಯಾಂಕ್‌ಗಳ ಬೆಳವಣಿಗೆ

ತಾಳಿಕೋಟೆ: ಯಾವುದೇ ಬ್ಯಾಂಕುಗಳಾಗಲಿ ಸಹಕಾರಿ ಸಂಸ್ಥೆಗಳಾಗಲಿ ಬೆಳವಣಿಗೆ ಯಾಗಬೇಕಾದರೆ ಅವುಗಳ ಗ್ರಾಹಕರ ಸಹಕಾರವೇ ಕಾರಣವಾಗಿದೆ ಎಂದುಪಂಚಾಚಾರ್ಯ ಸಹಕಾರಿ ಪತ್ತಿನ ಸಂಘ ನಿಯಮಿತದ ಮಾಜಿ ಅಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಹೇಳಿದರು.

ಸಂಘದ ಸಭಾಭವನದಲ್ಲಿ ನಡೆದ 20ನೇ ವರ್ಷದ ಸರ್ವಸಾಧಾರಣ ಸಭೆ ಉದ್ಘಾಟಿಸಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಬ್ಯಾಂಕುಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯವರ ಪ್ರಾಮಾಣಿಕ ಸೇವೆ ಹಾಗೂ ಸಾಲ ಪಡೆದವರು ಸಮಯಕ್ಕೆ ಸರಿಯಾಗಿಮರುಪಾವತಿ ಮಾಡುತ್ತಿದ್ದರೆ ಬ್ಯಾಂಕ್‌ಗಳ ಲಾಭಾಂಶವೆಂಬುದು ಹೆಚ್ಚುತ್ತದೆ ಎಂದರು.

ಫಿರಾಪುರ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಆರ್‌.ಬಿ.ದಮ್ಮೂರಮಠ ಮಾತನಾಡಿ, 2020ನೇ ಸಾಲಿನ ಡಿವಿಂಡೆಂಟ್‌ನ್ನು ಸಮಾಜದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತೆಗೆದಿಡಬೇಕೆಂಬ ತಿಳಿವಳಿಕೆ ಮೇರೆಗೆ ಎಲ್ಲ ಸದಸ್ಯರು ದಮ್ಮೂರಮಠ ಅವರ ಮಾತಿಗೆ ಒಪ್ಪಿಗೆ ಸೂಚಿಸಿದರು.ವ್ಯವಸ್ಥಾಪಕ ಶ್ರೀಕಾಂತ ಹಿರೇಮಠ ವರದಿ  ವಾಚಿಸಿದರು. ಸಂಘದ ಅದ್ಯಕ್ಷ ಬಸಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ಸಮಯದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳಾದ ಕುಮಾರಸ್ವಾಮಿ ಮಠ, ಎಸ್‌. ಎಲ್‌. ಕೊಡಗಾನೂರ, ವಿ.ಸಿ. ಹಿರೇಮಠ, ರಾಜಶೇಖರ ಹಿರೇಮಠ, ಸಿದ್ರಾಮಯ್ಯಹಿರೇಮಠ, ಹಾಗೂ ಹಾಲಿ ಅಧ್ಯಕ್ಷ ಬಸಯ್ಯಹಿರೇಮಠ ಅವರನ್ನು ಸನ್ಮಾನಿಸಲಾಯಿತು. ನಿರ್ದೇಶಕ ಮಂಡಳಿಯವರಾದಗುರಯ್ಯ ಬಿರಾದಾರ, ಮುತ್ತುರಾಜಜಾಗೀರದಾರ, ಸೋಮಶೇಖರಯ್ಯ ಹಿರೇಮಠ, ಶಂಕ್ರಯ್ಯ ಗದಗಿಮಠ, ಚನ್ನಯ್ಯ ಹಿರೇಮಠ, ಹೇಮಾ ಹಿರೇಮಠ, ಸುವರ್ಣಾ ಹಿರೇಮಠ ಇದ್ದರು. ಸೋಮಶೇಖರಯ್ಯ ಹಿರೇಮಠ ವಂದಿಸಿದರು.

ಟಾಪ್ ನ್ಯೂಸ್

ತಿಪಟೂರು: ಬಳುವನೇರಲು ಗೇಟ್ ಬಳಿ ಬೈಕಿಗೆ ಜೀಪು ಡಿಕ್ಕಿ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಬಳುವನೇರಲು ಗೇಟ್ ಬಳಿ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು ;ಗ್ರಾಮಸ್ಥರ ಪ್ರತಿಭಟನೆ

730

ನಾನು ದೇವೇಗೌಡರ ಗರಡಿಯಲ್ಲಿ ಬೆಳೆದವನು: ಸಚಿವ ವಿ.ಸೋಮಣ್ಣ

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ಸಂಪುಟ ರಾಜಿನಾಮೆಗೆ ಪ್ರತಿಪಕ್ಷಗಳ ಆಗ್ರಹ

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ಸಂಪುಟ ರಾಜಿನಾಮೆಗೆ ಪ್ರತಿಪಕ್ಷಗಳ ಆಗ್ರಹ

kannada news films

ಬಿಡುಗಡೆಗೆ ರೆಡಿಯಾಗಿವೆ ಸಾಲು ಸಾಲು ಸಿನಿಮಾಗಳು…

ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

kotigobba 3

ಸಲಗ, ಕೋಟಿಗೊಬ್ಬ-3 ಸಕ್ಸಸ್‌ ಸಂಭ್ರಮ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14govt-hospital

ಬಡವರಿಗೆ ವರವಾದ ಸರ್ಕಾರಿ ಆಸ್ಪತ್ರೆ

12

ಕ್ಷೇತ್ರದ ಪ್ರಥಮ ಮಹಿಳಾ ಶಾಸಕಿಯಾಗಿ ವಿಧಾನಸಭೆ ಪ್ರವೇಶಿಸುವೆ

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

16women

ಮಹಿಳೆಯರ ಸುರಕ್ಷತೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನಾ ರ್ಯಾಲಿ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ತಿಪಟೂರು: ಬಳುವನೇರಲು ಗೇಟ್ ಬಳಿ ಬೈಕಿಗೆ ಜೀಪು ಡಿಕ್ಕಿ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಬಳುವನೇರಲು ಗೇಟ್ ಬಳಿ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು ;ಗ್ರಾಮಸ್ಥರ ಪ್ರತಿಭಟನೆ

davanagere news

ಆಂಗ್ಲ ಭಾಷಾ ವ್ಯಾಮೋಹದಿಂದ ಹೊರ ಬನ್ನಿ

14govt-hospital

ಬಡವರಿಗೆ ವರವಾದ ಸರ್ಕಾರಿ ಆಸ್ಪತ್ರೆ

730

ನಾನು ದೇವೇಗೌಡರ ಗರಡಿಯಲ್ಲಿ ಬೆಳೆದವನು: ಸಚಿವ ವಿ.ಸೋಮಣ್ಣ

13pejavara

ಗೋವನ್ನು ಮಾತೆಯಂತೆ ಗೌರವಿಸಲು ಪೇಜಾವರ ಶ್ರೀ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.