ಆಲಿಕಲ್ಲು ಮಳೆಗೆ ಬೆಳೆಹಾನಿ
Team Udayavani, Feb 12, 2018, 6:50 AM IST
ಬಸವನಬಾಗೇವಾಡಿ: ಭಾನುವಾರ ಸಂಜೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಸುತ್ತಮುತ್ತ ಆಲಿಕಲ್ಲು ಮಳೆ ಸುರಿದಿದ್ದು ತಾಲೂಕಿನ 3-4 ಹಳ್ಳಿಗಳ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಕೂಡಗಿ, ಮಸಬಿನಾಳ, ದೇಗಿನಾಳ, ಬೂದಿಹಾಳ, ಕಾಮನಕೇರಿ, ಡೋಣೂರ ಸೇರಿ ಅನೇಕ ಹಳ್ಳಿಗಳಲ್ಲಿ ಬೆಳೆದಿದ್ದ ದ್ರಾಕ್ಷಿ, ಚಿಕ್ಕು, ಬಾಳೆ, ಜೋಳ, ಕಡಲೆ, ಗೋಧಿ ಸೇರಿದಂತೆ ಅನೇಕ ಬೆಳೆಗಳು ಹಾನಿಗೀಡಾಗಿವೆ.
ಆಯಾ ಗ್ರಾಮಗಳಿಗೆ ಭೇಟಿ ನೀಡಿದ ಬಳಿಕ ಹಾನಿ ಪ್ರಮಾಣ ನಿಖರವಾಗಿ ಗೊತ್ತಾಗಲಿದೆ ಎಂದು ತಹಶೀಲ್ದಾರ್ ಎಂ.ಎನ್.
ಚೋರಗಸ್ತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು