ನರ್ಸ್‌ಗಳಿಗೆ ಆಹಾರದ ಕಿಟ್‌ ವಿತರಣೆ

Team Udayavani, May 10, 2020, 5:40 PM IST

10-May-25

ಹರಪನಹಳ್ಳಿ: ಸರ್ಕಾರಿ ಆಸ್ಪತ್ರೆ ನರ್ಸ್‌ಗಳಿಗೆ ಹಾಗೂ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.

ಹರಪನಹಳ್ಳಿ: ಎಂ.ಪಿ. ಪ್ರಕಾಶ್‌ ಸಮಾಜಮುಖೀ ಟ್ರಸ್ಟ್‌ ಅಧ್ಯಕ್ಷೆ ಎಂ.ಪಿ. ವೀಣಾ ಮಹಾಂತೇಶ್‌ ಹಾಗೂ ವೈದ್ಯ ಡಾ| ಮಹಾಂತೇಶ್‌ ಚರಂತಿಮಠ ಅವರ 23ನೇ ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಪಟ್ಟಣದ ಸರ್ಕಾರಿ ಆಸ್ಪತ್ರೆ ನರ್ಸ್‌, ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.

ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ನರ್ಸ್‌ ಮತ್ತು ವೈದ್ಯಕೀಯ ಸಿಬ್ಬಂದಿಗೆ ರೇಷನ್‌ ಕಿಟ್‌ ಸಹ ವಿತರಿಸಲಾಯಿತು. ಆಸ್ಪತ್ರೆ ಹೊರಗಿನ ಆವರಣದಲ್ಲಿ ಜಾನಪದ ಕಲಾವಿದರಾದ ನಿಚ್ಚವನಹಳ್ಳಿ ಭೀಮಪ್ಪ ಮತ್ತು ಅಡವಿ ಮಲ್ಲಾಪುರದ ಲಕ್ಷ್ಮಪ್ಪ ನೇತೃತ್ವ ತಂಡ ಕೋವಿಡ್ ಜನಪದ ಗೀತೆ ಹಾಡುವ ಮೂಲಕ ಸಾರ್ವಜನಿಕರಲ್ಲಿ ಕೋವಿಡ್ ಜಾಗೃತಿ ಮೂಡಿಸಲಾಯಿತು.

ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ತಾಲೂಕು ಆಸ್ಪತ್ರೆ ಸಿಬ್ಬಂ ದಿ, ನರ್ಸ್‌, ಅರೆ ವೈದ್ಯಕೀಯ ಸಿಬ್ಬಂದಿ, ಆಂಬುಲೆನ್ಸ್‌ ಚಾಲಕರು, ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು ಹಂಪಲು, ರೇಷನ್‌ ಕಿಟ್‌ ವಿತರಿಸುವ ಮೂಲಕ ವಿವಾಹ ವಾರ್ಷಿಕೋತ್ಸವ ಆಚರಿಸಲಾಯಿತು ಎಂದು ಎಂ.ಪಿ. ಪ್ರಕಾಶ್‌ ಸಮಾಜಮುಖೀ ಟ್ರಸ್ಟ್‌ ಅಧ್ಯಕ್ಷೆ ಎಂ.ಪಿ. ವೀಣಾ ತಿಳಿಸಿದರು. ವೈದ್ಯ ಡಾ| ಮಹಾಂತೇಶ್‌
ಚರಂತಿಮಠ, ತಥಾಗತ್‌, ದಾದಪೀರ್‌, ಮನೋಜ್‌ ಇತರರಿದ್ದರು.

ಟಾಪ್ ನ್ಯೂಸ್

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

shivamogga news

ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

muddebihala news

ಚನ್ನವೀರ ದೇವರು ಅವರಿಗೆ ಗೌರವ ಡಾಕ್ಟರೇಟ್

ವಿಜಯಪುರ: ನೀರು ಕೊಟ್ಟ ಶಾಸಕರಿಗೆ ಹಣ್ಣು ಕೊಟ್ಟ ರೈತ

ವಿಜಯಪುರ: ನೀರು ಕೊಟ್ಟ ಶಾಸಕರಿಗೆ ಹಣ್ಣು ಕೊಟ್ಟ ರೈತ

incident held at vijayapura news

ಪತಿಯ ಹತ್ಯೆಗೆ 8 ಲಕ್ಷ ರೂ. ಸುಪಾರಿ ನೀಡಿದ ಪತ್ನಿ

23

ವಿದ್ಯುತ್ ಕೊಡದಿದ್ದರೆ ಕ್ರಿಮಿನಾಶಕ ಸೇವಿಸಿ ಕಚೇರಿ ಎದುರು ಆತ್ಮಹತ್ಯೆ

21

ಶರಣರು, ಸಂತರು, ಮಹಾತ್ಮರ ನುಡಿಗಳಲ್ಲಿರಲಿ ವಿಶ್ವಾಸ: ಪಾಟೀಲ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

shivamogga news

ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.