ಹೋಳಿ; ನಿಷೇಧ ಸೀಮಿತಗೊಳಿಸಲು ಆಗ್ರಹ

Team Udayavani, Mar 26, 2021, 8:04 PM IST

ಣಛೌಭೌಭಛ

ಮುದ್ದೇಬಿಹಾಳ: ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗಿದೆ ಎಂದು ಹೇಳಿ ಮಹಾರಾಷ್ಟ್ರ ಗಡಿಭಾಗದಲ್ಲಿ ಬರುವ ವಿಜಯಪುರ ಜಿಲ್ಲಾದ್ಯಂತ ಹೋಳಿ ಹಬ್ಬ ಸಾರ್ವತ್ರಿಕವಾಗಿ ಆಚರಣೆಗೆ ಹೇರಿರುವ ನಿಷೇಧ ಸೀಮಿತಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಗುರುವಾರ ಪ್ರಭಾರ ತಹಶೀಲ್ದಾರ್‌ ಅನೀಲಕುಮಾರ ಢವಳಗಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲಾದ್ಯಂತ ಹೇರಿರುವ ನಿಷೇಧ ಕೈಬಿಟ್ಟು ಮಹಾರಾಷ್ಟ್ರ ಗಡಿ ಹಂಚಿಕೊಂಡಿರುವ ಪ್ರದೇಶಗಳಿಗೆ ಮಾತ್ರ ಅದನ್ನು ಸೀಮಿತಗೊಳಿಸಬೇಕು. ಗಡಿ ಭಾಗದಿಂದ ದೂರದಲ್ಲಿರುವ ಮುದ್ದೇಬಿಹಾಳದಂತಹ ತಾಲೂಕುಗಳನ್ನು ನಿಷೇಧಾಜ್ಞೆಯಿಂದ ಮುಕ್ತಗೊಳಿಸಬೇಕು. ಮುದ್ದೇಬಿಹಾಳದಲ್ಲಿ ಕೋವಿಡ್‌ ನಿಯಮಾನುಸಾರವೇ ಹೋಳಿ ಆಚರಿಸಲಾಗುತ್ತಿದ್ದು ಅನುಮತಿ ಕೊಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಜಿಲ್ಲಾಡಳಿತ ಎಷ್ಟೇ ನಿಯಮ ವಿಧಿ ಸಿದರೂ ಅದನ್ನು ಪಾಲಿಸಲಾಗುತ್ತದೆ. ಆದರೆ ಹೋಳಿ ಆಚರಣೆಗೆ ಸಂಪೂರ್ಣ ನಿಷೇಧ ಹೇರುವುದು ಸಮಂಜಸವಲ್ಲ. ಜಿಲ್ಲಾಧಿಕಾರಿಗಳು ತಮ್ಮ ತೀರ್ಮಾನ ಮರು ಪರಾಮರ್ಶಿಸಬೇಕು ಎಂದು ಕೋರಲಾಗಿದೆ.

ಪುರಸಭೆ ಮಾಜಿ ಸದಸ್ಯ ಕಾಮರಾಜ ಬಿರಾದಾರ ಮಾತನಾಡಿ, ವಿವಿಧೆಡೆ ನಡೆಯುತ್ತಿರುವ ಉಪ ಚುನಾವಣೆ ರಾಜಕೀಯ ಪ್ರಚಾರಕ್ಕಿಲ್ಲದ ಕೋವಿಡ್‌ ನಿಯಮ ಹೋಳಿ ಹಬ್ಬಕ್ಕೇಕೆ?. ಹಿಂದು ಹಬ್ಬಗಳೇ ಸರ್ಕಾರಕ್ಕೆ ಟಾರ್ಗೆಟ್‌ ಆಗುತ್ತಿರುವುದು ಎಷ್ಟರಮಟ್ಟಿಗೆ ಸರಿ?. ಸಾವಿರಾರು, ಲಕ್ಷಾಂತರ ಜನ ಸೇರುವ ರಾಜಕೀಯ ಸಮಾರಂಭಗಳಿಗೆ ಕೋವಿಡ್‌ ನಿಯಮ ಅನ್ವಯವಾಗುವುದಿಲ್ಲವೇ?. ಹಿಂದು ಹಬ್ಬಗಳಿಂದ ಮಾತ್ರ ಕೊರೊನಾ ಹರಡುತ್ತದೆಯೇ? ಎಂದು ಪ್ರಶ್ನಿಸಿದ ಅವರು, ಹೋಳಿಗೆ ನಿಷೇಧ ಹೇರಿದ್ದರಿಂದ ಬಣ್ಣದ ವ್ಯಾಪಾರಸ್ಥರಿಗೆ ಎಷ್ಟು ಹಾನಿಯಾಗುತ್ತದೆ ಎನ್ನುವುದನ್ನು ಅರಿತುಕೊಳ್ಳಬೇಕು ಎಂದು ಖಾರವಾಗಿ ಹೇಳಿದರು.

ಪುರಸಭೆ ನಾಮನಿರ್ದೇಶಿತ ಸದಸ್ಯ ರಾಜಶೇಖರ ಹೊಳಿ ಮಾತನಾಡಿ, ಮಹಾರಾಷ್ಟ್ರ ಗಡಿಯಿಂದ ದೂರದಲ್ಲಿರುವ ಮುದ್ದೇಬಿಹಾಳದಲ್ಲಿ ಹೋಳಿ ಆಚರಣೆಗೆ ಅವಕಾಶ ಕಲ್ಪಿಸಿಕೊಡಬೇಕು. ನಿಯಮಗಳ ಅನುಸಾರವೇ ಹೋಳಿ ಆಚರಿಸುತ್ತೇವೆ ಎಂದರು.

ಈ ವೇಳೆ ಹಣಮಂತ ನಲವಡೆ, ಸಂತೋಷಕುಮಾರ ಬಾದರಬಂಡಿ, ಪುನಿತ್‌ ಹಿಪ್ಪರಗಿ, ಮಹಾಂತೇಶ ಕಾಶಿನಕುಂಟಿ, ರವೀಂದ್ರ ಬಿರಾದಾರ, ಸಂಗಪ್ಪ ಮೇಲಿನಮನಿ, ಹಣಮಂತ ಕಲ್ಯಾಣಿ, ವೀರೇಶ ಕೆಲ್ಲೂರ, ವೀರೇಶ ಢವಳಗಿ, ರಾಜು ಬಳ್ಳೊಳ್ಳಿ, ಸಂತೋಷ ನಾಯೊRàಡಿ, ಸಂಗಯ್ಯ ಸಾರಂಗಮಠ, ಪ್ರಕಾಶ ಕೆಂಧೂಳಿ ಇತರರಿದ್ದರು

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.