ಕ್ವಾರಂಟೈನ್ ಸ್ಟ್ಯಾಂಪ್ ಹಾಕಿಕೊಳ್ಳಲು ತಗಾದೆ; ಸ್ಟ್ಯಾಂಪ್ ಅಳಿಸಲೂ ನೀವೇ ಬರಬೇಕು ಎಂದ !

Team Udayavani, Mar 31, 2020, 3:11 PM IST

ಕ್ವಾರಂಟೈನ್ ಸ್ಟ್ಯಾಂಪ್ ಹಾಕಿಕೊಳ್ಳಲು ತಗಾದೆ; ಸ್ಟ್ಯಾಂಪ್ ಅಳಿಸಲೂ ನೀವೇ ಬರಬೇಕು ಎಂದ !

ವಿಜಯಪುರ: ಗುಜರಾತ್‍ನಿಂದ ಬಂದಿರುವ ಕೋವಿಡ್-19 ಹೋಂ ಕ್ವಾರೈಂಟನ್ ವ್ಯಕ್ತಿಯೊಬ್ಬರು ತಮ್ಮ ಕೈ ಮೇಲೆ ಸ್ಟ್ಯಾಂಪಿಂಗ್ ಹಾಕಿಸಿಕೊಳ್ಳಲು ಕಿರಿಕ್ ಮಾಡಿ, ಸ್ಥಳಕ್ಕೆ ತೆರಳಿದ ತಹಸೀಲ್ದಾರರೊಂದಿಗೆ ತಗಾದೆ ತೆಗೆದಿದ್ದಾನೆ. ವಶಕ್ಕೆ ಪಡೆಯುವ ಎಚ್ಚರಿಕೆ ನೀಡಿದ ಬಳಿಕ ಸ್ಟ್ಯಾಂಪಿಂಗ್ ಹಾಕಿಸಿಕೊಳ್ಳಲು ಮುಂದಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ವಂದಾಲ ಗ್ರಾಮಕ್ಕೆ ಗುಜರಾತ್ ನಿಂದ ಬಂದಿದ್ದ ವ್ಯಕ್ತಿಗೆ ಮನೆಯಲ್ಲೇ ನಿಗಾದಲ್ಲಿ ಇರುವಂತೆ ಅಧಿಕಾರಿಗಳು ಸೂಚಿಸಿದ್ದರು. ಇದೀಗ ಜಿಲ್ಲಾಡಳಿತ ವಿದೇಶದಿಂದ ಮಾತ್ರವಲ್ಲ ಹೊರ ರಾಜ್ಯ ಹಾಗೂ ಜಿಲ್ಲೆಗಳ ವ್ಯಕ್ತಿಳಿಗೂ ಕೋವಿಡ್-19 ಹೋಂ ಕ್ವಾರೈಂಟನ್ ಸ್ಟ್ಯಾಂಪಿಂಗ್ ಮಾಡುವುದನ್ನು ಕಡ್ಡಾಯಗೊಳಿಸಿದೆ.

ಇದರಿಂದಾಗಿ ನಿಡಗುಂದಿ ತಹಸೀಲ್ದಾರ ತಹಶೀಲ್ದಾರ್ ಪ್ರಭು ವಾಲಿ ತಮ್ಮ ಸಿಬ್ಬಂದಿಯೊಂದಿಗೆ ಮಂಗಳವಾರ ಗುಜರಾತ್‍ನಿಂದ ಬಂದಿರುವ ವ್ಯಕ್ತಿಯ ಕುಟುಂಬ ಸದಸ್ಯರಿಗೆ ಸ್ಟ್ಯಾಂಪಿಂಗ್ ಹಾಕಲು ಮನೆಗೆ ಹೋದಾಗ ತಗಾದೆ ತೆಗೆದಿದ್ದಾರೆ. ನಾನು ಮನೆಯಲ್ಲಿ ಇರುತ್ತೇನೆ, ಸ್ಟ್ಯಾಂಪಿಂಗ್ ಮಾತ್ರ ಬೇಡ. ನಾನು ಗ್ರಾಮಕ್ಕೆ ಮರಳಿ 10 ದಿನ ಕಳೆದಿದ್ದು, ಇನ್ನು 4 ದಿನದಲ್ಲಿ ನನ್ನ ಹೋಂ ಕ್ವಾರಂಟೈನ್ ಕೊನೆಗೊಳ್ಳಲಿದೆ ಹೀಗಾಗಿ ನನಗೆ ಸ್ಟ್ಯಾಂಪಿಂಗ್ ಬೇಡ ಎಂದು ತಗಾದೆ ತೆಗೆದಿದ್ದಾನೆ.

ಇದಕ್ಕೆ ಸಮಾಜಯಿಷಿ ನೀಡಿದ ತಹಸೀಲ್ದಾರ ಪ್ರಭು ಅವರು, ಏಪ್ರೀಲ್ 14 ಕ್ಕೆ ಲಾಕ್ ಡೌನ್ ಕೊನೆ ಗೊಳ್ಳಲಿದೆ. ಅಲ್ಲಿಯ ವರೆಗೆ ಸರ್ಕಾರದ ಸೂಚನೆಯಂತೆ ಯಾರೂ‌ ಮನೆಯಿಂದ ಹೊರ ಬರದೇ ಮನೆಯಲ್ಲೇ ಇರಬೇಕು. ಇದೀಗ ಹೊರ ಜಿಲ್ಲೆ-ರಾಜ್ಯಗಳಿಂದ ಬಂದವರಿಗೂ ಸ್ಟ್ಯಾಂಪಿಂಗ್ ಹಾಕಲೇಬೇಕು ಎಂದು ಅಧಿಕಾರಿಗಳು ಹೇಳಿದರೂ ವ್ಯಕ್ತಿ ಸ್ಟ್ಯಾಂಪಿಂಗ್‍ಗೆ ಒಪ್ಪಿಕೊಳ್ಳಲಿಲ್ಲ.

ಅಂತಿಮವಾಗಿ ತಹಸೀಲ್ದಾರ್ ಪ್ರಭು ವಾಲಿ ಅವರು ನಿಮ್ಮನ್ನು ವಶಕ್ಕೆ ಪಡೆಯುವುದಾಗಿ ಎಚ್ಚರಿಸಿದಾಗ ಈತನು ಸೇರಿದಂತೆ ಕುಟುಂಬದ ಮೂವರಿಗೆ ಸ್ಟ್ಯಾಂಪಿಂಗ್ ಮಾಡಲಾಯಿತು. ಈ ಹಂತದಲ್ಲಿ ಮತ್ತೆ ತಗಾದೆ ತೆಗೆದ ವ್ಯಕ್ತಿ, ನೀವು ಹಾಕಿದ ಸೀಲ್ ಅಳಸಿಹೋಗದಿದ್ದರೆ ಲಾಕ್‍ಡೌನ್ ಬಳಿಕವೂ ನಾನು ಹೊರಗೆ ತಿರುಗುವುದು ದುಸ್ತರವಾಗಲಿದೆ. ಹೀಗಾಗಿ 4 ದಿನದ ಬಳಿಕ ನೀವೇ ಮನೆಗೆ ಬಂದು ಹಾಕಿದ ಸೀಲ್ ಅಳಸಿ ಹಾಕಿ ಎಂದು ವಾಗ್ವಾದ ಮಾಡಿದ್ದಾನೆ.

ಟಾಪ್ ನ್ಯೂಸ್

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.