ಮಳೆಯಿಂದ ಮನೆ ಮೇಲ್ಛಾವಣಿ ಕುಸಿತ: ಪವಾಡದಂತೆ ಪ್ರಾಣಾಪಾಯದಿಂದ ಪಾರಾದ ವೃದ್ದೆ
Team Udayavani, Sep 23, 2021, 9:57 AM IST
ವಿಜಯಪುರ: ಕಳೆದ ಕೆಲ ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯ ಕಾರಣ ಮನೆಯ ಮೇಲ್ಛಾಣಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ವೃದ್ದೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜರುಗಿದೆ.
ಮುದ್ದೇಬಿಹಾಳ ತಾಲೂಕಿನ ದೇವರ ಹುಲಗಬಾಳ ಗ್ರಾಮದಲ್ಲಿ ಬುಧವಾರ ತಡರಾತ್ರಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಪರಿಣಾಮ ಮಣ್ಣಿನ ಅವಶೇಷಗಳ ಅಡಿಯ ಸಿಲುಕಿದ್ದ ಮಹಾಂತಮ್ಮ ಹೂಗಾರ ಎಂಬ ವೃದ್ಧೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಇದನ್ನೂ ಓದಿ:ಶಾಲೆಯಲ್ಲಿ ಮಹಿಳೆಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ಶಿಕ್ಷಕ ಅಮಾನತು
ಬಳಿಕ ವೃದ್ಧೆಯನ್ನು ಮುದ್ದೇಬಿಹಾಳ ಸರ್ಕಾರಿ ತಾಲೂಕು ಅಸ್ಪತ್ರೆಗೆ ದಾಖಲಾಗಿದೆ. ಪ್ರಾಣಾಪಾಯದಿಂದ ಮಹಾಂತಮ್ಮ ಪಾರು. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಜರುಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ