ಅಗಲಿದ ನಾಯಕಿಗೆ ಗಣ್ಯರ ನಮನ


Team Udayavani, Jul 24, 2018, 2:36 PM IST

vij-2.jpg

ನಾಲತವಾಡ: ಮಾಜಿ ಸಚಿವೆ ವಿಮಲಾಬಾಯಿ ದೇಶಮುಖ ಅಗಲಿಕೆಗೆ ಗಣ್ಯರ ನುಡಿನಮನಗಳ ಅರ್ಪಣೆಗಾಗಿ ನಿವಾಸದ ಆವರಣದಲ್ಲಿ ಬೃಹತ್‌ ವೇದಿಕೆ ಸಿದ್ದಪಡಿಸಲಾಗಿತ್ತು.

ವೇದಿಕೆಯಲ್ಲಿ ದಿ| ವಿಮಲಾಬಾಯಿ ದೇಶಮುಖರ ಅಂತಿಮ ದರ್ಶನಕ್ಕೆ ತಂಡೋಪ ತಂಡವಾಗಿ ಆಗಮಿಸಿದ ಮಾಜಿ ಹಾಗೂ ಹಾಲಿ ಸಚಿವರು, ಶಾಸಕರು, ಗಣ್ಯರು ಹಾಗೂ ಶ್ರೀಗಳು ದೇಶಮುಖ ಅವರ ಆತ್ಮಕ್ಕೆ ಶಾಂತಿ ಕೋರಿ ನುಡಿನಮನಗಳನ್ನು ಅರ್ಪಿಸಿದರು.

ಆರೋಗ್ಯ ಸಚಿವ ಶಿವಾನಂದ ಪಾಟೀಲ ಮಾತನಾಡಿ, ರಾಜಕೀಯ ಕ್ಷೇತ್ರದಲ್ಲಿ ಎಂದಿಗೂ ಹಟ ಮಾಡಿ ಅಧಿಕಾರ ಪಡೆಯದ ದೇಶಮುಖ ಮನೆತನದ ಸರಳ, ಸಜ್ಜನಿಕೆ ಇಂದಿನ ರಾಜಕಾರಣಿಗಳು ಕಲಿಯಬೇಕು. ನನಗೂ ದೇಶಮುಖ-ನಾಡಗೌಡ ಕುಟುಂಬಕ್ಕೆ ಅನೋನ್ಯ ಸಂಬಂಧವಿದೆ. ಸಾವಿರಾರು ಎಕರೆ ಜಮೀನು ದಾನ ನೀಡಿ ಇಂದಿಗೂ ಈ ಭಾಗದ 40 ಹಳ್ಳಿಗಳ ಬಡವರ ಪಾಲಿಗೆ ದೇವರೆಂದೇ ಖ್ಯಾತಿಗಳಿಸಿದ ವಿಮಲಾಬಾಯಿ ದೇಶಮುಖ ಅವರ ಅಗಲಿಕೆ ನೋವನ್ನು ನಾಡಗೌಡ-ದೇಶಮುಖ ಮನೆತನಕ್ಕೆ ಭರಿಸುವ ಶಕ್ತಿ ಭಗವಂತ ನೀಡಲೆಂದು ಪ್ರಾರ್ಥಿಸುವೆ ಎಂದರು.

ಶಾಕರಾದ ಎ.ಎಸ್‌. ಪಾಟೀಲ ನಡಹಳ್ಳಿ ಮಾತನಾಡಿ, ದೇಶಮುಖ ಅವರ ರಾಜಕೀಯ ಬದುಕು ಮಾದರಿಯಾಗಿದೆ ಎಂದರು. ಮಾಜಿ ಸಚಿವ ಸಿ.ಎಸ್‌. ನಾಡಗೌಡ ಮಾತನಾಡಿ, ವಿಮಲಾಬಾಯಿ ದೇಶಮುಖ ಅವರ ಅಗಲಿಕೆಯಿಂದ ನಾಡಗೌಡ ಮನೆತನಕ್ಕೆ ಆಘಾತ ಉಂಟಾಗಿದೆ. ಈ ಭಾಗದಲ್ಲೇ ಬಡವರ ಸಮಸ್ಯೆಗಳಿಗೆ ದೇಶಮುಖರ ಮನೆಯೇ ನ್ಯಾಯಾಲಯವಾಗಿತ್ತು ಎಂದರು.

ಶ್ರದ್ಧಾಂಜಲಿ ಸಭೆ ವೇದಿಕೆಯಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಿರೂರಿನ ಡಾ| ಬಸವಲಿಂಗ ಮಹಾಸ್ವಾಮಿಗಳು, ಗದಗ ಕಪ್ಪತಗುಡ್ಡದ ಶಿವಕುಮಾರ ಮಹಾಸ್ವಾಮಿಗಳು, ಬಿದರಕುಂದಿಯ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಮಹಾದೇವ್‌ ಶಾಸ್ತ್ರಿಗಳು, ಮಾಜಿ ಸಚಿವ ಮುರುಗೇಶ ನಿರಾಣಿ, ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ, ಎಂ.ಬಿ. ನಾವದಗಿ, ಎಂ.ಎ. ಖಾಲೆಬಾಗ್‌, ಅಡಿವೆಪ್ಪ ಕಡಿ, ಚನ್ನವೀರ ಸಗರನಾಳ, ಅಬ್ದುಲ್‌ ರಹೆಮಾನ್‌ ಬಿದರಕುಂದಿ, ಬಿ.ಎಂ. ಹಿರೇಮಠ, ಚಿ.ಎಸ್‌. ಹಿರೇಮಠ, ಎಲ್‌.ಆರ್‌. ಗೊಳಸಂಗಿ, ಸಚಿನ ದೇಶಮುಖ, ಎಂ.ಪಿ. ನಾಡಗೌಡ, ಎಸ್‌.ಆರ್‌. ಪಾಟೀಲ, ಮಹಾಂತೇಶ ಕೌಜಲಗಿ, ಮಾಜಿ ಶಿವಪುತ್ರಪ್ಪ ದೇಸಾಯಿ, ಬಿ.ಎಸ್‌. ಪಾಟೀಲ ಯಾಳಗಿ, ಅರವಿಂದ ಕೊಪ್ಪ, ಮಾಜಿ ಸಚಿವ ಎಸ್‌.ಆರ್‌. ಪಾಟೀಲ ಅಂತಿಮ ನುಡಿ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.