ರಕ್ಕಸಗಿ ಗ್ರಾಮದಲ್ಲಿ ಮನೆಗೋಡೆ ಕುಸಿತ: ಅಪಾಯದಿಂದ ಪಾರಾದ ಕುಟುಂಬ
Team Udayavani, Oct 12, 2020, 11:29 AM IST
ವಿಜಯಪುರ: ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಬೆಳೆ ಹಾನಿಯ ಜೊತೆ ಮನೆಗಳ ಗೋಡೆಗಳು ಕುಸಿಯಲು ಆರಂಭಿಸಿವೆ.
ಮುದ್ದೇಬಿಹಾಳ ತಾಲೂಕ ರಕ್ಕಸಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಜಗದೀಶ ಹೂಗಾರ ಎಂಬರ ಮನೆ ಗೋಡೆ ಕುಸಿದಿದೆ. ಸುದೈವಶಾತ್ ಗೋಡೆ ಮನೆಯ ಹೊರ ಭಾಗಕ್ಕೆ ಕುಸಿದಿದ್ದರಿಂದ ಮನೆಯಲ್ಲಿ ಮಲಗಿದ್ದ ಐವರು ಪ್ರಾಣಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮಣ್ಣಿನ ಮನೆಗಳೆ ಇರುವ ಕಾರಣ ಮಳೆ ನೀರಿಗೆ ಮನೆಗಳು ನೆನೆದು ಕುಸಿಯಲು ಆರಂಭಿಸಿವೆ.
ಕೂಡಲೇ ಜಿಲ್ಲಾಡಳಿತ ಬಾಧಿತರ ನೆರವಿಗೆ ಬರಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ