ಕ್ವಾರಂಟೈನಲ್ಲಿರುವ ಕಾರ್ಮಿಕರ ಆರೋಗ್ಯ ರಕ್ಷಣೆ ನಮ್ಮ ಹೊಣೆ

ಜ್ವರ-ಕೆಮ್ಮು-ನೆಗಡಿ ಕಂಡು ಬಂದರೆ ತಕ್ಷಣ ಮಾಹಿತಿ ನೀಡಿ

Team Udayavani, May 18, 2020, 4:45 PM IST

18-May-21

ಹೂವಿನಹಿಪ್ಪರಗಿ: ಬಸವನ ಬಾಗೇವಾಡಿ ತಾಲೂಕಿನ ಅಂಬಳನೂರ ತಾಂಡಾದ ಕ್ವಾರಂಟೈನ್‌ ಕೇಂದ್ರಕ್ಕೆ ತಾಲೂಕು ವೈದ್ಯಾಧಿಕಾರಿ ಡಾ| ಎಸ್‌.ಎಸ್‌. ಓತಗೇರಿ ಭೇಟಿ ನೀಡಿ ಪರಿಶೀಲಿಸಿದರು.

ಹೂವಿನಹಿಪ್ಪರಗಿ: ಹೊರ ರಾಜ್ಯದಲ್ಲಿದ್ದ ಬಡ ಕೂಲಿ ಕಾರ್ಮಿಕರು ತಮ್ಮ ಸ್ವಗ್ರಾಮಗಳಿಗೆ ವಾಪಸ್ಸಾದ ಹಿನ್ನೆಲೆಯಲ್ಲಿ ಬಸವನ ಬಾಗೇವಾಡಿ ತಾಲೂಕಿನಾದ್ಯಾಂತ ವಿವಿಧ ಗ್ರಾಮಗಳ ವಿದ್ಯಾರ್ಥಿ ವಸತಿ ನಿಲಯ ಸೇರಿದಂತೆ ಶಾಲೆಯಲ್ಲಿ ಕ್ವಾರಂಟೈನ ಕೇಂದ್ರ ಆರಂಭಿಸಿ ಅವರಿಗೆ ವೈದ್ಯಕೀಯ ಸೇವೆ ನೀಡುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ| ಎಸ್‌.ಎಸ್‌. ಓತಗೇರಿ ಹೇಳಿದರು.

ಬಸವನ ಬಾಗೇವಾಡಿ ತಾಲೂಕಿನ ಅಂಬಳನೂರ ತಾಂಡಾದ ಕ್ವಾರಂಟೈನ ಕೇಂದ್ರಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ನಿಮ್ಮೆಲ್ಲರ ಆರೋಗ್ಯವನ್ನು ಕಾಯುವ ನಿಟ್ಟಿನಲ್ಲಿ ನಮ್ಮ ಆರೋಗ್ಯ ಇಲಾಖೆಯ ಎಲ್ಲ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಕೆಲವೊಂದು ಕಡೆ ಕ್ವಾರಂಟೈನಲ್ಲಿದ್ದ ಜನರು ಕೋವಿಡ್ ಸೈನಿಕರ ಜತೆಗೆ ಸಹಕರಿಸುತ್ತಿಲ್ಲ ಎಂದು ಕೇಳಿ ಬರುತ್ತಿದೆ. ಅಂತ ಕಾರ್ಯಕ್ಕೆ ಯಾರು ಕೈಹಾಕದೆ ನಮ್ಮವರೊಂದಿಗೆ ಸಹಕರಿಸಿ. ಕ್ವಾರಂಟೈಲ್ಲಿದ್ದ ಜನತೆಗೆ ಜ್ವರ, ಕೆಮ್ಮು, ನೆಗಡಿ, ಕಂಡು ಬಂದರೆ ತಕ್ಷಣ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ಸಂಪರ್ಕ ಮಾಡಬೇಕು. ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್ ಹಾಕಿಕೊಳ್ಳಿ. ಕೋವಿಡ್ ವೈರಸ್‌
ಗೆ ಹೆದರಬೇಡಿ. ಆದರೆ, ಎಚ್ಚರದಿಂದ ಇರುವುದನ್ನು ಮರೆಯಬೇಡಿ ಎಂದು ಹೇಳಿದರು.

ಹೂವಿನಹಿಪ್ಪರಗಿ ಆಯುಷ್ಯ ವೈದ್ಯಾಧಿಕಾರಿ ಡಾ| ಬಿ.ಎಸ್‌. ಸಂದಿಮನಿ, ತಾಪಂ ಇಒ ಭಾರತಿ ಚಲುವಯ್ಯ, ವೈದ್ಯಾಧಿಕಾರಿ ಡಾ| ಕಲ್ಪನಾ ಬಸವರಾಜ, ಪಿಡಿಒ ಐ.ಎ. ಮಮದಾಪುರ, ಆಶಾ ಕಾರ್ಯಕರ್ತೆ ಸುವರ್ಣ ವಾಲಿಕಾರ ಧರೆಪ್ಪ ಬಮ್ಮನಳ್ಳಿ, ಗುರುನಾಥ ದಳವಾಯಿ, ಮುತ್ತುರಾಜ ಹಾಲಿಹಾಳ, ಇಬ್ರಾಹಿಂ ಮಕಾಂದಾರ, ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಇತರರು ಇದ್ದರು.

ತಾಲೂಕಿನಲ್ಲಿ ಒಟ್ಟು ಇಪ್ಪತೈದು ಕ್ವಾರಂಟೈನ ಕೇಂದ್ರ ಆರಂಭಿಸಿದ್ದು, ಎರಡು ಸಾವಿರಕ್ಕೂ ಹೆಚ್ಚು ಜನರಿದ್ದು, ಅದರಲ್ಲಿ ಗಭಿರ್ಣಿ, ಹತ್ತು ವರ್ಷದೊಳಗಿನ ಮಕ್ಕಳು, 60 ವಯಸ್ಸು ದಾಟಿದ ವೃದ್ಧರ ಗಂಟಲ ದ್ರವವನ್ನು ನಾಳೆಯಿಂದ ತಗೆದುಕೊಂಡು ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗುವುದು.
ಡಾ| ಎಸ್‌.ಎಸ್‌. ಓತಗೇರಿ,
ಟಿಎಚ್‌ಒ ಬಸವನ ಬಾಗೇವಾಡಿ

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.