Zameer Ahmed Khan ನಂಬಿದರೆ ಕುಮಾರಣ್ಣನಂತೆ ಸಿದ್ದು ಹಾಳಾಗ್ತಾರೆ: ಯತ್ನಾಳ್


Team Udayavani, Dec 22, 2023, 8:16 PM IST

Zameer Ahmed Khan ನಂಬಿದರೆ ಕುಮಾರಣ್ಣನಂತೆ ಸಿದ್ದು ಹಾಳಾಗ್ತಾರೆ: ಯತ್ನಾಳ್

ವಿಜಯಪುರ : ಸಚಿವ ಜಮೀರ್ ಜೊತೆ ಫೈವ್‍ಸ್ಟಾರ್ ಮಾದರಿಯ ಐಷಾರಾಮಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದಲ್ಲಿ ಕುಮಾರಸ್ವಾಮಿ ಅವರಂತೆ ಸಿದ್ಧರಾಮಯ್ಯ ಹಾಳಾಗುವುದು ಖಚಿತ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕುಟುಕಿದ್ದಾರೆ.

ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಡವರ ಬಗ್ಗೆ ಏನೇನೋ ಕಥೆಗಳನ್ನು ಹೇಳುವ ಸಿದ್ಧರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಸೇರಿ ಹಾದಿ ಬಿಡುತ್ತಿದ್ದಾರೆ ಎಂದು ಟೀಕಿಸಿದರು.

ಈ ಹಿಂದೆ ಜಮೀರ್ ಅಹ್ಮದ್ ಖಾನ್ ಅವರು ಕುಮಾರಸ್ವಾಮಿ ಅವರೊಂದಿಗೆ ಸೇರಿ ಅವರನ್ನು ದಾರಿ ಬಿಡುವಂತೆ ಮಾಡಿದ್ದರು. ಇದೀಗ ಕುಮಾರಸ್ವಾಮಿ ದಾರಿಗೆ ಬಂದಿದ್ದಾರೆ. ಆದರೆ ಜಮೀರ್ ಜೊತೆ ಸೇರಿ ದಾರಿ ಬಿಟ್ಟಿರುವ ಸಿದ್ಧರಾಮಯ್ಯ ಅವರು ಮೆಕ್ಕಾ ಮದಿನಾಕ್ಕೆ ಹೊರಟಿದ್ದಾರೆ. ಜಮೀರ್ ಅಹ್ಮದ್ ಖಾನ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನೂ ಮುಗಿಸುವುದು ಖಚಿತ ಎಂದರು.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.