ಬಿಜೆಪಿ-ಕಾಂಗ್ರೆಸ್‌ ರಾಜ್ಯದ ಅಭಿವೃದ್ಧಿಗೆ ಮಾರಕ: ನಾಜಿಯಾ

Team Udayavani, Oct 16, 2021, 11:34 AM IST

10

ಸಿಂದಗಿ: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಬಿಜೆಪಿ ರಾಜ್ಯದ ಅಭಿವೃದ್ಧಿಗೆ ಮಾರಕವಾಗಿದ್ದು ಪ್ರಾದೇಶಿಕ ಪಕ್ಷ ಜೆಡಿಎಸ್‌ನಿಂದ ಮಾತ್ರ ರಾಜ್ಯದ ಹಿತ ಕಾಯಲು ಸಾಧ್ಯ ಎಂದು ಉಪಚುನಾವಣೆ ಜೆಡಿಎಸ್‌ ಅಭ್ಯರ್ಥಿ ನಾಜಿಯಾ ಅಂಗಡಿ ಹೇಳಿದರು.

ಯಂಕಂಚಿ ಗ್ರಾಮದಲ್ಲಿ ಮನೆ ಮನೆ ತೆರಳಿ ಮತಯಾಚನೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್‌ ಸರಕಾರದ ಅವಧಿಯಲ್ಲಿ ಹೆಚ್ಚಿನ ಜನಪರ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ನೀರಾವರಿ, ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲಾಗಿತ್ತು. ಆದರೆ, ನಂತರ ಅಧಿಕಾರಕ್ಕೆ ಬಂದ ಸರಕಾರಗಳ ಅವಧಿಯಲ್ಲಿ ಅಭಿವದ್ಧಿಗಿಂತ ಭ್ರಷ್ಟಾಚಾರ ಹೆಚ್ಚಾಗಿ ರಾಜ್ಯದ ಅಭಿವದ್ದಿ ಕುಸಿಯುವಂತಾಯಿತು ಎಂದರು.

ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಮತ್ತು ಬಿಜೆಪಿ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತಾಳಿದಾಗ ಯಾವುದೇ ಸಂಸದರು ಈ ಬಗ್ಗೆ ಚಕಾರ ಎತ್ತಲಿಲ್ಲ. ಅದ್ದರಿಂದ, ರಾಜ್ಯದ ಹಿತಕ್ಕಾಗಿ ಜೆಡಿಎಸ್‌ ಪಕ್ಷವನ್ನು ಬಲಪಡಿಸುವುದು ಸೂಕ್ತ. ಈ ನಿಟ್ಟಿನಲ್ಲಿ ಉಪಚುನಾವಣೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಮತ ನೀಡಿ ನನ್ನನ್ನು ಗೆಲ್ಲಿಸಿ. ನಾನು ನಿಮ್ಮ ಧ್ವನಿಯಾಗಿ ವಿಧಾನಸೌಧದಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಜೆಡಿಎಸ್‌ ಯುವ ಮುಖಂಡ ಸಿದ್ದನಗೌಡ ಬಿರಾದಾರ ಮಾತನಾಡಿ, ಸಿಂದಗಿ ಕ್ಷೇತ್ರದ ಅಭಿವೃದ್ಧಿಗೆ ಎಚ್‌.ಡಿ. ದೇವೇಗೌಡ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಅವರ ಕೊಡುಗೆ ಅಪಾರ. ಕುಮಾರಸ್ವಾಮಿ ತಮ್ಮ 14 ತಿಂಗಳ ಅಧಿಕಾರ ಅವಧಿಯಲ್ಲಿ ರೈತರ 25 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಅವರು ಮಾಡಿದ ಕಾರ್ಯ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತೇವೆ. ಪಕ್ಷದ ಅಭ್ಯರ್ಥಿ ನಾಜಿಯಾ ಅಂಗಡಿ ಅವರನ್ನು ಗೆಲ್ಲಿಸುವ ಮೂಲಕ ಇತಿಹಾಸ ನಿರ್ಮಿಸುತ್ತೇವೆ ಎಂದು ಹೇಳಿದರು.

ಜೆಡಿಎಸ್‌ ಪಕ್ಷದ ಮುಖಂಡರಾದ ಪ್ರಕಾಶ ಹಿರೆಕುರಬರ, ಅಖೀಲ ಮಣಿಯಾರ, ಇಮಾಮಸಾಬ ನದಾಫ್‌ ಸೇರಿದಂತೆ ಪಕ್ಷದ ಕಾರ್ಯಕರ್ತರು ಮತಯಾಚನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.