ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೂ ಮಹಿಳಾ ಧ್ವನಿ ಹತ್ತಿಕ್ಕುವ ಯತ್ನ


Team Udayavani, Sep 18, 2017, 12:58 PM IST

vij-2.jpg

ವಿಜಯಪುರ: ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಾಕ್‌ ಸ್ವಾತಂತ್ರ್ಯ ಇದ್ದರೂ ಪುರುಷ ಪ್ರಧಾನ ಸಮಾಜ ಮಹಿಳೆಯ ಧ್ವನಿಯನ್ನೇ ಹಕ್ಕುತ್ತಿರುವ ಯತ್ನಕ್ಕೆ ಮುಂದಾಗಿರುವುದು ಆತಂಕದ ಸಂಗತಿ ಎಂದು ಹಿರಿಯ ಪತ್ರಕರ್ತ ಡಿ.ವಿ. ರಾಜಶೇಖರ ಕಳವಳ ವ್ಯಕ್ತಪಡಿಸಿದರು.

ರವಿವಾರ ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ವಿಷಯಗಳು ಮತ್ತು ಮಾಧ್ಯಮ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಆರ್ಥಿಕ ಕ್ಷೇತ್ರದಲ್ಲಿ ಶೇ. 40ರಷ್ಟು ಮಹಿಳೆಯರು ದುಡಿಯುತ್ತಿದ್ದು ದೇಶದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ ದೊಡ್ಡದಿದೆ. ಆದರೆ ಆರ್ಥಿಕ ವಿಷಯಗಳು ಮತ್ತು ಇನ್ನಿತರ ಗಂಭೀರ ವಿಷಯಗಳ ಕುರಿತು ಬರೆಯುವ ಮಹಿಳಾ ಪತ್ರಕರ್ತೆಯರನ್ನು ಮಾಧ್ಯಮಗಳಲ್ಲಿ ನಾವು ಕಾಣುತ್ತಿಲ್ಲ ಎಂದು ಬೇಸರಿಸಿದ ಅವರು, ಹೆಣ್ಣಿನ ಮೇಲೆ ನಡೆಯುವ ಅತ್ಯಾಚಾರದಂಥ ಪ್ರಕರಣದ ಸಂಗತಿಗಳನ್ನು ಜವಾಬ್ದಾರಿ ಮೀರಿ ಮನರಂಜನೆ ಎಂಬಂತೆ ಬಿತ್ತರ ಮಾಡುತ್ತಿರುವುದು ಮಾಧ್ಯಮಗಳು ಸಾಮಾಜಿಕ ಜವಾಬ್ದಾರಿ ಮರೆತಿರುವುದಕ್ಕೆ ಪ್ರತೀಕ ಎಂದರು. ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿ ಆರ್ಥಿಕ ಅಧಿಕಾರಿ ಆರ್‌.ಸುನಂದಮ್ಮ ಮಾತನಾಡಿ, ಇಂದಿನ ದಿನಗಳಲ್ಲಿ ಮಹಿಳೆ ಕಾನೂನಿನ ಅಡಿಯಲ್ಲಿ ನ್ಯಾಯ ಕೇಳಿದರೂ ಸರಿಯಾದ ರೀತಿಯಲ್ಲಿ ನ್ಯಾಯ ಸಿಗುತ್ತಿಲ್ಲ. ಸಮಾಜದಲ್ಲಿ ನ್ಯಾಯ ದೊರಕದೆ ಸಾಯುತ್ತಿವೆ.

ದೇಶದಲ್ಲಿ ಶೇ. 80ರಷ್ಟು ಅತ್ಯಾಚಾರಗಳು ಮನೆಯಲ್ಲಿಯೇ ನಡೆಯುತ್ತಿವೆ. ಹೀಗಾದರೆ ಮಹಿಳೆಗೆ ಸುರಕ್ಷತೆಯ ಸ್ಥಳ
ಯಾವುದು ಎಂಬ ಪರಿಸ್ಥಿತಿ ಇದೆ. ಇಂದು ಮಹಿಳೆಗೆ ಈ ದುಸ್ಥಿತಿ ಒದಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ರುದ್ರಣ್ಣ ಹರ್ತಿಕೋಟಿ, ಹಿರಿಯ ಪತ್ರಕರ್ತರಾದ ಬಂಡು ಕುಲಕರ್ಣಿ, ರಶ್ಮಿ ಎಸ್‌., ವಾಸುದೇವ ಹೆರಕಲ್‌, ಕೆ.ಎನ್‌.ರಮೇಶ ಕೆ., ಕೀರ್ತಿ ಇದ್ದರು.

ಹವ್ಯಾಸಿ ಪತ್ರಕರ್ತೆ ಡಾ| ಮಮತಾ ಕೆ.ಎನ್‌. ಅವರನ್ನು ಸನ್ಮಾನಿಸಲಾಯಿತು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹ ವಿಭಾಗದ ಮುಖ್ಯಸ್ಥ ಓಂಕಾರ ಕಾಕಡೆ ಪ್ರಾಸ್ತಾವಿಕ ಮತನಾಡಿದರು. ಗೀತಮ್ಮ ಅಂಗಡಿ ಸ್ವಾಗತಿಸಿದರು. ಅಭಿಲಾಷಾ ಆರ್‌., ಸುವರ್ಣ ಕಂಬಿ ಪರಿಚಯಿಸಿದರು. ಜ್ಞಾನಜ್ಯೋತಿ ಚಾಂದಕವಠೆ ನಿರೂಪಿಸಿದರು. ಡಾ| ತಹಮೀನಾ ಕೋಲಾರ ವಂದಿಸಿದರು. 

ಟಾಪ್ ನ್ಯೂಸ್

PUC Result: ಇಂದು ಪ್ರಥಮ ಪಿಯು ಫ‌ಲಿತಾಂಶ

PUC Result: ಇಂದು ಪ್ರಥಮ ಪಿಯು ಫ‌ಲಿತಾಂಶ

1—wewewqewqewqewq

Mumbai Indians: ಸೂರ್ಯಕುಮಾರ್‌ ಯಾದವ್‌ ಆಗಮನ ವಿಳಂಬ

ರಾಮೇಶ್ವರಂ ಕೆಫೆ ಪ್ರಕರಣ: ಬೆಂಗಳೂರು ಬಳಿಯೇ ಬಾಂಬ್‌ ತಯಾರು!

ರಾಮೇಶ್ವರಂ ಕೆಫೆ ಪ್ರಕರಣ: ಬೆಂಗಳೂರು ಬಳಿಯೇ ಬಾಂಬ್‌ ತಯಾರು!

1-wwewew

Tennis ತಾರೆ ಸಾನಿಯಾ ಮಿರ್ಜಾ ಹೈದರಾಬಾದ್‌ ಕ್ಷೇತ್ರದ ಕೈ ಅಭ್ಯರ್ಥಿ?

1-aw

Kodagu; ಇಂದಿನಿಂದ ಕುಂಡ್ಯೋಳಂಡ ಹಾಕಿ ಹಬ್ಬ: ಗಿನ್ನೆಸ್‌ ದಾಖಲೆ?

ನಾನು ಅಸಮರ್ಥಳಾ…? ಕಾಂಗ್ರೆಸ್ ಟಿಕೆಟ್‌ ವಂಚಿತೆ ವೀಣಾ ಕಾಶಪ್ಪನವರ್‌ ಪ್ರಶ್ನೆ

ನಾನು ಅಸಮರ್ಥಳಾ…? ಕಾಂಗ್ರೆಸ್ ಟಿಕೆಟ್‌ ವಂಚಿತೆ ವೀಣಾ ಕಾಶಪ್ಪನವರ್‌ ಪ್ರಶ್ನೆ

ec-aa

EC; ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಬಂದವು 79,000 ದೂರುಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PUC Result: ಇಂದು ಪ್ರಥಮ ಪಿಯು ಫ‌ಲಿತಾಂಶ

PUC Result: ಇಂದು ಪ್ರಥಮ ಪಿಯು ಫ‌ಲಿತಾಂಶ

1—wewewqewqewqewq

Mumbai Indians: ಸೂರ್ಯಕುಮಾರ್‌ ಯಾದವ್‌ ಆಗಮನ ವಿಳಂಬ

ರಾಮೇಶ್ವರಂ ಕೆಫೆ ಪ್ರಕರಣ: ಬೆಂಗಳೂರು ಬಳಿಯೇ ಬಾಂಬ್‌ ತಯಾರು!

ರಾಮೇಶ್ವರಂ ಕೆಫೆ ಪ್ರಕರಣ: ಬೆಂಗಳೂರು ಬಳಿಯೇ ಬಾಂಬ್‌ ತಯಾರು!

1-wwewew

Tennis ತಾರೆ ಸಾನಿಯಾ ಮಿರ್ಜಾ ಹೈದರಾಬಾದ್‌ ಕ್ಷೇತ್ರದ ಕೈ ಅಭ್ಯರ್ಥಿ?

1-aw

Kodagu; ಇಂದಿನಿಂದ ಕುಂಡ್ಯೋಳಂಡ ಹಾಕಿ ಹಬ್ಬ: ಗಿನ್ನೆಸ್‌ ದಾಖಲೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.