ಮುದ್ದೇಬಿಹಾಳ: ಬಾವಿಯಲ್ಲಿ ಯುವತಿಯ ಶವ ಪತ್ತೆ; ಕೊಲೆ ಆರೋಪ
Team Udayavani, Nov 30, 2022, 7:14 PM IST
ಮುದ್ದೇಬಿಹಾಳ: ತೋಟದ ಬಾವಿಯೊಂದರಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ನಾಲತವಾಡ ಹೋಬಳಿ ವ್ಯಾಪ್ತಿಯ ಕೊನೇ ಹಳ್ಳಿ ನಾಗಬೇನಾಳ ತಾಂಡಾ ಬಳಿ ಮಂಗಳವಾರ (ನ.29 ರಂದು) ನಡೆದಿದೆ.
ವಿಜಯಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದ ಸುಷ್ಮಿತಾ ಜೇವಲಪ್ಪ ಪವಾರ (18) ಮೃತ ಯುವತಿ.
ಸುಷ್ಮಿತಾಳಿಗೆ ಗ್ರಾಮದ ಸುನೀಲ ಎಂಬ ಯುವಕ ಮೆಸೇಜ್, ಕಾಲ್ ಮಾಡಿ ಆಗಾಗ ಕಿರುಕುಳ ನೀಡುತ್ತಿದ್ದ. ಈತನೇ ತನ್ನ ಮಗಳ ಸಾವಿಗೆ ಕಾರಣ, ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತ ಯುವತಿಯ ತಂದೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪಿಎಸ್ ಐ ಆರೀಫ ಮುಷಾಪುರಿ ಅವರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಕೊಂಡಿದ್ದು ಆರೋಪಿ ಪತ್ತೇಗಾಗಿ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಹೊಸ ಸೇರ್ಪಡೆ
ಮತ್ತೆ ಅರಬ್ಬರ ನಾಡಿನಲ್ಲಿ ನಡೆಯುತ್ತಾ ಏಷ್ಯಾಕಪ್?: ಪಾಕ್ ಗೆ ಮುಖಭಂಗ
ಫೆ.11, 12: ನಮ್ಮ ಸಂತೆಯಲ್ಲಿ ನಿಮ್ಮ ಮಳಿಗೆಯೂ ಇರಲಿ
ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ FIR
ಚೀನಾದ ಗೂಢಚಾರಿಕೆ ಬಲೂನ್ ಹೊಡದುರುಳಿಸಿದ ಅಮೆರಿಕಾ: ಚೀನಾ ಆಕ್ರೋಶ
“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು